Saval
ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್ ಪ್ರೆಸ್ ಬುಧವಾರದಿಂದ ಆರಂಭ; ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು: ಭಾರತೀಯ ರೈಲ್ವೇಯು ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಜುಲೈ 31 ರಂದು ಪ್ರಾರಂಭಿಸಲು ಸಜ್ಜಾಗಿದೆ.
ಈ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ ಪ್ರೆಸ್ ವಾರಕ್ಕೆ ಮೂರು ಬಾರಿ ಉಭಯ ನಗರಗಳ...
ಚಾಮರಾಜನಗರ: 9 ಗ್ರಾಮಗಳಲ್ಲಿ ಪ್ರವಾಹ ಭೀತಿ- ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ
ಚಾಮರಾಜನಗರ: ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಕ್ಕೆ ಬಿಡಲಾಗುತ್ತಿರುವುದರಿಂದ ಕೊಳ್ಳೇಗಾಲ ತಾಲೂಕಿನ ದಾಸನಪುರ ಗ್ರಾಮ ಸೇರಿದಂತೆ 9 ಗ್ರಾಮಸ್ಥರಲ್ಲಿ ಪ್ರವಾಹದ ಆತಂಕ ಮನೆ ಮಾಡಿದೆ.
ಈಗಾಗಲೆ ಹಳೆ ಹಂಪಾಪುರ ಗ್ರಾಮದ ನೂರಾರು ಎಕರೆ...
SSC ನೇಮಕಾತಿ: 2006 ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) ದಿಂದ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 2006 ಹುದ್ದೆಗಳ ಭರ್ತಿಗೆ ಅರ್ಜಿ ಪ್ರಕಟಿಸಲಾಗಿದೆ. ಗ್ರೂಪ್ ಸಿ ಮತ್ತು ಡಿ ಹುದ್ದೆಗಳು ಇವಾಗಿದ್ದು, ಈ...
ಪಾರ್ಶ್ವ ಕಪ್ಪಾದ ಶೀರ್ಷಾಸನ
‘ಪಾರ್ಶ್ವ’ ಪಕ್ಕ; ಏಕಪಾದ =ಒಂದು ಕಾಲು..ಈ ಭಂಗಿಯಲ್ಲಿ ಒಂದು ಕಾಲನ್ನು ಒಂದು ಪಕ್ಕಕ್ಕೆ ನೆಲದ ಮೇಲಿಳಿಸಿ ಅದನ್ನು ತಲೆಗೆ ಸಮರೇಖೆಯಾಗುವಂತೆ ಇಡಬೇಕು. ಇನ್ನೊಂದು ಕಾಲನ್ನು ನೆಲಕ್ಕೆ ಲಂಬವಾಗಿರುವಂತೆ ನೆಟ್ಟಗೆ ಎತ್ತಿ ನಿಲ್ಲಿಸಬೇಕಾಗಿದೆ.
1. ಮೊದಲು,...
ಬಂದಿತು ಮಕರ ಸಂಕ್ರಾಂತಿ
ಬಂದಿತು ಮಕರ ಸಂಕ್ರಾಂತಿನೀಗಿತು ಎಲ್ಲಾ ಬ್ರಾಂತಿ ||ನೀಡಿತು ಜಗಕೆ ಶಾಂತಿಮೂಡಿತು ಅಮರ ಜ್ಯೋತಿ ||ಬಂದಿತು ||
ಜ್ಯೋತಿಯೇ ದೈವದ ಸಾಕ್ಷತ್ಕಾರ||ಜ್ಯೋತಿಯೇ ಶಾಸ್ತ್ರನ ಅವತಾರನಾಸ್ತಿಕರಲ್ಲು ನವ ಸಂಸ್ಕಾರ ||ಆಸ್ತಕ ಜನರ ಉದ್ಧಾರ || ಬಂದಿತು ||
ಕೋಟಿ...
ಬಂಟ್ವಾಳ: ದೇವಸ್ಥಾನದ ಬಾಗಿಲು ಮುರಿದು ಲಕ್ಷಾಂತರ ರೂ.ಮೌಲ್ಯದ ನಗ, ನಗದು ಕಳವು
ಬಂಟ್ವಾಳ: ಬಾಗಿಲು ಮುರಿದು ದೇವಸ್ಥಾನವೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ.
ಮೂಡುನಡುಗೋಡು ಗ್ರಾಮದ ಕರಿಂಕ ಎಂಬಲ್ಲಿರುವ ದುರ್ಗಾಪರಮೇಶ್ವರಿ...
ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ: 16 ಸದಸ್ಯರ ನೇಮಕ
ಬೆಂಗಳೂರು: ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು ಮುಂದಿನ 3 ವರ್ಷಗಳ ಅವಧಿಗೆ ಪುನರ್ ರಚಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಮಂಡಳಿಯ ಅಧ್ಯಕ್ಷರಾಗಿದ್ದು, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಉಪಾಧ್ಯಕ್ಷರಾಗಿದ್ದಾರೆ.
ವಿಧಾನ ಮಂಡಲ ಸದಸ್ಯರಾದ...
ಗರ್ಭಿಣಿಯಾಗಿರುವ ಕಾರಣಕ್ಕೆ ಸರ್ಕಾರಿ ಉದ್ಯೋಗ ನಿರಾಕರಿಸುವಂತಿಲ್ಲ ಎಂದ ದೆಹಲಿ ಹೈಕೋರ್ಟ್: ಕೇಂದ್ರ ಸರ್ಕಾರಕ್ಕೆ ದಂಡ
ಗರ್ಭಾವಸ್ಥೆಯು ಅನಾರೋಗ್ಯ ಅಥವಾ ಅಂಗವೈಕಲ್ಯವಲ್ಲ. ಈ ಕಾರಣಕ್ಕಾಗಿ ಮಹಿಳೆಯರಿಗೆ ಸರ್ಕಾರಿ ಉದ್ಯೋಗ ನಿರಾಕರಿಸುವಂತಿಲ್ಲ ಎಂದು ಇತ್ತೀಚೆಗೆ ಹೇಳಿರುವ ದೆಹಲಿ ಹೈಕೋರ್ಟ್, ಕಾನ್ಸ್ಟೇಬಲ್ ಹುದ್ದೆಗಾಗಿ ಅರ್ಜಿ ಸಲ್ಲಿಸಿದ್ದ ಮಹಿಳಾ ಅಭ್ಯರ್ಥಿಯೊಬ್ಬರ ದೈಹಿಕ ಸಾಮರ್ಥ್ಯ ಪರೀಕ್ಷೆ...
ಕೆಆರ್ಎಸ್ ಡ್ಯಾಂನಿಂದ 1.3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಎಚ್ಚರ ವಹಿಸಲು ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಕಣಿವೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದೆ. ಕೆಆರ್ಎಸ್ ಅಣೆಕಟ್ಟೆಗೆ 1 ಲಕ್ಷ ಕ್ಯೂಸೆಕ್ಗೂ ಹೆಚ್ಚು ಒಳಹರಿವು ಇರುವುದರಿಂದ 1,30,000 ಕ್ಯೂಸೆಕ್ಗೂ ಹೆಚ್ಚು ನೀರನ್ನು ಅಣೆಕಟ್ಟೆಯಿಂದ...





















