ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38700 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೀಸಲಾತಿ ಹೆಚ್ಚಳ ರದ್ದು: ಪಾಟ್ನಾ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಕಾರ

0
ಉದ್ಯೋಗ ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಹಾಗೂ ಪರಿಶಿಷ್ಟ ಪಂಗಡಗಳಿಗೆ (ಎಸ್‌ಸಿ/ಎಸ್‌ಟಿ) ಇದ್ದ ಶೇಕಡಾ 50ರಷ್ಟು ಮೀಸಲಾತಿಯನ್ನು ಶೇ 65ಕ್ಕೆ ಹೆಚ್ಚಿಸಿ 2023ರಲ್ಲಿ ಬಿಹಾರ...

ಸಂಜಯ್‌ ದತ್‌ ಹುಟ್ಟುಹಬ್ಬ: ʼಕೆಡಿʼ ಚಿತ್ರತಂಡದಿಂದ ಸ್ಪೆಷಲ್‌ ಪೋಸ್ಟರ್‌ ರಿಲೀಸ್‌

0
ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್‌ ಕಾಂಬಿನೇಷನ್‌ ನ ಪ್ಯಾನ್‌ ಇಂಡಿಯಾ ʼಕೆಡಿʼ ಚಿತ್ರತಂಡ ಸಂಜಯ್‌ ದತ್‌ ಅವರ ಹುಟ್ಟುಹಬ್ಬಕ್ಕೆ ಸ್ಪೆಷೆಲ್‌ ಪೋಸ್ಟರ್‌ ರಿಲೀಸ್‌ ಮಾಡಿದೆ. ಧ್ರುವ ಸರ್ಜಾ ಮಾಸ್‌ ಅವತಾರದಲ್ಲಿ...

ಕಬಿನಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಬಾಗಿನ ಅರ್ಪಣೆ

0
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಸೋಮವಾರ ಪೂಜೆ ಸಲ್ಲಿಸಿ,ಬಾಗಿನ‌ ಅರ್ಪಿಸಿದರು. ಬಾಗಿನ ಸಮರ್ಪಿಸಿದ ಬಳಿಕ...

ಕೆಇಎ ಅಧಿಸೂಚನೆ: ಕೆಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

0
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್​​) ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ...

ಮೂತ್ರಪಿಂಡ ಉರಿ: ಭಾಗ 3

0
ಮೂತ್ರ ವಿಸರ್ಜನಾ ನಾಳದ ಸೋಂಕು ನಿವಾರಣೆಗೆ ಸೂಚನೆಗಳು ★ ಮೂತ್ರವನ್ನು ಹಿಡಿದಿರಬಾರದು, ಮೂತ್ರ ವಿಸರ್ಜಬೇಕೆಂದೆನಿಸಿದ ಕೂಡದೆ ಹೋಗಿ ವಿಸರ್ಜಿಸಬೇಕು. ಮೂತ್ರಕೋಶ  ಪೂರ್ತಿಯಾಗಿ ಖಾಲಿಯಾಗುವವರೆಗೂ ಮಾಡಬೇಕು.ಮಧ್ಯದಲ್ಲಿ ನಿಲ್ಲಿಸಕೂಡದು.ಇವುಗಳನ್ನು ಅನುಸರಿಸದೇ ಹೋದರೆ ಬ್ಯಾಕ್ಟೀರಿಯಾ ಸೇರಿಕೊಳ್ಳುತ್ತದೆ. ★ಧಾರಳವಾಗಿ ನೀರು ಕುಡಿಯಬೇಕು....

ಹಿಂದೂ,‌ಮುಸ್ಲಿಂ, ಕ್ರೈಸ್ತ ಮತ್ತು ಸಿಖ್ ಧರ್ಮಗಳು ಸಮವಾಗಿ ಸಂಗಮಗೊಂಡಿರುವ ಜಿಲ್ಲೆ ಬೀದರ್: ಕೆ.ವಿ.ಪ್ರಭಾಕರ್ ಅಭಿಮತ

0
ಬೀದರ್ : ಬೀದರ್ ಜಿಲ್ಲೆ ಮಿನಿ ಭಾರತ ಇದ್ದ ಹಾಗಿದೆ. ಹಿಂದೂ,‌ಮುಸ್ಲಿಂ, ಕ್ರೈಸ್ತ ಮತ್ತು ಸಿಖ್ ಧರ್ಮಗಳು ಸಮವಾಗಿ ಸಂಗಮಗೊಂಡಿರುವ ಜಿಲ್ಲೆ ಬೀದರ್ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಜಿಲ್ಲಾ ಪತ್ರಕರ್ತರ...

ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ‌ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

0
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು. ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾದ ಸಂದರ್ಭದಲ್ಲಿ ಬಾಗಿನ ಅರ್ಪಿಸುವ ಸಂಪ್ರದಾಯ ಮಾಜಿ ಮುಖ್ಯಮಂತ್ರಿ ಡಿ....

ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆಗೆ ಸುಪ್ರೀಂಕೋರ್ಟ್​​ ಗ್ರೀನ್ ಸಿಗ್ನಲ್

0
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದ್ದು, ವರದಿ ಆಧರಿಸಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ಬಗ್ಗೆ ನಿರ್ದೇಶನ ನೀಡಿದೆ. ಜಿಲ್ಲಾ ನ್ಯಾಯಾಧೀಶರು ಸಮಿತಿಯ ಭಾಗವಾಗಿರತಕ್ಕದ್ದು ಅಥವಾ ಎಡಿಜೆ...

ಮುಸ್ಲಿಮರನ್ನು ಸಂತೃಪ್ತಿ ಪಡಿಸಲು ರಾಮನಗರ ಹೆಸರು ಬದಲಾವಣೆ: ಕೆ.ಎಸ್.ಈಶ್ವರಪ್ಪ

0
ಶಿವಮೊಗ್ಗ: ಇನ್ನು ಮೂರು ಉಪ ಚುನಾವಣೆ ಬರುತ್ತಿವೆ. ಮುಸ್ಲಿಮರನ್ನು ಸಂತೃಪ್ತಿ ಪಡಿಸಲು ರಾಮನಗರ ಹೆಸರು ಬದಲಾವಣೆ ಮಾಡುತ್ತಿದ್ದಾರೆ. ರಾಮ ಎನ್ನುವ ಹೆಸರಿದ್ದರೆ ನಿಮಗೆ ಏನು ಸಮಸ್ಯೆ? ಹಿಂದುತ್ವದ ಹೆಸರು ಬಂದರೆ ಸಿದ್ದರಾಮಯ್ಯ ಡಿಕೆ...

ಕಲಬುರಗಿ: ಬಸ್- ಬೈಕ್ ನಡುವೆ ಡಿಕ್ಕಿ- ಇಬ್ಬರ ಸಾವು

0
ಕಲಬುರಗಿ: ಕೆಎಸ್ಆರ್ ಟಿಸಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಿಗ್ಗೆ ಕಲಬುರಗಿ- ಜೇವರ್ಗಿ ರಸ್ತೆಯ ಕೇಂದ್ರ ಕಾರಾಗೃಹ ಸಮೀಪ ಸಂಭವಿಸಿದೆ. ಬೈಕ್ ನಲ್ಲಿ ತೆರಳುತ್ತಿದ್ದ...

EDITOR PICKS