Saval
ಕೆ.ಆರ್.ಎಸ್ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಧಾರಕಾರ ಮಳೆ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದ ರೈತರ ಜೀವನಾಡಿ ಕೆ.ಆರ್.ಎಸ್ ಜಲಾಶಯ ಎರಡು ವರ್ಷಗಳ ಬಳಿಕ ಭರ್ತಿಯಾಗಿದೆ. ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರನ್ನ...
ಇಡಿ ವಿರುದ್ಧ ದೂರು: ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯನವರಿಂದ ಇನ್ನಿಲ್ಲದ ದುಸ್ಸಾಹಸ- ಬಿಜೆಪಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ನಿಗಮದ ಮಾಜಿ ಪದನಿಮಿತ್ತ ನಿರ್ದೇಶಕ ಕಲ್ಲೇಶ್ ಬಿ ದೂರು ನೀಡಿದ್ದಾರೆ.
ಕೇಂದ್ರ ಸರ್ಕಾರ ತನಿಖಾ...
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ: 10 ಕೋಟಿಗೂ ಹೆಚ್ಚು ಮೊತ್ತದ ಅವ್ಯವಹಾರ
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕೆಲವು ಅಧಿಕಾರಿಗಳು ಸಾರ್ವಜನಿಕರ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡು ₹ 10 ಕೋಟಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆಸಿರುವುದನ್ನು ಸಿಐಡಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
ಉದ್ಯಮಶೀಲತಾ ಯೋಜನೆ ಮತ್ತು ನೇರ...
ಬೆಳಗಾವಿ: ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯ
ಬೆಳಗಾವಿ: ಗೋಕಾಕ ಹಾಗೂ ಪಾಶ್ಚಾಪುರ ರಸ್ತೆಯಲ್ಲಿ ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಜು.24ರ ಬುಧವಾರ ಬೆಳಗ್ಗೆ ಸಂಭವಿಸಿದೆ.
ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್ ಉರುಳಿ ಬಿದ್ದು ಐವರು ವಿದ್ಯಾರ್ಥಿಗಳು ಗಂಭೀರ...
ಗುಡಿಬಂಡೆಯಲ್ಲಿ ಬೆಳ್ಳಂಬೆಳಗ್ಗೆ ಶೂಟ್ ಔಟ್: ಓರ್ವ ಸಾವು, ಇನ್ನೋರ್ವನಿಗೆ ಗಾಯ
ಗುಡಿಬಂಡೆ: ತಾಲೂಕಿನ ಹಂಪಸಂದ್ರ ಗ್ರಾಮದ ನಿವಾಸಿ ನಜೀರ್ ಮತ್ತು ಆತನ ತಂದೆ ಬಾಬು ಸಾಬಿ ಎಂಬವರ ಮೇಲೆ ಬಾಬು ಸಾಬಿ ಅವರ ತಮ್ಮ ಶೂಟ್ ಮಾಡಿದ್ದು, ಲಾಂಗ್ ಗಳಿಂದ ಹಲ್ಲೆ ಮಾಡಿರುವ ಕಾರಣ...
ಬೆಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು
ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಜುಲೈ...
ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
ವಿಜಯಪುರ: ಗಲಾಟೆ ಪ್ರಕರಣದಲ್ಲಿ ಸ್ಟೇಷನ್ ಬೇಲ್ ನೀಡುವ ವಿಷಯದಲ್ಲಿ ಲಂಚ ಪಡೆದ ಇಬ್ಬರು ಪೊಲೀಸ್ ಕಾನ್ ಸ್ಟೇಬಲ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಗರದ ಗೋಲಗುಂಬಜ ಠಾಣೆ ಪೇದೆಗಳಾದ ಜಟ್ಟೆಪ್ಪ ಬಿರಾದಾರ ಹಾಗೂ...
ಬೆಂಗಳೂರು: ಪಿಜಿಯೊಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ
ಬೆಂಗಳೂರು: ಮಹಿಳಾ ಪೇಯಿಂಗ್ ಗೆಸ್ಟ್ (ಪಿ.ಜಿ) ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ನಡೆದಿದೆ.
ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾದ ಯುವತಿ.
ಬೆಂಗಳೂರಿನ...
ತುಮಕೂರು ಬಳಿಕ ರಾಮನಗರಕ್ಕೂ ನಮ್ಮ ಮೆಟ್ರೋ ಸಂಚಾರ: ಟೆಂಡರ್ ಕರೆದ ಬಿಎಂಆರ್ಸಿಎಲ್
ಬೆಂಗಳೂರು: ಬೆಂಗಳೂರಿನಿಂದ ತುಮಕೂರಿಗೆ ಮಾರ್ಗ ವಿಸ್ತರಣೆ ಮಾಡಲು ಈಗಾಗಲೇ ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ. ರಾಮನಗರಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಈ ನಡುವೆ ರಾಮನಗರ ಜಿಲ್ಲೆಯ...




















