Saval
ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ...
2ನೇ ಆಷಾಢ ಶುಕ್ರವಾರ: ನಾಡ ಅಧಿದೇವತೆಗೆ ನಾಗಲಕ್ಷ್ಮಿ ಅಲಂಕಾರ
ಮೈಸೂರು: 2ನೇ ಆಷಾಢ ಶುಕ್ರವಾರದ ಹಿನ್ನೆಲೆ ನಾಡ ಅಧಿದೇವತೆಗೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದಲೇ ನಾಡ ಅಧಿದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂತು. ಇಂದು ಆಷಾಢ ಮಾಸದ 2ನೇ ಶುಕ್ರವಾರ ನಾಡ...
ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದೆ, ಆದರೆ ಇದು ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಯ ಸಚಿವನಾಗಿದ್ದೇನೆ. ನಾಗೇಂದ್ರ ರಾಜೀನಾಮೆ ಕೊಟ್ಟ ಬಳಿಕ ನಾನೇ ಇಟ್ಟುಕೊಂಡಿದ್ದೇನೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ...
ಕೆಆರ್ಎಸ್ನಿಂದ ಯಾವುದೇ ಕ್ಷಣದಲ್ಲಾದರೂ ನೀರು ಹೊರಕ್ಕೆ: ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು...
ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೆಆರ್ಎಸ್ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ...
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ವಿವೇಚನಾರಹಿತ ಕ್ರಮ ಎಂದ ಶಶಿ ತರೂರ್
ತಿರುವನಂತಪುರ: ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಿ ಜಾರಿ ಮಾಡಲು ಹೊರಟಿದ್ದ ರಾಜ್ಯ ಸರ್ಕಾರದ ಕ್ರಮವು ಸಂವಿಧಾನ ವಿರೋಧ ಹಾಗೂ ವಿವೇಚನಾರಹಿತ ಕ್ರಮ ಎಂದು ಕಾಂಗ್ರೆಸ್ ಸಂಸದ...
ನವತಂಡದ “ನಾಟ್ ಔಟ್’ ಚಿತ್ರ: ಥ್ರಿಲ್ಲರ್ ಹಾದಿಯಲ್ಲಿ ಅಜಯ್ ಹೆಜ್ಜೆ
ಹೊಸ ಪ್ರಮೋಶನ್ ಶೈಲಿಯ ಮೂಲಕ ಗಮನ ಸೆಳೆದಿರುವ “ನಾಟೌಟ್’ ಚಿತ್ರ ಇಂದು ತೆರೆಕಾಣುತ್ತಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೊಟ್ಟ ಮೊದಲಬಾರಿಗೆ ಒಂದು ಹೊಸ ಯೋಜನೆಗೆ “ನಾಟ್ ಔಟ್’ ಚಿತ್ರತಂಡ ಕೈ ಹಾಕಿದೆ.
ವಿ.ರವಿಕುಮಾರ್ ಹಾಗೂ...
ದೇಶದ 270 ವಿವಿಧ ಬ್ಯಾಂಕ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಅವ್ಯವಹಾರ: ಮೂವರ ಬಂಧನ
ಹುಬ್ಬಳ್ಳಿ: ದೇಶದ 270 ವಿವಿಧ ಬ್ಯಾಂಕ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಅವ್ಯವಹಾರ ನಡೆಸಿದ್ದ ಮೂವರು ಸೈಬರ್ ವಂಚಕರನ್ನು ಇಂದು(ಶುಕ್ರವಾರ) ದೆಹಲಿ ಹಾಗೂ ಮುಂಬೈನಲ್ಲಿ ಹುಬ್ಬಳ್ಳಿ ಸೈಬರ್ ಕ್ರೈಮ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದೆಹಲಿ...
ಮೂತ್ರಪಿಂಡಗಳು : ಭಾಗ ಒಂದು
ಹಹುರ ವಿಜೇತ ಆಕಾರದಲ್ಲಿ ಬೆನ್ನೆಲುಬಿನ,ಎರಡು ಪಿಸ್ಪರ್ಶಕ ಸ್ಪರ್ಶಗಳಲ್ಲಿ ಇರುವ ಮೂತ್ರಪಿಂಡಗಳು ಮುಷ್ಟಿಯ ಗಾತ್ರವಿದು ಪುರುಷರಲ್ಲಿ ಸುಮಾರು 150 ಗ್ರಾಮ್ಳು ಸ್ತ್ರೀಯರಲ್ಲಿ ಅತ್ತೆಗೆ ಅದಕ್ಕಿಂತ ಸ್ವಲ್ಪ ಕಡಿಮೆ ಸುಮಾರು ತೂಕವಿರಬೇಕು. ಸ್ತ್ರೀಯರಠಅದಕ್ಕಿಂತ ಸ್ವಲ್ಪ ಕಡಿಮೆ...
ಮಂಗಳೂರು ಬೆಂಗಳೂರು ಮಧ್ಯೆ 2 ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ
ಮಂಗಳೂರು: ಭಾರೀ ಮಳೆಯಿಂದಾಗಿ ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೂಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಹೀಗಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು...
ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಸಹಚರನ ಬಂಧನ: ಎನ್‌ಐಎ
ನವದೆಹಲಿ: ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಚರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಅಧಿಕೃತ ಪ್ರಕಟಣೆ ಶುಕ್ರವಾರ ತಿಳಿಸಿದೆ.
ಬಂಧಿತನನ್ನು ಮಧ್ಯಪ್ರದೇಶದ ಬರ್ವಾನಿ...




















