Saval
ಚಾಮರಾಜನಗರ: ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ವಾಹನ ಪಲ್ಟಿ- 20 ಮಹಿಳೆಯರಿಗೆ ಗಾಯ
ಚಾಮರಾಜನಗರ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 20 ಮಹಿಳೆಯರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಮಂಗಳವಾರ ಬೆಳಿಗ್ಗೆ ತಾಲ್ಲೂಕಿನ...
ಗೆಜ್ಜಲಗೆರೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ಕೊಲೆ ಶಂಕೆ
ಮಂಡ್ಯ: ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.
ಕೆರೆಯಲ್ಲಿ ವ್ಯಕ್ತಿಯ ಶವ ತೇಲುತ್ತಿರುವುದನ್ನು ಕಂಡು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ...
ಮಾನಸಿಕ ಅಸ್ವಸ್ಥ ಮಗನಿಂದ ತಾಯಿ ಮೇಲೆ ಕೊಡಲಿಯಿಂದ ಹಲ್ಲೆ: ಸಿನಿಮೀಯ ರೀತಿಯಲ್ಲಿ ಆರೋಪಿ ಬಂಧನ
ಗದಗ: ಮಾನಸಿಕ ಅಸ್ವಸ್ಥ ಮಗ ತನ್ನ ಹೆತ್ತ ತಾಯಿಯ ಮೇಲೆಯೇ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿ ಗ್ರಾಮದ ಕುರುಬರ ಓಣಿಯಲ್ಲಿ...
ಸಕಲೇಶಪುರದ ಹಾರ್ಲೇ ಎಸ್ಟೇಟ್ ಬಳಿ ಭೂಕುಸಿತ: ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ
ಹಾಸನ: ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ....
ವಯನಾಡು ಭೂಕುಸಿತ: ಈವರೆಗೆ 49 ಮೃತದೇಹ ಹೊರಕ್ಕೆ
ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೆ 49 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ವಿವಿಧ ಆಸ್ಪತ್ರೆಗಳ ಶವಾಗಾರಗಳಲ್ಲಿ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಹಲವು ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದ್ದು,...
ರಾಜ್ಯದಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆ 10 ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ.
ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ...
ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ ಬಂಧನ: ಸಹೋದರ, ಪ್ರಿಯತಮನಿಗಾಗಿ ಹುಡುಕಾಟ
ತುಮಕೂರು: ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿ ಕೊಲೆ ಮಾಡಿಸಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ನಡೆದಿದೆ.
ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು...
ಕಡತಗಳಿಗೆ ಸಿಬ್ಬಂದಿಯಿಂದಲೇ ಲಂಚ: ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ
ಕಲಬುರಗಿ: ಕಡತಗಳಿಗೆ ಸಿಬ್ಬಂದಿಯಿಂದಲೇ ಹಣ ಪಡೆಯುತ್ತಿದ್ದ ಇಲ್ಲಿನ ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕ ಹಾಗೂ ಓರ್ವ ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಭೂ ದಾಖಲಾತಿಗಳ ಕಡತಗಳಿಗೆ ಸಹಿ ಹಾಕಲು ಜತೆಗೆ ನಗರದ ಬ್ರಹ್ಮಪುರ...
ಕೇರಳದಲ್ಲಿ ಭೂಕುಸಿತ: ಸಿಎಂ ಪಿಣರಾಯಿ ಜತೆ ಮಾತನಾಡಿ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ...
ಕೇರಳ: ವಯನಾಡಿನಲ್ಲಿ ಗುಡ್ಡ ಕುಸಿದಿದ್ದು 7 ಮಂದಿ ಸಾವನ್ನಪ್ಪಿದ್ದಾರೆ, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಪಣರಾಯಿ ವಿಜಯ್ ಅವರ ಬಳಿ ಮಾತನಾಡಿದ್ದು,...
ಹಳಿ ತಪ್ಪಿದ ಹೌರಾ-ಮುಂಬೈ ಮೇಲ್ ಎಕ್ಸ್ಪ್ರೆಸ್ ನ 18 ಬೋಗಿಗಳು: ಇಬ್ಬರು ಸಾವು, 18...
ಸೆರೈಕೆಲಾ(ಜಾರ್ಖಂಡ್): ಹೌರಾ-ಮುಂಬೈ ನಡುವೆ ಸಂಚರಿಸುತ್ತಿದ್ದ ಮೇಲ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 12810) ಹಳಿ ತಪ್ಪಿರುವ ಘಟನೆ ಜಾರ್ಖಂಡ್ ನ ಸೆರೈಕೆಲಾ-ಖಾರ್ಸಾವನ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಈ ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು,...




















