Saval
ಮೂಡುಬಿದಿರೆ: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕ ಸಾವು
ಮೂಡುಬಿದಿರೆ: ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಹೊರಚೆಲ್ಲಿ ಯುವಕ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ಸಂಭವಿಸಿದೆ.
ಕೋಟೆಬಾಗಿಲಿನ ದಿ. ಅನ್ಸಾರ್ ಅವರ ಪುತ್ರ ಶಾರಿಕ್...
ಅಂತಾರಾಜ್ಯ ಡಕಾಯಿತರ ಬಂಧನ: ಮೂವರು ಪರಾರಿ, ಪೊಲೀಸರಿಂದ ಶೋಧ
ಜೊಯಿಡಾ: ಅಂತಾರಾಜ್ಯ ಡಕಾಯಿತ ತಂಡದ ಇಬ್ಬರನ್ನು ಎರಡು ಪಿಸ್ತೂಲ್ ಸಹಿತ ಬಂಧಿಸಿದ ಘಟನೆ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.
ಪೊಲೀಸ್ ಇಲಾಖೆಗೆ ಬಂದ ಖಚಿತ ಮಾಹಿತಿಯಂತೆ ಅನಮೊಡ ಹತ್ತಿರ ಗೋವಾದಿಂದ ಬಸ್ಸಿನಲ್ಲಿ...
ಕಲ್ಬುರ್ಗಿ ಕಾಯಕ ಸಂಸ್ಕೃತಿಯ ನೆಲ. ಶರಣಬಸಪ್ಪ ಅಪ್ಪ, ಬಂದೇ ನವಾಜ್ ಈ ಸಂಸ್ಕೃತಿಯ ಎರಡು...
ಕಲ್ಬುರ್ಗಿ : ಕಲ್ಬುರ್ಗಿ ಕಾಯಕ ಸಂಸ್ಕೃತಿಯ ನೆಲ. ಶರಣಬಸಪ್ಪ ಅಪ್ಪ, ಬಂದೇ ನವಾಜ್ ಈ ಸಂಸ್ಕೃತಿಯ ಎರಡು ಕಣ್ಣುಗಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ...
2 ತಿಂಗಳಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರು, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ
ಗುವಾಹಟಿ: ನೆರೆಯ ಬಾಂಗ್ಲಾದೇಶಿಗರ ಅಕ್ರಮ ವಲಸೆ ತಡೆಯುವುದರ ಭಾಗವಾಗಿ ರೈಲ್ವೆ ರಕ್ಷಣಾ ಪಡೆಯು (ಆರ್‌ಪಿಎಫ್) ಕೈಗೊಂಡ ಎರಡು ತಿಂಗಳ ಕಾರ್ಯಾಚರಣೆಯಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಬಂಧಿಸಿದೆ...
ಬ್ರಹ್ಮಾವರ: ಐಟಿ ದಾಳಿ ಮಾದರಿಯಲ್ಲಿ ದರೋಡೆಗೆ ಯತ್ನ, ದೂರು ದಾಖಲು
ಉಡುಪಿ: ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಕವಿತಾ (34) ಎಂಬುವರ ನಿವಾಸಕ್ಕೆ ಸುಮಾರು 6-8 ಜನರು ನುಗ್ಗಿ ದಾಂಧಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಜುಲೈ 25ರ ಬೆಳಗ್ಗೆ 8.30ರ ಸುಮಾರಿಗೆ ಯಾರೋ...
ರಾಜಸ್ಥಾನದಿಂದ ಬಂದಿದ್ದು ಮೇಕೆ ಮಾಂಸ, ನಾಯಿ ಮಾಂಸ ಅಲ್ಲ; ಡಾ.ಜಿ.ಪರಮೇಶ್ವರ್
ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಬಂದಿದ್ದು ನಾಯಿ ಮಾಂಸ ಅಲ್ಲ. ಅದು ಮೇಕೆ ಮಾಂಸವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಾಯಿ ಮಾಂಸ ತಂದು ಮೇಕೆ ಮಾಂಸ ಎಂದು ಮಾರಾಟ...
ಬಾಲ್ಯ ವಿವಾಹ ನಿಷೇಧ ಸರ್ವರಿಗೂ ಅನ್ವಯ: ಕೇರಳ ಹೈಕೋರ್ಟ್ ಮಹತ್ವದ ತೀರ್ಪು
ಕೊಚ್ಚಿ: “ಬಾಲ್ಯ ವಿವಾಹ ನಿಷೇಧ ಕಾಯ್ದೆ, 2006 ಭಾರತದ ಎಲ್ಲ ನಾಗರಿಕರಿಗೂ ಅನ್ವಯ ವಾಗುವಂಥದ್ದು. ಅದಕ್ಕೆ ಯಾವುದೇ ಧರ್ಮವೂ ಹೊರತಾಗಿಲ್ಲ’ ಎಂಬ ಮಹತ್ವದ ತೀರ್ಪನ್ನು ಕೇರಳ ಹೈಕೋರ್ಟ್ ನೀಡಿದೆ.
ಇಲ್ಲಿ ನಾಗರಿ ಕತ್ವ ಮುಖ್ಯ, ಧರ್ಮಕ್ಕೆ ಬಳಿಕದ...
ದೆಹಲಿಯಲ್ಲಿ 13 ಅಕ್ರಮ ಐಎಎಸ್ ತರಬೇತಿ ಕೇಂದ್ರಗಳಿಗೆ ಬೀಗ
ಕಳೆದ ಎರಡು ದಿನಗಳ ಹಿಂದಷ್ಟೇ ಐಎಎಸ್ ತರಬೇತಿ ಕೇಂದ್ರದೊಳಗೆ ನೀರು ನುಗ್ಗಿ ಮೂವರು ಐಎಎಸ್ ಆಕ್ಷಾಂಕ್ಷಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ 13 ಕೇಂದ್ರಗಳಿಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾವು ಅವರ ಐಎಎಸ್...
ರಾಯಚೂರು ದರ್ವೇಶ್ ಗ್ರೂಪ್ ಕಂಪನಿ ಪ್ರಕರಣ: ಓರ್ವ ವ್ಯಕ್ತಿಯ ಮನೆಯಲ್ಲಿ 2 ಕೋಟಿ ಪತ್ತೆ
ರಾಯಚೂರು: ದರ್ವೇಶ್ ಗ್ರೂಪ್ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮಹಮ್ಮದ್ ಶಾಮೀದ್, ಮೋಸಿನ್, ಅಜರ್ ಅಲಿ ಎಂಬುವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ತಮಗೆ ಪರಿಚಯವಿದ್ದ ಓರ್ವ...
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೆ.ಆರ್.ಸರ್ಕಲ್ ಬಳಿ ನಡೆಯಿತು.
ಮೃತರನ್ನು ಬಾಣಸವಾಡಿ ನಿವಾಸಿ ಪ್ರಶಾಂತ್ (25) ಹಾಗೂ ಆಂಧ್ರಪ್ರದೇಶ ಮೂಲದ ಶಿಲ್ಪಾ (27)...




















