ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38626 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ತಂಗಿ ಮದುವೆಗೆ ಮಾಡಿದ್ದ ಸಾಲ ತೀರಿಸಲು ಸರ ಕಳ್ಳತನ: ಆರೋಪಿ ಬಂಧನ

0
ಬೆಂಗಳೂರು: ಸಹೋದರಿ ಮದುವೆಗೆ ಮಾಡಿ ಕೊಂಡಿದ್ದ ಸಾಲ ತೀರಿಸಲು ಸರ ಕಳ್ಳತನ ಮಾಡುತ್ತಿದ್ದ ಫ‌ುಡ್‌ ಡೆಲಿವರಿ ಬಾಯ್‌ನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಡಿಪಾಳ್ಯ ನಿವಾಸಿ ಸಂಜೀವ್‌ ಕುಮಾರ್‌ (32) ಬಂಧಿತ ಆರೋಪಿ. ಈತನಿಂದ 7...

ಉದ್ಯೋಗದಲ್ಲಿ ಮೀಸಲಾತಿ: ಅವಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?- ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ಕಿಡಿ

0
ಬೆಂಗಳೂರು:  ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸರ್ಕಾರದ ನಡೆಗೆ ಉದ್ಯಮ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಈ ಅಧಿವೇಶನದಲ್ಲಿ ಮಂಡಿಸಲು ಸಿದ್ಧಪಡಿಸಿದ್ದ ಮಸೂದೆಯನ್ನು ತಕ್ಷಣಕ್ಕೆ ತಡೆ ಹಿಡಿಯಲಾಗಿದೆ. ಈ...

ನಂಜನಗೂಡು 16 ಕಾಲು ಮಂಟಪ ಮುಳುಗಡೆ: ಸ್ಥಾನ ಘಟ್ಟಕ್ಕೆ ಇಳಿಯದಂತೆ ಸೂಚನೆ

0
ನಂಜನಗೂಡು : ಕೇರಳದ ವೈನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನೀರು ಕಬಿನಿ ಜಲಾಶಯಕ್ಕೆ ಬರುತ್ತಿರುವುದರಿಂದ ಜಲಾಶಯ ತುಂಬಿ ಹೆಚ್ಚಿನ ನೀರನ್ನು ಕಪಿಲಾ ನದಿಗೆ ಬಿಡಲಾಗುತ್ತಿದೆ.ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ...

ದೋಷಪೂರಿತ ಎಲೆಕ್ಟ್ರಿಕ್‌ ಬೈಕ್‌; ಓಲಾಗೆ 2 ಲಕ್ಷ ದಂಡ

0
ಬೆಂಗಳೂರು: ದೋಷಪೂರಿತ ಎಲೆಕ್ಟ್ರಿಕ್‌ ಬೈಕ್‌ ಮಾರಾಟ ಮಾಡಿರುವ ಓಲಾ ಎಲೆಕ್ಟ್ರಿಕ್‌ ಸಂಸ್ಥೆಗೆ, ಬೆಂಗಳೂರು 4ನೇ ಹೆಚ್ಚುವರಿ ಗ್ರಾಹಕ ನ್ಯಾಯಾಲಯ 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಂಗಳೂರು ಆರ್‌ಟಿ ನಗರದ 22...

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಓರ್ವ ಬಾಲಕಿ ಸ್ಥಳದಲ್ಲಿಯೇ ಸಾವು

0
ಕಂದಗಲ್ಲ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಳಕಲ್ಲ ತಾಲೂಕಿನ ಗುಗ್ಗಲಮರಿ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಗುಗ್ಗಲಮರಿ...

ಸಕಲೇಶಪುರದಲ್ಲಿ ಬಳಿ ಹೆದ್ದಾರಿಯಲ್ಲಿ ಭೂಕುಸಿತ: ಮಣ್ಣಿನಡಿ ಸಿಲುಕಿದ ಕಾರು

0
ಹಾಸನ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಗ್ರಾಮದ ಬಳಿ ಮತ್ತೆ ಭೂಕುಸಿತ ಉಂಟಾಗಿದೆ. ಗುರುವಾರ ಬೆಳಗಿನ ಜಾವ ಮಣ್ಣಿನಡಿ ಮಾರುತಿ ಆಮ್ನಿ ವಾಹನ ಸಿಲುಕಿದ್ದು, ಅದರಲ್ಲಿದ್ದ ಇಬ್ಬರು ಅಲ್ಪ...

ಅಂಕೋಲಾ ಗುಡ್ಡ ಕುಸಿತ ಪ್ರಕರಣ: ಮತ್ತೆರಡು ಮೃತದೇಹ ಪತ್ತೆ: ಆರಕ್ಕೆರಿದ ಸಾವಿನ ಸಂಖ್ಯೆ

0
ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕಣ್ಮರೆಯಾಗಿದ್ದ ಬಾಲಕಿ ಅವಂತಿಕಾ ಮೃತದೇಹ ಹಾಗೂ ಇನ್ನೊಂದು ಪುರುಷನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದಿದ್ದು, ಸಾವಿನ ಸಂಖ್ಯೆ ಇದೀಗ ಒಟ್ಟು ಆರಕ್ಕೆರಿದೆ. ಕಳೆದೆರಡು ದಿನಗಳ ಹಿಂದೆ ಒಂದೇ...

ರೈಲ್ವೆ ಹಳಿಗಳ ಮೇಲೆ ಬಿದ್ದ ಬೃಹತ್ ಮರ: ರೈಲು ಸಂಚಾರದಲ್ಲಿ ವ್ಯತ್ಯಯ

0
ಶಿವಮೊಗ್ಗ: ಬೃಹತ್ ಮರವೊಂದು ರೈಲ್ವೆ  ಹಳಿಗಳ ಮೇಲೆ ಬಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾದ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿ ಬಟಾಣಿಜೆಡ್ಡು ಎಂಬಲ್ಲಿ ಸಂಭವಿಸಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ತಂತಿಗಳಿಗೂ ಹಾನಿಯಾಗಿದೆ. ತಾಳಗುಪ್ಪದಿಂದ ಬೆಂಗಳೂರಿಗೆ...

ಛತ್ತೀಸ್​ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

0
ಛತ್ತೀಸ್​ಗಢದ ಬಿಜಾಪುರದಲ್ಲಿ ನಡೆಸಿದ ಐಇಡಿ(ಸುಧಾರಿತ ಸ್ಫೋಟಕ) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.  ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್‌ ಸ್ಟೆಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೆಬಲ್ ಸತೇರ್ ಸಿಂಗ್ ಅವರು ದೇಶಕ್ಕೆ...

ಜರ್ಮನಿಯಲ್ಲಿ ನರ್ಸಿಂಗ್ ಉದ್ಯೋಗಾವಕಾಶ: ಶಿವಮೊಗ್ಗ ಕಾರ್ಮಿಕ ಅಧಿಕಾರಿ ಕಚೇರಿಯಲ್ಲಿ ನೋಂದಣಿಗೆ ಅವಕಾಶ

0
ಶಿವಮೊಗ್ಗ: ಜರ್ಮನಿ ದೇಶದಲ್ಲಿ ನರ್ಸ್​ ಆಗಿ ಕಾರ್ಯ ನಿರ್ವಹಿಸಿ, ಅಲ್ಲಿಯೇ ಉದ್ಯೋಗ ಕಂಡುಕೊಳ್ಳುವ ಅವಕಾಶವನ್ನು ಮೇ. ಟ್ಯಾಲೆಂಟ್​ ಆರಂಜ್​ ಸಂಸ್ಥೆ ನೀಡಿದೆ. ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿವಮೊಗ್ಗದಲ್ಲಿರುವ ಮೇ. ಟ್ಯಾಲೆಂಟ್ ಆರಂಜ್ ಸಂಸ್ಥೆಯು...

EDITOR PICKS