Saval
ಶ್ರೀ ಮಂಟೇಸ್ವಾಮಿ ಸನ್ನಿಧಿ
ಇದು ಗುರುವಿನ ಪುಣ್ಯಕ್ಷೇತ್ರ ಅಲ್ಲಮ ಪ್ರಭುಗಳ ಪ್ರತಿರೂಪವಾಗಿ ದಕ್ಷಿಣ ಪ್ರಾಂತ್ಯದಲ್ಲಿ ಮಂಟೆಸ್ವಾಮಿ ಎಂಬ ಹೆಸರಿನಿಂದ ಶ್ರೀ ಗುರುಗಳು ಈ ಕ್ಷೇತ್ರದಲ್ಲಿ ಒಂದಿಷ್ಟು ಕ್ರಾಂತಿಯನ್ನು ಮಾಡುವಂಥದ್ದು, ಇವರು ಮಹಾನ್ ಪವಾಡ ಪುರುಷರು.
ಶ್ರೀ...
ಬಜೆಟ್: ಉದ್ಯೋಗಸ್ಥ ಮಹಿಳೆಯರ ನೆರವಿಗೆ ಹಾಸ್ಟೆಲ್, ಇಂಟರ್ನ್ ಶಿಪ್ ವೇಳೆ 5 ಸಾವಿರ ರೂ.
ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬಜೆಟ್ ಮಂಡಿಸುತ್ತಿದ್ದು'”ಕಾರ್ಯನಿರತ ಮಹಿಳಾ ಹಾಸ್ಟೆಲ್ ಗಳನ್ನು ಸ್ಥಾಪಿಸಲಾಗುವುದು. ಉದ್ಯೋಗಿಗಳಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆ ಹಾಸ್ಟೆಲ್ ಗಳು ಮತ್ತು ಕ್ರೆಚ್‌ಗಳ(ಸಣ್ಣ ಮಕ್ಕಳನ್ನು ನೋಡಿಕೊಳ್ಳಲಾಗುತ್ತದೆ)...
ಐಟಿ ಉದ್ಯೋಗಿಗಳಿಗೆ ಬಿಗ್ ಶಾಕಿಂಗ್: ಇನ್ಮುಂದೆ 14 ಗಂಟೆ ಕೆಲಸ
ಬೆಂಗಳೂರು: ಕರ್ನಾಟಕದ ಐಟಿ ಉದ್ಯೋಗಿಗಳಿಗೆ ಬಿಗ್ ಶಾಕಿಂಗ್ ನ್ಯೂಸ್ ಕಾದಿದೆ. ಇನ್ಮುಂದೆ 9 ಗಂಟೆಯಲ್ಲ. ಸರ್ಕಾರ ತಿದ್ದುಪಡಿ ಮಾಡಿ ಕಾಯ್ದೆ ಜಾರಿಗೆ ಬಂದರೆ 14 ಗಂಟೆ ಕೆಲಸ ಮಾಡಬೇಕಾಗಬಹುದು.
ಬುಧವಾರ ಐಟಿ ಉದ್ಯೋಗಿಗಳ ಸಭೆ...
30 ಲಕ್ಷ ಯುವಕರಿಗೆ 1 ತಿಂಗಳ ಪಿಎಫ್: ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದು, ಪ್ರಧಾನಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಪ್ರಾರಂಭಿಸುವುದಾಗಿ ಘೋಷಿಸಿದ ಅವರು, ಈ...
ಬಜೆಟ್-2024 : ದೇಶದ ಜನರಿಗೆ ನಿರ್ಮಲಾ ಸೀತಾರಾಮನ್ ಭರ್ಜರಿ ಗಿಫ್ಟ್; ಬಜೆಟ್ ಹೈಲೇಟ್ಸ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಇದಾಗಿದೆ. 6 ಬಾರಿ ಪೂರ್ಣಾವಧಿ...
ಮೈಸೂರು: ಜುಲೈ 25 ರಿಂದ ಆಗಸ್ಟ್ 25ರವರೆಗೆ ಗ್ರಾಹಕ ಎಕ್ಸ್‌ಪೋ ‘ಕರ್ನಾಟಕ ಸಂಭ್ರಮ-50’
ಮೈಸೂರು: ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಜುಲೈ 25 ರಿಂದ ಆಗಸ್ಟ್ 25ರವರೆಗೆ ಅತಿ ದೊಡ್ಡ ಗ್ರಾಹಕ ಎಕ್ಸ್‌ಪೋ 'ಕರ್ನಾಟಕ ಸಂಭ್ರಮ-50'ವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್ ತಿಳಿಸಿದರು.
ಇಂದು...
ಬೆಕ್ಕಿನಿಂದ ಕಿರಿಕಿರಿ, ಒತ್ತೆ ಇರಿಸಿಕೊಂಡ ಆರೋಪ: ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ
“ಬೆಕ್ಕು ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ಅದನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ” ಎಂದು ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಅಪರೂಪದ ಕ್ರಿಮಿನಲ್ ಪ್ರಕರಣವೊಂದರ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಆನೇಕಲ್ ತಾಲ್ಲೂಕಿನ ಶಿಕಾರಿಪಾಳ್ಯದ ಸಿರಾಜ್ ಲೇಔಟ್...
ಕೇಂದ್ರ ಬಜೆಟ್: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಮುಂದಾಗಿದ್ದಾರೆ.
ಅದರಂತೆ...
ಭಾರತ ವೀರಶೈವ ಲಿಂಗಾಯತ ಮಹಾಸಭಾ ಮೈಸೂರು ಜಿಲ್ಲಾ ಘಟಕದ ಚುನಾವಣೆ: ಹಿನಕಲ್ ಹೆಚ್.ವಿ. ಬಸವರಾಜು...
ಮೈಸೂರು: ಭಾರತ ವೀರಶೈವ ಲಿಂಗಾಯತ ಮಹಾಸಭಾ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಗಳಿಗೆ ಭಾನುವಾರ ನಗರದ ಅಗ್ರಹಾರದ ನಟರಾಜ ಸಭಾಭವನದಲ್ಲಿ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಿನಕಲ್ ಹೆಚ್.ವಿ. ಬಸವರಾಜು...
ವಾಮಮಾರ್ಗದಲ್ಲಿ ಇಡಿ ಕೆಲಸ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದುರ್ಬಲಗೊಳಿಸುವ ಯತ್ನ ನಡೆದಿದೆ. ಇಡಿಯವರ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ. ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ...



















