Saval
ಶ್ರೀ ಜ್ಞಾನಪ್ರಕಾಶ ಸ್ವಾಮೀಜಿರವರ 49ನೇ ಹುಟ್ಟುಹಬ್ಬ ಆಚರಣೆ
ಮೈಸೂರು: ಇಂದು ಗಾಂಧಿನಗರದಲ್ಲಿರುವ ಜ್ಞಾನ ಜ್ಯೋತಿ ಉರಿಲಿಂಗಿ ಪೆದ್ದಿ ಮಹಾ ಸಂಸ್ಥಾನ ಶಾಖಾ ಮಠದಲ್ಲಿ ಜ್ಞಾನ ಜ್ಯೋತಿ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿರವರ 49ನೇ ಹುಟ್ಟುಹಬ್ಬವನ್ನು ಭಕ್ತರು & ಅಭಿಮಾನಿಗಳು ಸೇರಿ ಆಚರಿಸಿದರು.
ನಂತರ ಕಾರ್ಯಕ್ರಮದ...
ದೆಹಲಿ ಗಲಭೆ ಸಂಚು ಪ್ರಕರಣ: ನಾಳೆ ಉಮರ್ ಖಾಲಿದ್ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ...
ದೆಹಲಿ ಗಲಭೆ ಸಂಚಿನ ಪ್ರಕರಣದಲ್ಲಿ ಜಾಮೀನು ಕೋರಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಜುಲೈ 22 ರಂದು (ಸೋಮವಾರ) ನ್ಯಾಯಮೂರ್ತಿಗಳಾದ ಪ್ರತಿಭಾ ಎಂ...
ಮಂಗಳೂರಿನ ಸ್ಪ್ರಿಂಗ್ ತಯಾರಿಕಾ ಕಂಪೆನಿಯಲ್ಲಿ ಅವಘಡ: ಗಾಯಾಳು ಸಾವು
ಮಂಗಳೂರು: ನಗರದ ಮರೋಳಿಯಲ್ಲಿರುವ ಸ್ಪ್ರಿಂಗ್ ಮತ್ತು ಇತರ ವಸ್ತುಗಳನ್ನು ತಯಾರಿಸುವ ಖಾಸಗಿ ಕಂಪೆನಿಯಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಕಂಕನಾಡಿ ಗರೋಡಿ ಬಳಿಯ ನಿವಾಸಿ ಪ್ರದೀಪ್ ಗರೋಡಿ(52) ಜು.21ರ ರವಿವಾರ ಮೃತಪಟ್ಟಿದ್ದಾರೆ.
ಜು.18 ರಂದು ಪ್ರದೀಪ್...
ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ: ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದರು.
ನಗರದಲ್ಲಿ ಸುತ್ತಿದಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನೇರವಾಗಿ ಮೂಡಾ ಹಗರಣ ಬಂದಿದೆ. ಈ...
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ...
ವೈದ್ಯರು ತಪ್ಪು ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು: ವೈದ್ಯರ ವಿರುದ್ಧ ಪ್ರಕರಣ ದಾಖಲು
ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ಐದು ದಿನಗಳ ಹಿಂದೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯರು ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ 28 ವರ್ಷದ ಮಹಿಳೆಯೊಬ್ಬರು ಪ್ರಜ್ಞಾಹೀನಳಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇಂಜೆಕ್ಷನ್ ನೀಡ 5 ದಿನಗಳಿಂದ...
ಟಿ ಆರ್ ಸಿ ಮಾಲ್ ನಲ್ಲಿ ಕಿಡಿಗೇಡಿಗಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು
ಮೈಸೂರು: ನಗರದ ಟಿ ಆರ್ ಸಿ ಮಾಲ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ರಾತ್ರಿ 9:55 ಸಮಯದಲ್ಲಿ ಕಿಡಿಗೇಡಿಗಳಿಂದ ಕೇಳಿ ಬಂದಿದೆ.
ನಗರದ ಗೋಕುಲಮ್ ರಸ್ತೆಯಲ್ಲಿರುವ ಪ್ರತಿಷ್ಠಿತ ಬಿಎಮ್ಎಲ್ ಮಲ್ ಬ್ಯಾಡ್ ನ್ಯೂಸ್...
ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ: ಓರ್ವನ ಬಂಧನ, ಮತ್ತೊಬ್ಬ ನಾಪತ್ತೆ
ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದ್ದು, ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ...
ಗುರುವಿನಿಂದ ಕಲಿತ ವಿದ್ಯೆ ಶ್ರೇಷ್ಠವಾದುದು: ಹಿರಿಯ ವಕೀಲ ಕೆ ಆರ್ ಶಿವಶಂಕರ್
ಮೈಸೂರು: ಗುರು ಶಿಷ್ಯರ ಸಂಬಂಧ ಅನಾದಿ ಕಾಲದಿಂದಲೂ ಇದ್ದು,ಜ್ಞಾನದ ಭಂಡಾರವಾಗಿರುವ ಗುರುವಿನ ಬಳಿ ಕಲಿತ ವಿದ್ಯೆ ಶ್ರೇಷ್ಠವಾಗಿದೆ ಎಂದು ಹಿರಿಯ ವಕೀಲರಾದ ಕೆ ಆರ್ ಶಿವಶಂಕರ್ ಹೇಳಿದರು.
ನಗರದ ಟಿ ಕೆ ಲೇಔಟ್ ನಲ್ಲಿರುವ...
ಕೇಂದ್ರ ಬಜೆಟ್ ನಿಂದ ಕರ್ನಾಟಕಕ್ಕೆ ಹೆಚ್ಚಿನ ನೆರವು ಸಿಗಲಿ: ಹೆಚ್ ಕೆ ಪಾಟೀಲ್
ಬೆಂಗಳೂರು: ನಾಳೆ ಕೇಂದ್ರ ಬಜೆಟ್ ಸಂಬಂಧ ಇಂದು ವಿಧಾನಸೌಧದಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾತನಾಡಿದರು.
ಕೇಂದ್ರ ಬಜೆಟ್ ಮಂಡನೆಯಾಗ್ತಿದೆ. ರಾಜ್ಯದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಬಜೆಟ್...





















