Saval
ಫೋನ್ ಪೇ ವಿರುದ್ಧ ಕನ್ನಡಿಗರ ಸಮರ: ರಾಜ್ಯದಲ್ಲಿ #Boycott PhonePe ಅಭಿಯಾನ
ಬೆಂಗಳೂರು: ಫೋನ್ ಪೇ ಅನ್ ಇನ್ಸ್ಟಾಲ್ ಮಾಡಿ ಫೋನ್ ಪೇ ವಿರುದ್ಧ ಸಮರ ಸಾರಲು ಕನ್ನಡಿಗರು ಮುಂದಾಗಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರದ ಹೊಸ ಮಸೂದೆಗೆ ಖಾಸಗಿ...
ರಾಜ್ಯದ 60 ಕಡೆ ಲೋಕಾಯುಕ್ತ ದಾಳಿ: 49.85 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು : ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ 11 ಮಂದಿ ಸರ್ಕಾರಿ ಅಧಿಕಾರಿಗಳು ಹಾಗೂ ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಸೇರಿದ 60 ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಿರುವ...
ಒಳಹರಿವಿನ ಪ್ರಮಾಣ ಹೆಚ್ಚಳ: ತುಂಗಭದ್ರಾ ಜಲಾಶಯದಿಂದ ನದಿಗೆ ಯಾವುದೇ ಕ್ಷಣದಲ್ಲಿ ನೀರು
ಹೊಸಪೇಟೆ (ವಿಜಯನಗರ): ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಸತತ ಮೂರನೇ ದಿನವಾದ ಶನಿವಾರ ಸಹ ಲಕ್ಷ ಕ್ಯುಸೆಕ್ ಮೀರಿದ್ದು, 65.11 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಜಲಾಶಯ...
ವಿದ್ಯುತ್ ಗೆ ವನ್ಯಜೀವಿಗಳ ಬಲಿ: KPTCL, ESCOMಗಳಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ರಾಜ್ಯದಲ್ಲಿ ಆನೆಗಳೂ ಸೇರಿದಂತೆ ವನ್ಯಜೀವಿಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪುತ್ತಿರುವ ವಿಚಾರವಾಗಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ಸಂಬಂಧ ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಹಾಗೂ ಎಲ್ಲ ಎಸ್ಕಾಂಗಳಿಗೆ ಹೈಕೋರ್ಟ್...
ಹೆದ್ದಾರಿ ಸಮೀಪದ ಗುಡಿಸಲಿಗೆ ನುಗ್ಗಿದ ಡಂಪರ್: ಗರ್ಭಿಣಿ ಸೇರಿ ನಾಲ್ಕು ಮಂದಿ ಸಾವು
ಅಯೋಧ್ಯೆ: ಡಂಪರ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ಗುಡಿಸಲಿಗೆ ನುಗ್ಗಿದ ಪರಿಣಾಮ ಗರ್ಭಿಣಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಮಹಿಳೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ದಂಪತಿಯ ಏಳು ವರ್ಷದ ಮಗಳು...
ಗುತ್ತಿಗೆ ಆಧಾರದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳ ನೇಮಕ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಸರಕಾರ ನೇಮಕ ಮಾಡಿಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್ ನಲ್ಲಿ ಹೇಳಿದರು.
ಶೂನ್ಯ ವೇಳೆಯಲ್ಲಿ ಬಿಜೆಪಿಯ ಕೇಶವ್...
ಸ್ಟೇಟ್ ಬ್ಯಾಂಕ್ ನಲ್ಲಿ 1040 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ
ಹೊಸದಿಲ್ಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದು ಜುಲೈ 19, 2024 ರಂದು ಸ್ಪೆಷಲಿಸ್ಟ್ ಆಫೀಸರ್‌ಗಳ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಿಲೇಶನ್‌ಶಿಪ್ ಮ್ಯಾನೇಜರ್‌ನಂತಹ ಹುದ್ದೆಗಳನ್ನು ಒಳಗೊಂಡಿರುವ ಒಟ್ಟು 1040 ಹುದ್ದೆಗಳಿಗೆ...
ಸ್ಥೂಲಕಾಯ ಬೊಜ್ಜು
1. ಸ್ಥೂಲಕಾಯ ಮಾನವನ ಶತ್ರು. ದೇಹಕ್ಕೆ ಬೇಕಾಗುವಷ್ಟು ಆಹಾರ ಸೇವಿಸಿದರೆ ಬೊಜ್ಜು ಮೈ ಆಗುವುದಿಲ್ಲ ಆದರೆ ಅಗತ್ಯಕ್ಕಿಂತ ಹೆಚ್ಚು ಆಹಾರ ಸೇವಿಸುವುದರಿಂದ ಹೊಟ್ಟೆ ಮೇಲೆ ಪ್ರಿರೆಡ ಮೇಲೆ ಮಾಂಸ ಖಂಡಗಳು ಬೆಳೆದು, ಬೊಜ್ಜು...
ಏನು ಶಕ್ತಿ ಅಡಗಿದೆಯೋ
ಶರಣಂ ಶರಣಂ ಶರಣಂ ಶರಣಂಏನು ಶಕ್ತಿ ಅಡಗಿದೆಯೋ ನಿನ್ನ ಹೆಸರಲ್ಲಿಏನು ಮಹಿಮೆ ತುಂಬಿದೆಯೋ ಸ್ವಾಮಿ ನಿನ್ನಲ್ಲಿ ||
ಮುಳ್ಳ ಮೇಲೆ ಕಾಲಿರಲಿಕಲ್ಲ ಮೇಲೆ ನಡೆದಿರಲಿ||ಅಯ್ಯೋ ನೋವು ಎನ್ನುತಿರಲಿ ತಾಳಲಾರೆ ಎನಿಸಿರಲಿ |ಅಯ್ಯಪ್ಪ ಎಂದಾಗ ಏನೋ...




















