ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38694 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನವೋದ್ಯಮಗಳ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶದ 19 ಸಂಸ್ಥೆ ಗಳಿಗೆ 4 ಕೋಟಿ ರೂ....

0
ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್‌ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ...

ಕಾಂವಡ್ ಯಾತ್ರೆ ವೇಳೆ ವರ್ತಕರು ಸ್ವಪ್ರೇರಣೆಯಿಂದ ಹೆಸರು ಪ್ರದರ್ಶಿಸುವುದಕ್ಕೆ ನಿರ್ಬಂಧವಿಲ್ಲ: ಸುಪ್ರೀಂ ಕೋರ್ಟ್

0
ಕಾಂವಡ್ ಯಾತ್ರೆಯ ಸಂದರ್ಭದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರು ಮತ್ತು ವಿವರಗಳನ್ನು ಅಂಗಡಿಗಳ ಹೊರಗೆ ಪ್ರದರ್ಶಿಸುವಂತೆ ಉತ್ತರ ಪ್ರದೇಶ ಸರ್ಕಾರ ನೀಡಿದ್ದ ಆದೇಶಕ್ಕೆ ತಾನು ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್‌...

ವನ್ಯಜೀವಿ ವಿಭಾಗದ ಮಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ: ಈಶ್ವರ ಖಂಡ್ರೆ

0
ಬೆಂಗಳೂರು: ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ...

ಜುಲೈ 29 ರಂದು ಮೈದುಂಬಿದ ಕಬಿನಿಗೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ

0
 ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತಿದ್ದಾರೆ.  ಮಂತ್ರಿ ಮಹೋದಯರು ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ.  ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ...

ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಸದ್ಯಕ್ಕಿಲ್ಲ ಬಂಧನ ಭೀತಿ, ಮುಂದುವರಿಯಲಿದೆ ಖುದ್ದು ಹಾಜರಾತಿಯಿಂದ ವಿನಾಯಿತಿ

0
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬಾರದು ಹಾಗೂ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎನ್ನುವ...

ಪೊಲೀಸರ ಮೇಲೆ ದಾಳಿಗೆ ಯತ್ನ: ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಇನ್ಸ್ ​ಪೆಕ್ಟರ್​

0
ತುಮಕೂರು: ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ರೌಡಿಶೀಟರ್ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತುಮಕೂರು ನಗರದ ದಿಬ್ಬೂರು ಬಳಿ ನಡೆದಿದೆ. ರೌಡಿ ಶೀಟರ್...

ಹುಣಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

0
ಹುಣಸೂರು: ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಬಿಳಿಕೆರೆ ಹೋಬಳಿಯ ಹೊಸರಾಮೇನಹಳ್ಳಿಯಲ್ಲಿ ನಡೆದಿದ್ದು, ತಂತಿ ತುಂಡಾಗಿ ಬಿದ್ದಿರುವ ಬಗ್ಗೆ ಮಾಹಿತಿ ನೀಡಿದ್ದರೂ ಸರಿಪಡಿಸದ ಚೆಸ್ಕಾಂ ವಿರುದ್ದ...

ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು

0
ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ನಡೆದಿದೆ. ಅಂಜಲಿ ಕಾರ್ತಿಕಾ (9) ಮೃತ ಬಾಲಕಿ. ಮೊಬೈಲ್ ​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು,...

ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಫಲಕ: ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ತರಾಟೆ

0
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಫಲಕಗಳಿಗೆ ಕಡಿವಾಣ ಹಾಕುವ ಕುರಿತಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸುವಲ್ಲಿ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ನಗರದಲ್ಲಿ ಅನಧಿಕೃತ ಜಾಹೀರಾತು...

ಪ್ಯಾರಿಸ್ ಒಲಿಂಪಿಕ್ಸ್‌: ಭಾರತೀಯ ತಂಡಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ

0
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಭ ಹಾರೈಸಿದ್ದಾರೆ.  ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, 'ಪ್ರತಿಯೊಬ್ಬ ಕ್ರೀಡಾಪಟುವೂ...

EDITOR PICKS