ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38590 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಧರ್ಮಸ್ಥಳ ಬುರುಡೆ ಪ್ರಕರಣ; ಈ ತಿಂಗಳ ಅಂತ್ಯಕ್ಕೆ ಎಸ್‌ಐಟಿ ವರದಿ ಸಲ್ಲಿಕೆ..!

0
ಬೆಂಗಳೂರು : ಈ ತಿಂಗಳ ಅಂತ್ಯಕ್ಕೆ ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ‌ ವರದಿ ಸಲ್ಲಿಕೆ ಆಗುವ ಸಾಧ್ಯತೆಯಿದೆ. ಈ ತಿಂಗಳಲ್ಲಿ ಪ್ರಕ್ರಿಯೆ ಮುಗಿಸಲು ಸರ್ಕಾರದಿಂದ ಸೂಚಿಸಿರುವುದಾಗಿ ‘ಪಬ್ಲಿಕ್ ಟಿವಿ’ಗೆ ಉನ್ನತ ಮೂಲಗಳು...

ಬಿಹಾರ ಚುನಾವಣೆ; ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ

0
ಪಾಟ್ನಾ : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ವಿರೋಧ ಪಕ್ಷದ ನಾಯಕ, ಮಾಜಿ ಡಿಸಿಎಂ ತೇಜಸ್ವಿ ಯಾದವ್ ಅವರನ್ನು ಘೋಷಿಸಿಲಾಗಿದೆ. ಸಿಎಂ ಅಭ್ಯರ್ಥಿ ಆಯ್ಕೆ ಬಗ್ಗೆ ಸುಧೀರ್ಘ ಚರ್ಚೆ...

ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

0
ಬೆಂಗಳೂರು : ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ S ಪದ...

ತಾಯಿ ಬಳಿ ಮಲಗಿದ್ದ, ಗಂಡು ಮಗು ಕಳ್ಳತನ – ಮಹಿಳೆ ಬಂಧನ

0
ಮೈಸೂರು : ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು....

ಟ್ರಂಪ್‌ ಆಸೆಗೆ ತಣ್ಣೀರು – ಮಲೇಷ್ಯಾಗೆ ಬರಲ್ಲ ಎಂದ ಪ್ರಧಾನಿ ಮೋದಿ

0
ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಸೆಗೆ ಪ್ರಧಾನಿ ನರೇಂದ್ರ ಮೋದಿ ತಣ್ಣೀರು ಹಾಕಿದ್ದಾರೆ. ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ ಶೃಂಗಸಭೆಯಲ್ಲಿ ನಾನು ವರ್ಚುಯಲ್‌ ಆಗಿ ಭಾಗವಹಿಸುತ್ತೇನೆ ಎಂದು ನರೇಂದ್ರ ಮೋದಿ...

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ – ಹೆಚ್‌ಡಿಕೆ

0
ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ...

ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ಜನರಿಗೆ ಅಲರ್ಟ್

0
ಮಂಡ್ಯ : ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕೆಆರ್‌ಎಸ್ ಡ್ಯಾಂ ಸಂಪೂರ್ಣ...

ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ – ಸತೀಶ್‌ ಜಾರಕಿಹೊಳಿ

0
ಬೆಳಗಾವಿ : ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌...

ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ

0
17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ವಿರಾಟ್‌ ಕೊಹ್ಲಿ ಕೆಟ್ಟ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲೂ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ನಾಯಕ ಶುಭಮನ್‌ ಗಿಲ್‌...

ತೆಲುಗಿನ ಸೈಕಲ್‌ ರಾಜಕಾರಣಿ ಗುಮ್ಮಡಿ ನರಸಯ್ಯನಾದ ಶಿವಣ್ಣ

0
ನಟ ಶಿವರಾಜ್ ಕುಮಾರ್ ಹೊಸ ಸಿನಿಮಾ ದೀಪಾವಳಿ ಹಬ್ಬದ ವಿಶೇಷವಾಗಿ ಘೋಷಣೆಯಾಗಿದೆ. ರಾಜಕಾರಣಿಯಾಗಿ ಶಿವಣ್ಣ ಪ್ರತ್ಯಕ್ಷರಾಗಿದ್ದಾರೆ. ಆಂಧ್ರ ಮೂಲದ ಯೆಲ್ಲಾಂಡು ರಾಜಕಾರಣಿ ಗುಮ್ಮಡಿ ನರಸಯ್ಯ ಜೀವನಗಾಥೆಯಲ್ಲಿ ಕರುನಾಡ ಕಿಂಗ್ ಮಿಂಚಲಿದ್ದಾರೆ. ಈಗಾಗಲೇ ತೆಲುಗಿನಲ್ಲಿ ಚಿರು...

EDITOR PICKS