ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38671 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಾರ್ಶ್ವ ಶೀರ್ಷಾಸನ

0
ಪಾಶ್ವ’ವೆಂದರೆ ಪಕ್ಕ ಇಲ್ಲವೇ ಬದಿ ‘ಶ್ರೀರ್ಷಾಸನ’ದ ಈ ವ್ಯತ್ಯಾಸ ಭಂಗಿಯಲ್ಲಿ  ತಲೆಯ ಮತ್ತು ಕೈಗಳ ಸ್ಥಾನಗಳನ್ನು ಸ್ವಲ್ಪವೂ ಬಿಟ್ಟು ಕದಲಿಸದೆ ಸಮತೋಲನ ಸ್ಥಿತಿಯಲ್ಲಿ ನೆಲೆಸಿದಾಗ, ಮುಂಡ ಮತ್ತು ಕಾಲುಗಳನ್ನು ಎರಡೂ ಪಕ್ಕಗಳಿಗೆ ತಿರುಗಿಸಿಡಬೇಕಾಗಿದೆ. ಅಭ್ಯಾಸ...

ಮನೆ ಮದ್ದು

0
1. ಪ್ರತಿದಿನವೂ ರಾತ್ರಿ ಮಲಗುವಾಗ ಒಂದೊಂದು ಬಾಳೆಹಣ್ಣನ್ನು ತಿನ್ನುತ್ತಾ ಬಂದರೆ ಮಲಬದ್ಧತೆ  ಗುಣವಾಗುವುದು. 2. ಪ್ರತಿದಿನವೂ ಹಸಿ  ಅಥವಾ ಬೇಯಿಸಿದ ತರಕಾರಿ,ಸೊಪ್ಪುಗಳನ್ನು ತಿನ್ನುತ್ತಿದ್ದರೆ ಮಲಬದ್ಧತೆ ನಿವಾರಣೆ ಆಗುವುದು. 3. ದ್ವಾದಸಿ ದಿವಸ ಮಲಬದ್ಧತೆ ನಿವಾರಣೆಗೆ ಅಗಸೇಸೊಪ್ಪಿನ...

ಹಕ್ಕಿಗಳು ಪಕ್ಕಗಳ ಗರಿಗೆದರಿ

0
ಹಕ್ಕಿಗಳು ಪಕ್ಕಗಳ ಗರಿಗೆದರಿ ಹಾರಿಚಿಟ್ಟೆಗಳು ಸರಿ ಸರಿದು ತೆರೆ ಮರೆಯ ಸೇರಿಹೊಬ್ಬಣ್ಣ ರವಿಕಿರಣ ಚೆದುರಿದೆ ಮೇಲೇರಿದೋಂಟದ ಸದ್ಗುರುವೇ ಹೇಳು, ದಯೆ ತೋರಿ || ಸಿದ್ದಲಿಂಗೇಶ್ವರನೇ ಏಳಯ್ಯ ಹೇಳು |ಕೋಗಿಲೆಯ ಇಂಚರವ ಕೇಳಯ್ಯ ಕೇಳು |ನಿರ್ವಿಕಲ್ಪ...

ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯಾವಳಿ: ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಚಾಂಪಿಯನ್- ಕಪ್,...

0
ಬೆಂಗಳೂರು : ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯಲ್ಲಿ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಅವರು ಎಲ್ಲಾ ಸುತ್ತಿನಲ್ಲೂ ವಿಜೇತರಾಗಿ ಚಾಂಪಿಯನ್ ಆಗಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಅವರು...

ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್‌: ಪ್ರತಿಪಕ್ಷ ನಾಯಕ...

0
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ ಹಾಗೂ ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್‌ ನೀಡಿದೆ ಎಂದು ಪ್ರತಿಪಕ್ಷ ನಾಯಕ...

ಶ್ರೀರಂಗಪಟ್ಟಣ: ಲೋಕಾಯುಕ್ತ ಬಲೆಗೆ ಬಿದ್ದ ಆರ್ ಎಫ್ಒ ಹಾಗೂ ವಾಹನ ಚಾಲಕ

0
ಶ್ರೀರಂಗಪಟ್ಟಣ: ಸ್ಟೋನ್ ಕ್ರಷರ್ ಗೆ ಎನ್‌ಒಸಿ ನೀಡಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, 1 ಲಕ್ಷ ರೂಪಾಯಿಗಳನ್ನು ಪಡೆಯುವ ವೇಳೆ ಶ್ರೀರಂಗಪಟ್ಟಣ ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ಹಾಗೂ ವಾಹನ ಚಾಲಕ...

ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್‌: ಸಿಎಂ

0
ಕರ್ನಾಟಕದ ಬೇಡಿಕೆಗಳಿಗೆ ಮನ್ನಣೆ ನೀಡದ ನಿರಾಶಾದಾಯಕ ಬಜೆಟ್: ಸಿ.ಎಂ. ಸಿದ್ದರಾಮಯ್ಯ ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ ಎಂದು...

ಜಮೀನು ವಿವಾದ: ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಇಬ್ಬರು ಸಹೋದರರು ಸಾವು

0
ಬೆಳಗಾವಿ: ಜಮೀನು ವಿವಾದಕ್ಕೆ ಸಂಬಂಧಿಸಿ ಇಬ್ಬರು ಸಹೋದರರು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿಯಲ್ಲಿ ನಡೆದಿದೆ. ಹನುಮಂತ ಖೋತ (34) ಹಾಗೂ ಖಂಡೋಬಾ ಖೋತ (32) ಮೃತಪಟ್ಟ...

ಹುಬ್ಬಳ್ಳಿ: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ- ಹಂತಕನ ಬಂಧನ

0
ಹುಬ್ಬಳ್ಳಿ: ಇಲ್ಲಿನ ಈಶ್ವರನಗರದ ಶ್ರೀ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೆಂದ್ರಪ್ಪ ಮಹಾದೇವಪ್ಪ ವನಹಳ್ಳಿ (63) ಕೊಲೆ ಮಾಡಿದ ಹಂತಕನನ್ನು ಪೊಲೀಸರು ಘಟನೆ ನಡೆದ 24 ತಾಸಿನೊಳಗೆ ಬಂಧಿಸಿದ್ದಾರೆ. ಇಲ್ಲಿನ ಕಮರಿಪೇಟೆ ಜಿ. ಅಡ್ಡಾ ನಿವಾಸಿ,...

ಮಾದಕ ವಸ್ತು ಮಾರುತ್ತಿದ್ದ ರಾಜಸ್ಥಾನ ಮೂಲದ ಐವರ ಬಂಧನ

0
ಹುಬ್ಬಳ್ಳಿ: ಅಫೀಮು ಮತ್ತು ಅಫೀಮು ಗಿಡದ ಪಾವಡರ್ ಪೊಪೆಸ್ಟ್ರಾ ಹೆಸರಿನ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಐವರನ್ನು ಕಸಬಾಪೇಟೆ ಪೊಲೀಸರು ಬಂಧಿಸಿ, ಅವರಿಂದ 150ಗ್ರಾಂ ಅಫೀಮು ಮತ್ತು 3ಕೆಜಿ ಅಫೀಮು...

EDITOR PICKS