Saval
ಡಿಫರೆಂಟ್ ಆಗಿ ಮನೆಯಲ್ಲೇ ಮಾಡಿ ಈರುಳ್ಳಿ ಉಪ್ಪಿನಕಾಯಿ
ಊಟದ ಜೊತೆ ಉಪ್ಪಿನಕಾಯಿ ಇದ್ರೇನೆ ಚೆಂದ. ಉಪ್ಪಿನ ಕಾಯಿಯಲ್ಲಿ ನಿಂಬೆ, ಮಾವಿನಮಿಡಿ ಉಪ್ಪಿನಕಾಯಿ, ಮಿಶ್ರ ಉಪ್ಪಿನಕಾಯಿ ಹೀಗೆ ಅನೇಕ ಬಗೆಯ ಉಪ್ಪಿನಕಾಯಿಗಳನ್ನು ತಯಾರಿಸಬಹುದು. ಆದರೆ ಡಿಫರೆಂಟ್ ಆಗಿ ನಾವಿಂದು ಈರುಳ್ಳಿ ಉಪ್ಪಿನಕಾಯಿ ಮನೆಯಲ್ಲೇ...
ಇವಿ ಬಿಎಂಟಿಸಿ ಬಸ್ಸು ಚಾಲಕರಿಂದ ದಿಢೀರ್ ಪ್ರತಿಭಟನೆ..!
ಬೆಂಗಳೂರು : ಅಟೆಂಡೆನ್ಸ್ ಬೋನಸ್ ಹಾಗೂ ವೇತನಭತ್ಯೆಗೆ ಆಗ್ರಹಿಸಿ ಮೈಸೂರು ರಸ್ತೆಯ ದೀಪಾಂಜಲಿ ನಗರದಲ್ಲಿರುವ ಬಿಎಂಟಿಸಿ ಡಿಪೋದಲ್ಲಿ ಎಲೆಕ್ಟ್ರಿಕ್ ಬಸ್ ಚಾಲಕರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ಸುಗಳನ್ನು ತೆಗೆಯದೇ ಡಿಪೋ ನಂಬರ್ 16ರ...
ಏಷ್ಯಾಕಪ್ ವಿವಾದದ ಬೆನ್ನಲ್ಲೇ; ಪಾಕ್ ವಿರುದ್ಧ ಆಡಲಿದೆ ಭಾರತ
ಮುಂಬೈ : ಹ್ಯಾಂಡ್‌ಶೇಕ್, ಏಷ್ಯಾ ಕಪ್ ವಿವಾದದ ಬೆನ್ನಲ್ಲೇ ಮತ್ತೆ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಕ್ರಿಕೆಟ್ ಪಂದ್ಯ ನಡೆಯಲಿದೆ. ಇದೇ ನ. 7 ರಿಂದ 9 ರವರೆಗೆ ಈ ಟೂರ್ನಿ ಹಾಂಕಾಂಗ್‌ನಲ್ಲಿ...
ಈ ಹೂ ನಿಮ್ಮ ಒತ್ತಡವನ್ನು ಕಡಿಮೆ ಮಾಡುತ್ತೆ… ಹೇಗೆ ಗೊತ್ತಾ?
ಪಾರಿಜಾತ ಹೂವುಗಳ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಆದರೆ ಇದನ್ನು ದೇವರ ಪೂಜೆಗೆ ಮಾತ್ರವಲ್ಲದೆ ಆರೋಗ್ಯ ಕಾಪಾಡಿಕೊಳ್ಳಲು ಕೂಡ ಬಳಕೆ ಮಾಡಲಾಗುತ್ತದೆ. ಈ ಮರದಿಂದ ಹಲವಾರು ಪ್ರಯೋಜನಗಳಿದ್ದು ಆಯುರ್ವೇದ ಔಷಧೀಯ ತಯಾರಿಕೆಯಲ್ಲಿ ಯಥೇಚ್ಛವಾಗಿ...
ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ
ಬೆಂಗಳೂರು : ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿದೆ. ಒಂದು ತಿಂಗಳ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿದ್ದು, ಮಕ್ಕಳು ಎಂದಿನಂತೆ ಈ ದಿನವು ಶಾಲೆಗೆ...
ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ
ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ.
ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು,...
ಪೊಲೀಸರಿಂದ ಎನ್‌ಕೌಂಟರ್ – ಸಿಗ್ಮಾ ಗ್ಯಾಂಗ್‌ನ ನಾಲ್ವರು ದರೋಡೆಕೋರರ ಹತ್ಯೆ
ನವದೆಹಲಿ : ದೆಹಲಿಯ ರೋಹಿಣಿ ಪ್ರದೇಶದಲ್ಲಿ ಪೊಲೀಸರು ಎನ್‌ಕೌಂಟರ್ ನಡೆಸಿದ್ದು, ಬಿಹಾರದ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಸಿಗ್ಮಾ ಗ್ಯಾಂಗ್‌ನ ನಾಲ್ವರು ದರೋಡೆಕೋರರು ಹತ್ಯೆಯಾಗಿದ್ದಾರೆ.
ದೆಹಲಿ ಮತ್ತು ಬಿಹಾರ ಪೊಲೀಸರ ತಂಡ ಮತ್ತು ದರೋಡೆಕೋರರ...
ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು ಮೌಲ್ಯದ ಚಿನ್ನಾಭರಣ ಕಳ್ಳತನ
ಹಾವೇರಿ : ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳ್ಳರು ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ನಗರದ ಹೃದಯ ಭಾಗದಲ್ಲಿರೋ ಮಠದಲ್ಲಿ ಎರಡು ಕೋಣೆಯ ಬೀಗ ಮುರಿದು...
ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ದೇವಿ ಕಣ್ತುಂಬಿಕೊಂಡ ಭಕ್ತಗಣ
ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ...
ಭಾರೀ ಮಳೆಗೆ 5 ವರ್ಷದ ಬಳಿಕ ಕೋಡಿ ಬಿದ್ದ – ಕಣಕಟ್ಟೆ ಕೆರೆ
ಹಾಸನ : ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ ಅರಸೀಕೆರೆ ತಾಲೂಕಿನ, ಕಣಕಟ್ಟೆ ಗ್ರಾಮದ 900 ಎಕರೆ ಪ್ರದೇಶದಲ್ಲಿರುವ ಬೃಹತ್ ಕೆರೆ ಕೋಡಿ ಬಿದ್ದಿದೆ. ಐದು ವರ್ಷದ ಹಿಂದೆ...





















