Saval
ಸುಪ್ರೀಂ ಕೋರ್ಟ್ ನ ನಿರ್ದೇಶನದಂತೆ ನೀಟ್–ಯುಜಿ ಪರೀಕ್ಷೆ 2024ರ ಫಲಿತಾಂಶ ಪ್ರಕಟ
ನವದೆಹಲಿ: ಸುಪ್ರೀಂ ಕೋರ್ಟ್ ನ ನಿರ್ದೇಶನದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಟ್–ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಶನಿವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪ್ರಕಟಿತ ಫಲಿತಾಂಶಗಳನ್ನು ಇಲ್ಲಿ ನೋಡಬಹುದಾಗಿದೆ: https://neet.ntaonline.in/frontend/web/common-scorecard/index
ಪ್ರಸಕ್ತ ಸಾಲಿನ ‘ನೀಟ್–ಯುಜಿ’ಯ ಕೇಂದ್ರವಾರು...
ಭಾಷೆಯ ಘನತೆ ಕುಸಿದರೆ ನಾಗರಿಕತೆ ಅವಸಾನ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಹೈಕೋರ್ಟ್...
“ಸಮಾಜದಲ್ಲಿ ಜನರು ಬಳಸುವ ಭಾಷೆಯ ಘನತೆ ಕುಸಿದರೆ ಅದು ನಾಗರಿಕತೆಯ ಅವಸಾನದ ಸಂಕೇತ. ಜನನಾಯಕರು ತಮ್ಮ ಮಾತುಗಳ ಮೇಲೆ ಹಿಡಿತ ಹೊಂದಿರಬೇಕು. ಇಂಥವರನ್ನು ಕಂಡೇ ಕನಕದಾಸರು ನಾಲಗೆ ಕುಲವ ಅರುಹಿತು ಎಂದು ಹೇಳಿದ್ದಾರೆ”...
ಎಂಎಲ್‌ಸಿ ಕೆ.ವಿವೇಕಾನಂದ ಜನ್ಮದಿನ ಆಚರಣೆ: ಪೌರಕಾರ್ಮಿಕರಿಗೆ ಬಟ್ಟೆ, ದಿನಸಿ ವಿತರಣೆ
ಮೈಸೂರು: ಇಂದು ನಗರದ ವಿಜಯನಗರ ಒಂದನೇ ಹಂತದಲ್ಲಿ ನೂತನವಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಎಂಎಲ್‌ಸಿ ಕೆ.ವಿವೇಕಾನಂದ ಅವರು ಹುಟ್ಟು ಹಬ್ಬವನ್ನು ಮಹಾನಗರ ಪಾಲಿಕೆ ಸದಸ್ಯರು, ಮೈತ್ರಿ ಪಕ್ಷದ ಮುಖಂಡರು ಕಾರ್ಯಕರ್ತರು,...
ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ, ಮುಡಾ ಹಗರಣದಲ್ಲಿ...
ಹಿರಿಯ ಪತ್ರಕರ್ತ ಈಚನೂರು ಕುಮಾರ್ ನಿಧನ
ಮೈಸೂರು: ಮೈಸೂರಿನ ಹಿರಿಯ ಪತ್ರಕರ್ತ ಈಚನೂರು ಕುಮಾರ್ ಅವರು ಇಂದು ಬೆಳಗ್ಗೆ ೧೧.೩೦ಕ್ಕೆ ನಿಧನರಾಗಿದ್ದಾರೆ.
ಅವರ ಇಬ್ಬರು ಮಕ್ಕಳು ಅಕ್ಷರಾ ಹಾಗೂ ಪತ್ರಕರ್ತ ಅಜಿತ್ ಅವರನ್ನು ಅಗಲಿದ್ದಾರೆ.
ಕಲ್ಪತರು ಬೀಡು ತುಮಕೂರು ಜಿಲ್ಲೆ, ತಿಪಟೂರು ತಾಲ್ಲೂಕು,...
ಅದಾನಿ, ಅಂಬಾನಿಯಿಂದ ಕಾಂಗ್ರೆಸ್ ಕಪ್ಪುಹಣ ಪಡೆದ ಆರೋಪ: ಮೋದಿ ವಿರುದ್ಧದ ದೂರು ವಜಾಗೊಳಿಸಿದ ಲೋಕಪಾಲ್
ಕೈಗಾರಿಕೋದ್ಯಮಿಗಳಿಂದ ಕಪ್ಪುಹಣ ಪಡೆದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ದೂರನ್ನು ಪರಿಗಣಿಸಲು ಭಾರತದ ಲೋಕಪಾಲ್ ಶುಕ್ರವಾರ ನಿರಾಕರಿಸಿದೆ.
ಪ್ರಧಾನಿ ವಿರುದ್ಧದ ಆರೋಪಗಳು...
ವಾಲ್ಮೀಕಿ ನಿಗಮ ಹಗರಣದಿಂದ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ: ಗೋವಿಂದ ಕಾರಜೋಳ
ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.
ಜಿಲ್ಲೆಯ ಸಂಡೂರು ರೆಸಾರ್ಟ್ ನಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ...
ಕಾರವಾರ: ಸಮುದ್ರ ಮಧ್ಯ ಕಂಟೇನರ್ ತುಂಬಿದ ಹಡಗಿಗೆ ಬೆಂಕಿ- ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ
ಕಾರವಾರ: ಕಾರವಾರದಿಂದ 50 ನಾಟಿಕಲ್ ಮೈಲಿ ದೂರದ ಸಮುದ್ರದ ಮಧ್ಯೆದ ಕಂಟೇನರ್ ಸಾಗಿಸುತ್ತಿದ್ದ ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹೆಲಿಕಾಪ್ಟರ್ ಹಾಗೂ ಇತರ ಹಡಗುಗಳ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಎಂ.ವಿ....
ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆ: 30ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ
ತೂತುಕುಡಿ (ತಮಿಳುನಾಡು): ಮೀನು ಫ್ಯಾಕ್ಟರಿಯಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ 30ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಅಸ್ವಸ್ಥಗೊಂಡು ಮೂರ್ಛೆ ಹೋಗಿರುವ ಘಟನೆ ತಮಿಳುನಾಡಿನ ತೂತುಕುಡಿಯ ಪುತ್ತೂರು ಪಾಂಡಿಯಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೀನುಗಳನ್ನು ಸಂಸ್ಕರಿಸಿ...
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಿಬಿಎಂಪಿ ನೋಟಿಸ್
ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ನೀಡಿದೆ.
ಶೇಕಡಾ ನೂರರಷ್ಟು ತೆರಿಗೆ ಬಾಕಿ ಪಾವತಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಆದರೆ...



















