Saval
ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್, ಜಿಪಿಎಸ್ ಅಳವಡಿಕೆ ಖಂಡಿಸಿ ಪ್ರತಿಭಟನೆ
ಮಂಡ್ಯ: ಪ್ರವಾಸಿ ವಾಹನಗಳಿಗೆ ಅವೈಜ್ಞಾನಿಕವಾಗಿ ಪ್ಯಾನಿಕ್ ಬಟನ್, ಜಿಪಿಎಸ್ ಅಳವಡಿಕೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಆರ್‌ಟಿಒ ಕಚೇರಿ ಮುಂಭಾಗ ಪ್ರತಿಭಟನೆ...
ಮೂತ್ರಪಿಂಡಗಳು : ಭಾಗ ಎರಡು
ಮೂತ್ರಪಿಂಡಗಳ ವೈಫಲ್ಯ
ಮೂತ್ರಪಿಂಡಗಳು ರಕ್ತದಲ್ಲಿನ ವ್ಯರ್ಥ ಪದಾರ್ಥಗಳನ್ನು ಸರಿಯಾಗಿ ಹೊರಹಾಕಲಾರದೇ ಹೋದಾಗ ವ್ಯರ್ಥ ಪದಾರ್ಥಗಳನ್ನು ಮೂತ್ರದ ಮೂಲಕ ಸರಿಯಾಗಿ ವಿಸರ್ಜಿಸಲಾರದಾಗ ಶರೀರದಲ್ಲಿ ಉಪ್ಪು ನೀರನ್ನು ಸರಿಯಾಗಿ ಸಮತೋಲನದಲ್ಲಿ ಇಡಲಾರದೇ ಹೋದಾಗ ಶರೀರದಲ್ಲಿ ರಕ್ತದೊತ್ತಡವನ್ನು...
ನಕಲಿ ದಾಖಲೆ, ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ಕಬಳಿಕೆ ಮಾಡುತ್ತಿದ್ದ ಭೂಕಬಳಿಕೆದಾರನ ಬಂಧನ
ಬೆಂಗಳೂರು: ನಕಲಿ ದಾಖಲೆ ಹಾಗೂ ನಕಲಿ ವ್ಯಕ್ತಿಗಳನ್ನ ಸೃಷ್ಟಿಸಿ ಆಸ್ತಿ ಕಬಳಿಕೆ ಹಿನ್ನೆಲೆ ಕೋಕಾ ಕಾಯ್ದೆಯಡಿ ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್ ನನ್ನು ಬಂಧಿಸಲಾಗಿದೆ.
ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆಯಡಿ ಜಾನ್ ಮೋಸನ್ ಬಂಧಿಸಿದ್ದಾರೆ.
ಬೆಂಗಳೂರಿನ...
ಅಬಕಾರಿ ಉಪ ಆಯುಕ್ತರ ಹುದ್ದೆಗೆ 3.5 ಕೋಟಿ ರೂ. ಲಂಚ: ಆರ್ ಅಶೋಕ್
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ವರದಿಗೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ...
ನಕಲಿ ದಾಖಲೆಗಳಿಂದ ಮಾಡಿದ ಆಸ್ತಿ ನೋಂದಣಿ ರದ್ದುಗೊಳಿಸುವ ಮಸೂದೆಯನ್ನು ಅಂಗೀಕರಿಸಿದ ಕರ್ನಾಟಕ ವಿಧಾನಸಭೆ
ನಕಲಿ ದಾಖಲೆಗಳ ಆಧಾರದ ಮೇಲೆ ಮಾಡಿದ ಆಸ್ತಿ ನೋಂದಣಿಯನ್ನು ರದ್ದುಗೊಳಿಸಲು ನೋಂದಣಿ ಕಾಯ್ದೆಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಕರ್ನಾಟಕ ವಿಧಾನಸಭೆ ಬುಧವಾರ ಅಂಗೀಕರಿಸಿದೆ. ಅಂತಹ ಹಗರಣಗಳಲ್ಲಿ ಭಾಗಿಯಾಗಿರುವ ನೋಂದಣಿ ಅಧಿಕಾರಿಗಳಿಗೆ ಮೂರು ವರ್ಷಗಳವರೆಗೆ...
ದಕ್ಷನ ವಂಶಾಭಿವೃದ್ಧಿ : ಭಾಗ 4
ಕ್ಯಾಶಪ್ಪ ಪ್ರಜಾಪತಿಯ ಪತ್ನಿಯರಲ್ಲಿ ಅಧಿತಿಗೆ ಶುಕ್ರನು,ಚಕ್ರಧರನು ಹುಟ್ಟಿದನು.ಚಾಕ್ಷುಷ ಮನ್ವಂತರದ ಕಾಲದಲ್ಲಿ ತುಷಿತರೆಂದು ಮುನ್ನಣೆಯನ್ನು ಪಡೆದ 12 ದೇವತೆಗಳೂ, ವೈವಸ್ವತ ಮನ್ವಂತರದಲ್ಲಿ ಅತಿಥಿಯ ಗರ್ಭದಲ್ಲಿ ದ್ವಾದಶಾಧಿಪತಿಗಳಾಗಿ ಜನಿಸಿದರು.ಚಾಕ್ಷುಷ ಮನ್ವಂತರದಲ್ಲಿ ಇವರ ಹೆಸರುಗಳು ಆರ್ಯಮ,...
ಮೈಸೂರು: ಒಲಂಪಿಯ ಚಿತ್ರಮಂದಿರದ ಕಟ್ಟಡ ಕುಸಿದು ಇಬ್ಬರಿಗೆ ಗಾಯ
ಮೈಸೂರು: ಮೈಸೂರಿನ ಹೃದಯ ಭಾಗದಲ್ಲಿರುವ ಒಲಂಪಿಯ ಚಿತ್ರಮಂದಿರ ಹಿಂಬಾಗದ ಶಿಥಿಲಗೊಂಡಿದ್ದ ಕಟ್ಟಡ ಕುಸಿದುಬಿದ್ದ ಪರಿಣಾಮ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆದಿದ್ದಾರೆ.
ಚಿತ್ರಮಂದಿರದಲ್ಲಿ ಪ್ರದರ್ಶನ ಸ್ಥಗಿತವಾಗಿ ಹಲವು ವರ್ಷಗಳೇ ಉರುಳಿದೆ. ಕಟ್ಟಡದ...
ಕನ್ವರ್ ಯಾತ್ರಾ ಮಾರ್ಗದಲ್ಲಿ ಆಹಾರ ಮಳಿಗೆಯಲ್ಲಿ ಹೆಸರು ಪ್ರದರ್ಶನ: ಯುಪಿ ಆದೇಶಕ್ಕೆ ಸುಪ್ರೀಂ ತಡೆ
ದೆಹಲಿ: ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಬೇಕು ಎಂದು ಆದೇಶಿಸಿರುವ ಉತ್ತರಾಖಂಡ, ಉತ್ತರ ಪ್ರದೇಶ ಪೊಲೀಸರ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ. ಕನ್ವರ್ ಯಾತ್ರೆಯ ಹಾದಿಯಲ್ಲಿರುವ ಆಹಾರ...
ಗೀಸರ್ ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ತಾಯಿ, ಮಗ ಸಾವು
ಮಾಗಡಿ: ಪಟ್ಟಣದ ಜ್ಯೋತಿನಗರದಲ್ಲಿ ಭಾನುವಾರ ರಾತ್ರಿ ಬಿಸಿ ನೀರು ಕಾಯಿಸುವ ಅನಿಲ ಗೀಸರ್ ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ.
ಶೋಭಾ(40) ಮತ್ತು ಅವರ ಪುತ್ರ ದಿಲೀಪ್ (17)...
ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು: ಮಧ್ಯಪ್ರದೇಶ ಹೈಕೋರ್ಟ್
ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕೇವಲ ಕಾಗದದ ಮೇಲೆ ಉಳಿಯಬಾರದು ಅದು ಜಾರಿಯಾಗಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
ಧರ್ಮಶ್ರದ್ಧೆ ಮತ್ತು ನಂಬಿಕೆಯ ಹೆಸರಿನಲ್ಲಿ ಸಮಾಜದಲ್ಲಿ ಸವಕಲಾದ, ಮೂಲಭೂತವಾದಿ, ಮೌಢ್ಯ ಮತ್ತು ಅತಿ...





















