Saval
ಉದ್ಯಮಿಗೆ ಜೀವ ಬೆದರಿಕೆ ಪ್ರಕರಣ: ಜಾಮೀನು ಕೋರಿ ಮೈಸೂರು ನ್ಯಾಯಾಲಯದ ಮೆಟ್ಟಿಲೇರಿದ ಭೂಗತ ಪಾತಕಿ...
ಉಡುಪಿಯ ಉದ್ಯಮಿಗೆ ಹಣಕ್ಕೆ ಬೇಡಿಕೆ ಹಾಕಿ, ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕುಖ್ಯಾತ ರೌಡಿ ಶೀಟರ್ ಬನ್ನಂಜೆ ರಾಜ ಜಾಮೀನು ಕೋರಿ ಈಚೆಗೆ ಮೈಸೂರು ನ್ಯಾಯಾಲಯದ ಮೆಟ್ಟಿಲೇರಿದ್ದಾನೆ. ಉದ್ಯಮಿ ಆರ್ ಎನ್ ನಾಯಕ್...
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮನೆ ಊಟ, ಹಾಸಿಗೆ ಕೋರಿರುವ ನಟ ದರ್ಶನ್ ಅರ್ಜಿ ವಿಚಾರಣೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಅವರು ತಮಗೆ ಮನೆ ಊಟ ಪಡೆಯಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು ಎಂದು ಕೋರಿರುವ ಅರ್ಜಿ...
ಉತ್ತರಾಖಂಡ: ಡೋಲು ಬಾರಿಸಲು ಬಾರದ್ದಕ್ಕೆ ದಲಿತ ಕುಟುಂಬಗಳಿಗೆ ಊರಿಗೆ ಬಹಿಷ್ಕಾರ
ಗೋಪೇಶ್ವರ: ಅನಾರೋಗ್ಯದ ಕಾರಣದಿಂದ ದೇವಸ್ಥಾನಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಡೋಲು ಬಾರಿಸಲು ಬಾರದ ಹಿನ್ನೆಲೆಯಲ್ಲಿ ಚಮೋಲಿ ಜಿಲ್ಲೆಯ ಹಳ್ಳಿಯೊಂದರ ದಲಿತ ಕುಟುಂಬಗಳನ್ನು ಬಹಿಷ್ಕರಿಸಿದ್ದಾರೆ.
ಭಾರತ- ಚೀನಾ ಗಡಿಯ ಸಮೀಪವಿರುವ ನಿತಿ ಕಣಿವೆಯಲ್ಲಿರುವ ಸುಭಾಯ್...
ನೂತನ ಅಪರಾಧಿಕ ಕಾನೂನುಗಳಿಗೆ ತಿದ್ದುಪಡಿ: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಿದ ಬಂಗಾಳ...
ಜುಲೈ 1ರಿಂದ ಜಾರಿಗೆ ಬಂದಿರುವ ಮೂರು ಹೊಸ ಅಪರಾಧಿಕ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮಕ್ಕೆ (ಬಿಎಸ್‌ಎ) ತಿದ್ದುಪಡಿ ಸೂಚಿಸಲು...
ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ: ಆಲಡ್ಕದಲ್ಲಿ ಮನೆಗಳು ಜಲಾವೃತ
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಏರುತ್ತಲೇ ಇದ್ದು, ಬಂಟ್ವಾಳದಲ್ಲಿ ನೀರಿನ ಮಟ್ಟ ಸುಮಾರು 8 ಮೀ.ಗೆ ತಲುಪಿದ ಹಿನ್ನೆಲೆ ಪಾಣೆಮಂಗಳೂರಿನ ಆಲಡ್ಕದಲ್ಲಿ ಮನೆಗಳು ಮುಳುಗಡೆಯಾಗಿದ್ದು, ಸುಮಾರು 10 ಕುಟುಂಬಗಳನ್ನು ತಾಲೂಕು ಆಡಳಿತ...
ಹಾಸನ: ಮನೆಯ ಗೋಡೆ ಕುಸಿದು ಗರ್ಭಿಣಿಗೆ ಗಾಯ
ಹಾಸನ: ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ಗರ್ಭಿಣಿಯೊಬ್ಬರು ಗಾಯಗೊಂಡಿದ್ದಾರೆ. ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ತಾಹೀರಾ ಅವರು ಮನೆಯ ಮುಂದೆ ಕೆಲಸ ಮಾಡುತ್ತಿದ್ದ ವೇಳೆ, ಮನೆಯ ಗೋಡೆ ಕುಸಿದು ಬಿದ್ದಿದೆ. ತಾಹೀರಾ...
ಸುಪ್ರೀಂ ಕೋರ್ಟ್: ಇಬ್ಬರು ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ನ್ಯಾಯಮೂರ್ತಿಗಳಾದ ನೊಂಗ್‌ಮೀಕಾಪಂ ಕೋಟೀಶ್ವರ ಸಿಂಗ್ ಮತ್ತು ಆರ್.ಮಹದೇವನ್ ಅವರು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಪೈಕಿ ನೊಂಗ್‌ಮೀಕಾಪಂ ಕೋಟೀಶ್ವರ ಸಿಂಗ್ ಅವರು ಮಣಿಪುರದವರಾಗಿದ್ದು, ಆ ರಾಜ್ಯದಿಂದ...
ಕೊತ್ತಂಬರಿ ಸೊಪ್ಪಿನ ಬೆಲೆ ಕುಸಿತ: ಟ್ರ್ಯಾಕ್ಟರ್ ಮೂಲಕ ಬೆಳೆ ನಾಶ ಮಾಡುತ್ತಿರುವ ರೈತರು
ಕೊಪ್ಪಳ: ಒಂದು ತಿಂಗಳ ಹಿಂದೆ ದರ ಏರಿಸಿಕೊಂಡಿದ್ದ ಕೊತ್ತಂಬರಿ ಸೊಪ್ಪಿನ ಬೆಲೆಯು ದಿಢೀರನೆ ಕುಸಿದೆ. ಅಡುಗೆಯ ಅಂದ ಹೆಚ್ಚಿಸಲು, ರುಚಿ ಹೆಚ್ಚಿಸಲು ಬಹು ಬಳಕೆಯ ಕೊತ್ತಂಬರಿ ಸೊಪ್ಪಿನ ದರ ಒಂದು ತಿಂಗಳ ಹಿಂದೆ...
ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಪ್ರೊ ಎಂಎಸ್ ವಲಿಯಥಾನ್ ನಿಧನ
ಉಡುಪಿ: ವೈದ್ಯಕೀಯ ಲೋಕದಲ್ಲಿ ಸಾಧನೆಗೈದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್(90)ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ವಲಿಯಥಾನ್ ತಡರಾತ್ರಿ 9.14ಕ್ಕೆ ಮಣಿಪಾಲದಲ್ಲಿ ನಿಧನರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ...
ತುಂಗಾ ಜಲಾಶಯ: ನದಿಗೆ 73 ಸಾವಿರ ಕ್ಯುಸೆಕ್ ನೀರು, ಶಿವಮೊಗ್ಗದಲ್ಲಿ ಪ್ರವಾಹ ಭೀತಿ
ಶಿವಮೊಗ್ಗ: ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಭಾಗದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಇಲ್ಲಿನ ಗಾಜನೂರಿನ ತುಂಗಾ ಜಲಾಶಯಕ್ಕೆ ಈ ಮುಂಗಾರು ಹಂಗಾಮಿನಲ್ಲಿ ದಾಖಲೆ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಜಲಾಶಯಕ್ಕೆ ಗುರುವಾರ ಬೆಳಿಗ್ಗೆ...





















