Saval
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರು: ನಿರಂತರವಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಸುರಿದ ಮಳೆಯಿಂದ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಭೂ ಕುಸಿತ, ಗುಡ್ಡ ಕುಸಿತವಾಗಿದ್ದು, ಒಂದು ವಾರಗಳ ಕಾಲ ಪ್ರವಾಸಿಗರಿಗೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ,...
ಅನಾರೋಗ್ಯ: ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆ
ದಾವಣಗೆರೆ: ಅನಾರೋಗ್ಯಕ್ಕೆ ಬೇಸತ್ತು ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಷಣ್ಮುಖಪ್ಪ(65), ಇಂದ್ರಮ್ಮ(50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ...
ನಿರ್ಮಲಾ ಸೀತಾರಾಮನ್ ಐತಿಹಾಸಿಕ 7ನೇ ಬಜೆಟ್ ಮಂಡನೆಗೆ ಕ್ಷಣಗಣನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಐತಿಹಾಸಿಕ ಸತತ 7ನೇ ಆಯವ್ಯಯ...
6,128 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ
ಬೆಂಗಳೂರು: ಇನ್ಸುಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಸೂಚನೆ ಹೊರಡಿಸಿದ್ದ 6,128 ಕ್ಲರಿಕಲ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ. ಈ ಹಿಂದೆ ಮೂಲ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಕೆಗೆ ಜುಲೈ 21 ಕಡೇಯ...
ಬದ್ಧಹಸ್ತ ಶೀರ್ಷಾಸನ
‘ಬದ್ಧ’ವೆಂದರೆ ಕಟ್ಟಲ್ಪಟ್ಟ ತಡೆಹಿಡಿದ, ಹಿಡಿತಕ್ಕೆ ಸಿಕ್ಕಿದ :ಹಸ್ತ= ಕೈ. ಆಸನಭಂಗಿಯು ‘ಶ್ರೀರ್ಷಾಸನ’ದಲ್ಲಿ ಸ್ವಲ್ಪ ವ್ಯತ್ಯಾಸ ಮಾಡಿರುವಂಥದು.
ಅಭ್ಯಾಸ ಕ್ರಮ
1. ಮೊದಲು ಹಾಸಿದ ಜಮಖಾನವನ್ನು ನಾಲ್ಕು ಮಡಿಕೆ ಹಾಕಿ, ಅದನ್ನು ನೆಲದ ಮೇಲೆ...
ಭಾವೈಕ್ಯತೆಯ ಈ ಮಂದಿರ
ಭಾವೈಕ್ಯತೆಯ ಈ ಮಂದಿರಭಕ್ತಿ ಭಾವವೇ ಇದರ ಗೋಪುರಅಯ್ಯಪ್ಪನೇ ಸತ್ಯ ಸುಂದರಇಲ್ಲಿ ಹರಿದಿದೆ ಪ್ರೇಮಪೂರಾ ಭಾವೈಕ್ಯತೆ
ಜಾತಿ ಮತ ಭೇದವು ಈ ಜ್ಯೋತಿಗಿಲ್ಲನೀತಿ ನಿಯಮ ಪಾಲನೆ ಒಂದು ಮಂಡಲಮಾಡಿದ್ದೆಲ್ಲ ಭಕ್ತರಿಗೆ ದೈವ ಬೆಂಬಲಮಕರ ಮಾಸ ಬೆಳಕೆ...
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು
ಬೆಂಗಳೂರು:ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅರ್ಜಿದಾರರು ಇದೇ ರೀತಿಯ ತಪ್ಪನ್ನು ಮುಂದೆ ಮಾಡಬಾರದು, ಸಂತ್ರಸ್ತರನ್ನು...
ಹಕ್ಕುಗಳಿಗಾಗಿ ಹೋರಾಟ ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ಕರ್ತವ್ಯ ನಿರ್ವಹಿಸುವುದೂ ಅಷ್ಟೇ ಮುಖ್ಯ: ಪ್ರಿಯಾಂಕ್...
ನಾಗರಿಕರಾಗಿ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವುದು ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವುದು ಅಷ್ಟೇ ಮುಖ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್...




















