Saval
ಜಲಾವೃತ ರಸ್ತೆಯಲ್ಲಿ ಹೋಗುವಾಗ ವಿದ್ಯುತ್ ಪ್ರವಹಿಸಿ ಯುಪಿಎಸ್ ಸಿ ಆಕಾಂಕ್ಷಿ ಸಾವು
ದೆಹಲಿ: ಜಲಾವೃತ ರಸ್ತೆಯಲ್ಲಿ ಹೋಗುವಾಗ ವಿದ್ಯುತ್ ಪ್ರವಹಿಸಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಆಕಾಂಕ್ಷಿ ಸಾವನ್ನಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಪಟೇಲ್ ನಗರ ಮೆಟ್ರೋ ನಿಲ್ದಾಣದ ಬಳಿ ಮಳೆಯ ನಂತರ ಅಪಘಾತ ಸಂಭವಿಸಿದೆ. ಪವರ್...
ಸರ್ಕಾರ ಬಜೆಟ್ ನಲ್ಲಿ ತಾರತಮ್ಯ: ಸಂಸತ್ತಿನ ಎದುರು ಇಂಡಿಯಾ ಬಣದ ನಾಯಕರ ಪ್ರತಿಭಟನೆ
ನವದೆಹಲಿ: ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ತಾರತಮ್ಯ ಮಾಡಿದೆ ಎಂದು ಇಂಡಿಯಾ ಬಣದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಸಂಸತ್ತಿನ...
ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಮುಡಾದಿಂದ ನಿವೇಶನ ಪಡೆದಿಲ್ಲ: ಲಕ್ಷ್ಮಣ್ ಆರೋಪ...
ಮೈಸೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು ನಿವೇಶನಗಳನ್ನು ಪಡೆದಿದ್ದಾರೆಂಬ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆರೋಪ ನಿರಾಧಾರ. ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರ...
ಮೂರು ಹೊಸ ಅಪರಾಧಿಕ ಕಾನೂನುಗಳನ್ನು ಸಂಕ್ಷಿಪ್ತನಾಮದಿಂದ ಕರೆಯಿರಿ: ಪಂಜಾಬ್ ಹೈಕೋರ್ಟ್
ಈ ತಿಂಗಳ ಆರಂಭದಲ್ಲಿ ಜಾರಿಗೆ ಬಂದಿರುವ ಮೂರು ಹೊಸ ಅಪರಾಧಿಕ ಕಾನೂನುಗಳ ಶೀರ್ಷಿಕೆ ಕುರಿತಂತೆ ಗೊಂದಲ ಹೋಗಲಾಡಿಸಲು ಅವುಗಳ ಸಂಕ್ಷಿಪ್ತನಾಮಗಳನ್ನು ಬಳಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹೇಳಿದೆ .
ಭಾರತೀಯ ನಾಗರಿಕ ಸುರಕ್ಷಾ...
ನೋಯ್ಡಾ: ಕಳೆದ 24 ಗಂಟೆಯಲ್ಲಿ 6-7 ಮನೆಗಳಲ್ಲಿ ಕಳ್ಳತನ
ನೋಯ್ಡಾ: ಸರಣಿ ಮನೆಕಳ್ಳತನವಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿರುವುದು ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ 6-7 ಮನೆಗಳಲ್ಲಿ ಕಳ್ಳತನವಾಗಿರುವ ಬಗ್ಗೆ ನಮಗೆ ದೂರು ಬಂದಿರುವುದಾಗಿ ನೋಯ್ಡಾ ಪೊಲೀಸರು ಹೇಳಿದ್ದಾರೆ.
ಪ್ರತಿ ಕಳ್ಳತನದ ಘಟನೆಯಲ್ಲಿ ಕಳ್ಳರು ಒಂದೇ...
ಪ್ರತಾಪ್ ಸಿಂಹರಿಂದ ಮೂಡಾಕ್ಕೆ ವಂಚನೆ: ಕೆ.ಮರೀಗೌಡ ಆರೋಪ
ಮೈಸೂರು: ಎರಡು ಬಾರಿ ಮೈಸೂರು-ಕೊಡಗು ಸಂಸದರಾಗಿದ್ದ ಪ್ರತಾಪ ಸಿಂಹ ತಮ್ಮ ಪತ್ನಿ ಹೆಸರಿನಲ್ಲಿ ಮುಡಾದಿಂದ ಪಡೆದ ನಿವೇಶನದಲ್ಲಿ ನಿಯಮಾನುಸಾರ ಮನೆ ನಿರ್ಮಿಸದೇ, ಮುಡಾಕ್ಕೆ ಶೇ ೨೫ರಷ್ಟು ದಂಡ ಶುಲ್ಕವನ್ನೂ ಪಾವತಿಸದೇ ವಂಚಿಸಿದ್ದಾರೆ ಎಂದು...
ನೀಟ್ ಮರು ಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್
ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆಯನ್ನು (ನೀಟ್ 2024 ) ಮತ್ತೆ ನಡೆಸುವ ಆದೇಶ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು...
ಮನೆಗೆ ಬರಲ್ಲ ಎಂದ ಹೆಂಡತಿಯ ಮೇಲೆ ಆ್ಯಸಿಡ್ ಎರಚಿದ ಗಂಡ: ಆರೋಪಿ ಬಂಧನ
ಬಾಂದ್ರಾ: ಹೆಂಡತಿ ತನಗೆ ವಿಚ್ಛೇದನ ನೀಡಿದ್ದರ ಬಗ್ಗೆ ಅಸಮಾಧಾನಗೊಂಡ ಪತಿ ತನ್ನ ಹೆಂಡತಿಯ ಮೇಲೆ ಆ್ಯಸಿಡ್ ಎರಚಿರುವ ಘಟನೆ ಬಾಂದ್ರಾದ ಬೆಹ್ರಾಮ್ ಪದಾ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದಿದೆ.
ಈ ಸಂಬಂಧ ನಿರ್ಮಲ್ ನಗರ...
ನೇಪಾಳದಲ್ಲಿ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನ
ನೇಪಾಳ: ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.
ಇಲ್ಲಿಯವರೆಗಿನ ಮಾಹಿತಿ ಪ್ರಕಾರ, ಸೂರ್ಯ ಏರ್‌ಲೈನ್ಸ್ ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ...
ಕಾನೂನಿನ ಅಡಿಯಲ್ಲಿ ಸಹಾಯ ಮಾಡಿ; ಡಿ ಕೆ ಶಿವಕುಮಾರ್ ಬಳಿ ವಿಜಯಲಕ್ಷ್ಮೀ ಮನವಿ
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಿಂದ ದರ್ಶನ್ ಕುಟುಂಬ ದುಃಖಕ್ಕೆ ಒಳಗಾಗಿದೆ. ವಿಜಯಲಕ್ಷ್ಮಿ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ...




















