Saval
ಬೆಂಗಳೂರು: 130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಆಗಸ್ಟ್ 1ರಿಂದ ಎಫ್ ಐಆರ್
ಬೆಂಗಳೂರು: ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂತವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ...
ಕೇರಳ: ಮಗನ ಮಾದಕ ವ್ಯಸನದಿಂದ ಬೇಸತ್ತಿದ್ದ ಹಿರಿಯ ದಂಪತಿ ಆತ್ಮಹತ್ಯೆ ಶರಣು
ಪಟ್ಟಿನಂತಿಟ್ಟ, ಕೇರಳ: ಮಗನ ಮಾದಕ ಪದಾರ್ಥಗಳ ವ್ಯಸನದಿಂದ ತೀವ್ರ ಬೇಸತ್ತಿದ್ದ ಹಿರಿಯ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ಪಟ್ಟಿನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ರಾಜು ಥಾಮಸ್ ಜಾರ್ಜ್ (69) ಹಾಗೂ ಅವರ ಪತ್ನಿ...
ತೀರ್ಥಹಳ್ಳಿ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸ್ಥಳದಲ್ಲೇ ಸಾವು
ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಈ...
ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಮನೆ ಮಾಡಿದ ಸಂಭ್ರಮ
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ ದೇಗುಲದಲ್ಲಿ ಇಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ನಡೆಯುತ್ತಿದೆ. ಹೀಗಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆಮಾಡಿದೆ. ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಬರುತ್ತಿದ್ದಾರೆ.
ಬೆಳಗ್ಗೆ...
ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
ಚಿತ್ತಾಪುರ: ಪಟ್ಟಣದ ಹೊರ ವಲಯದ ದಿಗ್ಗಾಂವ ಸಂಪರ್ಕಿಸುವ ರಸ್ತೆ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದೆ.
ಪಟ್ಟಣದ ನಾಸರಜಂಗ್ ಬಡಾವಣೆಯ ಶರೀಫ್ ನಿಜಾಮುದ್ದಿನ್ (22) ಕೊಲೆಯಾದ ಯುವಕ.
ಶರೀಫ್ ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ....
ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ ಹಿನ್ನೆಲೆ ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕಳೆದ ಕೆಲ ದಿನಗಳಿಂದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಪ್ರವಾಸಿ ತಾಣದಲ್ಲಿ ಅಪಾಯ...
ಬೆಳ್ಳಂಬೆಳಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
ಮುಂಬಯಿ: ಶನಿವಾರ ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಘಟನೆ ನವಿ ಮುಂಬೈನ ಶಹಬಾಜ್ ಗ್ರಾಮದಲ್ಲಿ ನಡೆದಿದೆ.
ಕಟ್ಟಡ ಕುಸಿದ ಪರಿಣಾಮ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಘಟನಾ ಸ್ಥಳದಲ್ಲಿ...
ಸಿಕ್ಕಿಂನಲ್ಲಿ ಹೃದಯಾಘಾತದಿಂದ ಬೀದರ್ ನ ಯೋಧ ಸಾವು
ಬೀದರ್: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಪುನೀತ್ ಕೆರೆಹಳ್ಳಿ ಬಂಧನ
ಬೆಂಗಳೂರು: ಅನ್ಯ ರಾಜ್ಯದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರಿನ ಕಾಟನ್ ಪೇಟೆ ಠಾಣಾ ಪೊಲೀಸರು...
ನಿಮ್ಹಾನ್ಸ್ ನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ವಾಕ್ ಇನ್ ಸಂದರ್ಶನ
ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಐಸಿಎಂಆರ್ ನಿಧಿ ಪ್ರಾಯೋಜಿತ ಈ ಹುದ್ದೆಯನ್ನು ಗುತ್ತಿಗೆ...




















