Saval
ಮಳೆ ಅವಾಂತರ: ಗ್ರಾಪಂ ಟಾಸ್ಕ್ ಫೋರ್ಸ್ ರಚನೆ, ಮಳೆ ಹಾನಿ ಪರಿಹಾರಕ್ಕೆ ಹಣ ಬಿಡುಗಡೆ
ಬೆಂಗಳೂರು: ಕರ್ನಾಟಕದ ಹಲವೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು ಜನರ ಬದುಕನ್ನೇ ಬೀದಿಗೆ ತರುತ್ತಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದೀಗ ಕರ್ನಾಟಕ ಸರ್ಕಾರ, ಮಳೆ ಹಾನಿ ಪರಿಹಾರಕ್ಕೆ...
ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲಾಗದು: ಹೈಕೋರ್ಟ್
ಬೆಂಗಳೂರು: ಸುಧೀರ್ಘ ಆರು ವರ್ಷಗಳ ಕಾಲ ಪ್ರೀತಿಸಿದ ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು...
ಗ್ಯಾಸ್ ಟ್ಯಾಂಕರ್ – ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು
ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಮೈಸೂರು ಹೊರ ವಲಯದ ರಿಂಗ್ ರಸ್ತೆಯಲ್ಲಿ ನಡೆದಿದೆ.
ಬೈಕ್ ನಲ್ಲಿದ್ದ ದಂಪತಿಗಳು ಮೃತಪಟ್ಟಿದ್ದಾರೆ. ಮೃತರನ್ನು ಮೈಸೂರಿನ...
ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ
ಪುಣ್ಯಕ್ಷೇತ್ರವು 2004ರಲ್ಲಿ ಶಂಖು ಸ್ಥಾಪನೆಯಾಯಿತು. ನಂತರ ಸ್ವಲ್ಪ ಕೆಲಸಗಳು ವಿಳಂಬವಾಯಿತು ನಂತರ ಹಿರಿಯರ ಸ್ವಾಮಿಗಳ ಅದಂತಹ ಸುಬ್ರಹ್ಮಣ್ಯ ಸ್ವಾಮಿಗಳ ನೇತೃತ್ವದಲ್ಲಿ ಕೆಲವೊಂದು ಕೆಲಸ ಮಾಡಿಸಿದರು ನಂತರ 2009ರಲ್ಲಿ ಸುಬ್ರಹ್ಮಣ್ಯಸ್ವಾಮಿಗಳು ಯಲ್ಲಪ್ಪ ಗುಡ್ಡಸ್ವಾಮಿಗಳು ಅಧ್ಯಕ್ಷರಾದಂತ...
ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಯುವತಿ ಸಾವು
ಬಜ್ಪೆ/ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಯುವತಿಯೊಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಬಜ್ಪೆ ಸಮೀಪದ ಗುರುಪುರದಲ್ಲಿ ನಡೆದಿದೆ.
ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಅಶ್ವಿನಿ ಶೆಟ್ಟಿ (21) ಮೃತ...
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ-ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಾಂತರ ರೂ, ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಬೇಕೆಂದು ಸಂಸದ ಡಾ.ಕೆ.ಸುಧಾಕರ್ ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ...
ಬಿಲ್ಕಿಸ್ ಬಾನೊ ಪ್ರಕರಣ: ಕ್ಷಮಾದಾನ ರದ್ದು ಪ್ರಶ್ನಿಸಿದ ಅಪರಾಧಿಗಳ ಅರ್ಜಿ ವಜಾ
ನವದೆಹಲಿ: ತಮ್ಮ ಕ್ಷಮಾದಾನ ರದ್ದು ಮಾಡಿದ ಜನವರಿ 8ರ ತೀರ್ಪನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ ಅಪರಾಧಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಅರ್ಜಿಯು ಸಂಪೂರ್ಣ ದುರುದ್ದೇಶದಿಂದ ಕೂಡಿದೆ ಎಂದು ನ್ಯಾಯಮೂರ್ತಿಗಳಾದ...
ಶಿವಮೊಗ್ಗ: ತೋಟಗಾರಿಕೆ ಇಲಾಖೆ ಉಪನಿರ್ದೇಶಕ, ಅಂತರಗಂಗೆ ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ
ಶಿವಮೊಗ್ಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪಗಳ ಹಿನ್ನೆಲೆಯಲ್ಲಿ ಇಲ್ಲಿನ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಸ್.ಪ್ರಕಾಶ್ ಹಾಗೂ ಭದ್ರಾವತಿ ತಾಲ್ಲೂಕಿನ ಅಂತರಗಂಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ನಾಗೇಶ್ ಅವರ ಮನೆಗಳ ಮೇಲೆ ಶುಕ್ರವಾರ...
ವರದಕ್ಷಿಣೆಗಾಗಿ ಉಸಿರುಗಟ್ಟಿಸಿ ಮಹಿಳೆ ಕೊಲೆ: ಪತಿ, ಮೊದಲ ಪತ್ನಿ ಸೇರಿ ನಾಲ್ವರಿಗೆ 6 ವರ್ಷ...
ಮಂಗಳೂರು: ವರದಕ್ಷಿಣೆಗಾಗಿ ಕಿರುಕುಳ ನೀಡಿ ಮಹಿಳೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ, ಆತನ ಮೊದಲ ಪತ್ನಿ, ಅತ್ತೆ ಮತ್ತು ಮೊದಲನೇ ಪತ್ನಿಯ ಅಣ್ಣನಿಗೆ ಇಲ್ಲಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು...
ರಾಮನಗರ: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
ರಾಮನಗರ: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿಯೋರ್ವನ ಮೇಲೆ ಕರಡಿಯೊಂದು ದಾಳಿ ನಡೆಸಿದೆ.
ರಾಮನಗರ ಹೊರವಲಯದ ಕಣ್ವ ಹೊಳೆ ಬಳಿ ಘಟನೆ ನಡೆದಿದ್ದು, ಇರುಳಿಗರ ದೊಡ್ಡಿ ನಿವಾಸಿ ಮರಿಲಿಂಗ (50) ಎಂಬವರಿಗೆ ಮಾರಣಾಂತಿಕ ಗಾಯವಾಗಿದೆ.
ಗುರುವಾರ...




















