ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38798 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಆಶಾಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಗೃಹದಲ್ಲಿ 20 ದಿನದಲ್ಲಿ 13 ಮಕ್ಕಳ ನಿಗೂಢ ಸಾವು

0
ದೆಹಲಿ: ರೋಹಿಣಿಯಲ್ಲಿರುವ ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿಗೃಹದಲ್ಲಿ ಕಳೆದ 20 ದಿನಗಳಲ್ಲಿ 13 ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದ್ದು, ದೆಹಲಿ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಈ ಕುರಿತು ಸಚಿವೆ...

ಸ್ತ್ರೀಯರಲ್ಲಿ ಅಧಿಕ ಮೂತ್ರ ವಿಸರ್ಜನೆ : ಭಾಗ 2

0
 ಚಳಿ , ಏರ್ ಕಂಡೀಷನ್ಡ್ ಕೋಣೆಗಳಲ್ಲಿ ★ ಸಾಧಾರಣವಾಗಿ ನಮ್ಮ ಶರೀರದಲ್ಲಿನ ನೀರಿನ ಸ್ವಲ್ಪಭಾಗ ಬೆವರಿನ ರೂಪದಲ್ಲಿ ಹೊರಬಿಳುತ್ತದೆ. ಆದರೆ ನಾವು ತಂಪಾದ ವಾತಾವರಣದಲ್ಲಿದ್ದಾಗ, ಇಲ್ಲವೇ ಹವಾನಿಯಂತ್ರಿತ ಕೋಣೆಯಲ್ಲಿದ್ದಾಗ ನಮಗೆ ಬೆವರು ಬರದು. ಅಂತಹ ಸಂದರ್ಭಗಳಲ್ಲಿ...

ವಯನಾಡು ಭೂಕುಸಿತ: ಸುಮಾರು 300 ಮಂದಿ ನಾಪತ್ತೆ- ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್

0
ವಯನಾಡು(ಕೇರಳ): ನಾಶಕಾರಿ ಭೂಕುಸಿತ ಸಂಭವಿಸಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈನಲ್ಲಿ ಮಳೆ ನಡುವೆಯೇ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈಗಲೂ ಸುಮಾರು 300 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಹೇಳಿದ್ದಾರೆ. ಈಗಾಗಲೇ...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 45 ಮಂದಿ ಕಣ್ಮರೆ, ರಕ್ಷಣಾ ಕಾರ್ಯ ಮುಂದುವರಿಕೆ

0
ಹಿಮಾಚಲಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಬುಧವಾರ (ಜು.31) ಸಂಭವಿಸಿದ್ದ ಮೇಘಸ್ಫೋಟದಿಂದಾಗಿ ಭಾರೀ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸುಮಾರು 45 ಮಂದಿ ನಾಪತ್ತೆಯಾಗಿದ್ದಾರೆ. ರಾತ್ರಿಯಿಡೀ ಕಾರ್ಯಾಚರಣೆ ನಡೆಸುವ ಮೂಲಕ 29 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು...

ದಾಂಡೇಲಿ ಪ್ರವಾಸ

0
ದಟ್ಟವಾದ ಕಾಡುಗಳು, ಪ್ರಶಾಂತವಾದ ದಾರಿ, ಸೊಗಸಾದ ವನ್ಯಜೀವಿಗಳು ಹಾಗೆಯೇ ಸುಣ್ಣದ ಗೋಡೆಗಳಿಗೆ ಪ್ರಸಿದ್ದಿಯಾಗಿದ್ದು ಉತ್ತರಕನ್ನಡದ ಕಾಳಿ ನದಿಯ ದಡದಲ್ಲಿರುವ ದಾಂಡೇಲಿಯು ದಕ್ಷಿಣ ಭಾರತದ ಸಾಹಸದ ರಾಜಧಾನಿ ಎಂದು ಹೆಸರುವಾಸಿಯಾಗಿದೆ. ಪೃಕೃತಿ ಮತ್ತು ಸಾಹಸದ...

ಆಸ್ತಿ ತೆರಿಗೆ ೧ ತಿಂಗಳು ವಿಸ್ತರಣೆ: ಡಿ.ಕೆ. ಶಿವಕುಮಾರ್

0
ಬೆಂಗಳೂರು : ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್)ಯ ಕಾಲಾವಧಿ (ಜುಲೈ ೩೧) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ...

ಕೊನೆ ಆಷಾಢ ಶುಕ್ರವಾರ:  ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಜನಸಾಗರ

0
ಮೈಸೂರು: ಇಂದು ಆಷಾಢಮಾಸದ ನಾಲ್ಕನೇ ಹಾಗೂ ಕೊನೆ ಶುಕ್ರವಾರ. ಈ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಚಾಮುಂಡೇಶ್ವರಿ ದೇವಸ್ಥಾನಕ್ಕೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು ಅಲಂಕಾರ ಮಾಡಲಾಗಿದೆ  ತಾಯಿ...

ಶ್ರೀ ಲಕ್ಷ್ಮಿ ನಾರಾಯಣ ಸ್ವಾಮಿ ದೇವಾಲಯ

0
ಈ ಕ್ಷೇತ್ರವು ಸುಮಾರು ಪುರಾತನವಾದದ್ದು 200 ವರ್ಷಗಳ ಹಿಂದೆ ಅನ್ಯಧರ್ಮಿಯರ ಆಕ್ರಮಣದಿಂದ ವಿಗ್ರಹ ನಾಶವಾಗುವುದನ್ನು ತಡೆಯಲು ಹೊನ್ನಲಗೆರೆ  ಗ್ರಾಮಕ್ಕೆ ತಂದು ಲಕ್ಷ್ಮಿ ನಾರಾಯಣನನ್ನು ಈ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಿದರು.      ಇಲ್ಲಿ ಶ್ರೀವೈಷ್ಣವ ಸಂಪ್ರದಾಯದಂತೆ...

ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ: ಗೃಹ ಸಚಿವ ಜಿ.ಪರಮೇಶ್ವರ್

0
ಬೆಂಗಳೂರು: ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಶಾಂತಿಯುತ ಪಾದಯಾತ್ರೆ ನಡೆಸ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ಕೊಡಲು...

ನೀಟ್​ ಅಕ್ರಮ: ಇದು ವ್ಯವಸ್ಥಿತ ಉಲ್ಲಂಘನೆಯಲ್ಲ ಎಂದ ಸುಪ್ರೀಂಕೋರ್ಟ್

0
ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಅಂತಿಮ ತೀರ್ಪು ನೀಡಿದೆ. ಎಲ್ಲಾ ಕಕ್ಷಿದಾರರ ವಾದ ಆಲಿಸಿದ ಬಳಿಕ ಇದು ವ್ಯವಸ್ಥಿತ ಉಲ್ಲಂಘನೆಯಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ...

EDITOR PICKS