Saval
ಹಮಾಸ್ ಉಗ್ರ ಸಂಘಟನೆಯ ಮುಖ್ಯಸ್ಥ ಇಸ್ಮಾಯಿಲ್ ಹನ್ಯಾ ಹತ್ಯೆ
ಟೆಹರಾನ್: ಹಮಾಸ್ ಉಗ್ರ ಸಂಘಟನೆಯ ಮುಖ್ಯಸ್ಥ ಇಸ್ಮಾಯಿಲ್ ಹನ್ಯಾ ಮತ್ತು ಆತನ ಭದ್ರತಾ ಸಿಬಂದಿಗಳು ನಿವಾಸದಲ್ಲೇ ಹತ್ಯೆಗೀಡಾಗಿದ್ದಾರೆ ಎಂದು ಇರಾನ್ ನ ಭದ್ರತಾ ಸಂಸ್ಥೆ ಐಆರ್ ಜಿಸಿ ಖಚಿತಪಡಿಸಿದೆ.
ಇಸ್ಮಾಯಿಲ್ ಹನ್ಯಾ ಟೆಹರಾನ್ ಗೆ...
ಕೇರಳ: ಗುಡ್ಡ ಕುಸಿತದಿಂದ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆ
ಕೇರಳ: ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.
ಕೋಳಿಕ್ಕೋಡ್ ನಲ್ಲಿ 9 ಬಾರಿ ಭೂಕುಸಿತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ...
ವಯನಾಡು ಭೂಕುಸಿತ: ಮಂಡ್ಯ ಮೂಲದ ಕುಟುಂಬ ಸಂಕಷ್ಟದಲ್ಲಿ
ಮಂಡ್ಯ : ಕೇರಳದ ವಯನಾಡು ಜಿಲ್ಲೆಯಲ್ಲಿ ಉಂಟಾದ ಭೂ ಕುಸಿತದಲ್ಲಿ ಮಂಡ್ಯ ಮೂಲದ ಮಹಿಳೆ ಹಾಗು ಕುಟುಂಬದವರು ಸಿಲುಕಿರುವ ಬಗ್ಗೆ ವರದಿಯಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ ಭೂ ಕುಸಿತದಲ್ಲಿ...
RRB JE Recruitment 2024: ರೈಲ್ವೆ ನೇಮಕಾತಿ ಮಂಡಳಿ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ...
ರೈಲ್ವೆ ನೇಮಕಾತಿ ಮಂಡಳಿ ಭಾರತೀಯ ರೈಲ್ವೆಯಲ್ಲಿ ಜೂನಿಯರ್ ಇಂಜಿನಿಯರ್ ನ 7951 ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಅಭ್ಯರ್ಥಿಗಳು ಜೂನಿಯರ್ ಎಂಜಿನಿಯರ್‌ನಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
rrbapply.gov.in ನಲ್ಲಿ...
ಭಾರಿ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳನ್ನು...
ನವದೆಹಲಿ: ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ...
ಭಾರಿ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ. ನಷ್ಟ: ಕೆ.ಜೆ.ಜಾರ್ಜ್
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಎಸ್ಕಾಂಗಳಿಗೆ ಒಟ್ಟಾರೆ 96.66 ಕೋಟಿ ರೂ. ನಷ್ಟವಾಗಿದ್ದು, ಹಾನಿಗೊಳಗಾಗಿರುವ ಸಾವಿರಾರು ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಹಾಗೂ ಲೈನ್‌ಗಳನ್ನು ದುರಸ್ತಿಗೊಳಿಸುವ...
ಭೂಕುಸಿತದ ತ್ಯಾಜ್ಯ ವಿಲೇವಾರಿಗೆ ಲೋಕೋಪಯೋಗಿ ಇಲಾಖೆ ನೆರವು
ವಯನಾಡಿನಲ್ಲಿ ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ,ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಕೈಗೊಳ್ಳುತ್ತಿದೆ.
ಚಾಮರಾಜನಗರಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಾಗೂ ಸುತ್ತಲಿನ ಪ್ರದೇಶಗಳ ಅಸಂಘಟಿತ ಕಾರ್ಮಿಕರು ಅಲ್ಲಿಗೆ ನಿಯಮಿತವಾಗಿ...
ಕಾಳಜಿ ಕೇಂದ್ರಕ್ಕೆ ಸಂತ್ರಸ್ತರ ಸ್ಥಳಾಂತರ: ಜನರಿಗೆ ನೀರಿಗಿಳಿಯದಂತೆ ಮನವಿ
ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಮೈಸೂರು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಅವರು...
’ದುರ್ಯೋಧನ ಗೆಲ್ಲುತ್ತಾನೆ, ಭೀಮ ಸೋಲುತ್ತಾನೆ’: ಸಿಎಂ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ ಸ್ಫೋಟಕ ಭವಿಷ್ಯ
ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ, "ಸದ್ಯಕ್ಕೆ ಏನೂ ತೊಂದರೆ ಕಾಣುತ್ತಿಲ್ಲ. ಮುಂದೆ ತೊಂದರೆ ಆಗುತ್ತಾ ಎಂಬುದಕ್ಕೆ, ಬೇಡ ಮತ್ತು ಸನ್ಯಾಸಿಯ ಕಥೆ ಏನಾದರೂ...
ಕೆ.ಆರ್.ಎಸ್ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ಸ್ ಹೊರಹರಿವು: ಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಮನವಿ
ಮಂಡ್ಯ:ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತಿದೆ. ಜುಲೈ 30ರಂದು ಸಂಜೆ 7:00 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು...





















