Saval
ನೀಟ್ ಪರೀಕ್ಷೆ, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ; ಉಭಯ ಸದನಗಳಲ್ಲೂ ಅಂಗೀಕಾರ
ಬೆಂಗಳೂರು: ಕೇಂದ್ರ ಸರ್ಕಾರದ ನೀಟ್ ಪರೀಕ್ಷಾ ವ್ಯವಸ್ಥೆ, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ರಾಜ್ಯ ಸರ್ಕಾರ ಮಂಡಿಸಿರುವ ನಿರ್ಣಯ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ.
ಕೇಂದ್ರ ಸರ್ಕಾರದ ನೀಟ್ ಪರೀಕ್ಷೆ, ಒಂದು ದೇಶ-ಒಂದು ಎಲೆಕ್ಷನ್...
ವಿರೋಧ ಪಕ್ಷಗಳ ಧರಣಿ ನಾಟಕವಷ್ಟೆ: ಹೆಚ್ ಕೆ ಪಾಟೀಲ್
ಬೆಂಗಳೂರು- ಇಂದು ವಿಧಾನಸೌಧದಲ್ಲಿ ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ್, ವಿಪಕ್ಷಗಳ ಧರಣಿ ಕುರಿತು ಅಸಮಾಧಾನ ವ್ಯಕ್ತ ಪಡಿಸಿದರು.
ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ಪ್ರತಿಪಕ್ಷದವರು ಅಹೋರಾತ್ರಿ ಧರಣಿ...
ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ: ಬಿಜೆಪಿ ಮುಖಂಡ ವೀರಯ್ಯಗೆ ಜಾಮೀನು ಮಂಜೂರು ಮಾಡಿದ...
ಕರ್ನಾಟಕ ಸರ್ಕಾರದ ಉದ್ದಿಮೆಯಾದ ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ ₹47.50 ಕೋಟಿ ಅಕ್ರಮ ಆರೋಪದ ಪ್ರಕರಣದಲ್ಲಿ ನಿಗಮದ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ ಎಸ್...
ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್ 8ರವರೆಗೆ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್ 8ರವರೆಗೆ ವಿಸ್ತರಿಸಲಾಗಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಮದ್ಯದ ವ್ಯಾಪಾರಿಗಳಿಗೆ...
ತುಂಗಭದ್ರಾ ಜಲಾಶಯ ಭರ್ತಿಗೆ 1 ಅಡಿ ಬಾಕಿ: 35,444 ಕ್ಯುಸೆಕ್ ನೀರು ನದಿಗೆ
ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆ ಭರ್ತಿಯಾಗಲು ಒಂದು ಅಡಿಯಷ್ಟೇ ಬಾಕಿ ಇದ್ದು, ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ನಿರೀಕ್ಷೆ ಇದೆ. ಜಲಾಶಯದಲ್ಲಿ 101.42 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳಹರಿವಿನ ಪ್ರಮಾಣ 89,400 ಕ್ಯುಸೆಕ್ ನಷ್ಟು...
ಹುಬ್ಬಳ್ಳಿ: ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾರಾಟ- 12 ಜನರ ಬಂಧನ
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅರವಿಂದ ನಗರದ ಪಿ.ಟಿ. ಕ್ವಾಟರ್ಸ್‌ನ ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ 12 ಜನರನ್ನು ಬಂಧಿಸಿ, 1ಕೆಜಿ 365ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರದ ವಿವಿಧ ಬಡವಾಣೆಯ...
ಪರಶುರಾಮ ಥೀಮ್ ಪಾರ್ಕ್ ಪ್ರಕರಣ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅಮಾನತು
ಉಡುಪಿ: ಕಾರ್ಕಳ ತಾಲೂಕು ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಲೋಪಕ್ಕೆ ಸಂಬಂಧಿಸಿದಂತೆ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ...
ಚಾಮುಂಡಿ ಬೆಟ್ಟ ಅನ್ನದಾಸೋಹ ಭವನಕ್ಕೆ ವಿ-ಗಾರ್ಡ್ ಕಂಪನಿಯಿಂದ ಉಚಿತ ಶುದ್ಧ ನೀರಿನ ಘಟಕ ಸಮರ್ಪಣೆ
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮತ್ತು ಪ್ರವಾಸಿಗರ ಅನೂಕಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ವಿ-ಗಾರ್ಡ್ ಕಂಪನಿ ವತಿಯಿಂದ ಅನ್ನದಾಸೋಹ ಭವನಕ್ಕೆ ಉಚಿತವಾಗಿ ಸ್ಥಾಪಿಸಿ ಇಂದು ಹಸ್ತಾಂತರಿಸಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿಟಿ.ದೇವೆಗೌಡ...
ಖಾಸಗಿ ಕ್ಷೇತ್ರದಲ್ಲಿ ಸ್ಥಳೀಯರಿಗೆ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ
ಬೆಂಗಳೂರು: ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಮಸೂದೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ನಗರದ ಬಿಲೇಕಹಳ್ಳಿಯ ಸೋಮೇಶ್ವರ ಲೇಔಟ್‌ನ...
ಅಲಿಗಢ ಮುಸ್ಲಿಂ ವಿವಿ ಕ್ಯಾಂಪಸ್ ಒಳಗೆ ಇಬ್ಬರ ಮೇಲೆ ಗುಂಡಿನ ದಾಳಿ
ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕ್ಯಾಂಪಸ್ನಲ್ಲಿ ವಿಶ್ವವಿದ್ಯಾಲಯದ ಇಬ್ಬರು ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ.
ಗಾಯಗೊಂಡ ಮೊಹಮ್ಮದ್ ನದೀಮ್ ಮತ್ತು...




















