Saval
ಪೊಲೀಸರಿಂದ ಎನ್‌ಕೌಂಟರ್ – ಸಿಗ್ಮಾ ಗ್ಯಾಂಗ್‌ನ ನಾಲ್ವರು ದರೋಡೆಕೋರರ ಹತ್ಯೆ
ನವದೆಹಲಿ : ದೆಹಲಿಯ ರೋಹಿಣಿ ಪ್ರದೇಶದಲ್ಲಿ ಪೊಲೀಸರು ಎನ್‌ಕೌಂಟರ್ ನಡೆಸಿದ್ದು, ಬಿಹಾರದ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಸಿಗ್ಮಾ ಗ್ಯಾಂಗ್‌ನ ನಾಲ್ವರು ದರೋಡೆಕೋರರು ಹತ್ಯೆಯಾಗಿದ್ದಾರೆ.
ದೆಹಲಿ ಮತ್ತು ಬಿಹಾರ ಪೊಲೀಸರ ತಂಡ ಮತ್ತು ದರೋಡೆಕೋರರ...
ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು ಮೌಲ್ಯದ ಚಿನ್ನಾಭರಣ ಕಳ್ಳತನ
ಹಾವೇರಿ : ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳ್ಳರು ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ನಗರದ ಹೃದಯ ಭಾಗದಲ್ಲಿರೋ ಮಠದಲ್ಲಿ ಎರಡು ಕೋಣೆಯ ಬೀಗ ಮುರಿದು...
ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ದೇವಿ ಕಣ್ತುಂಬಿಕೊಂಡ ಭಕ್ತಗಣ
ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ...
ಭಾರೀ ಮಳೆಗೆ 5 ವರ್ಷದ ಬಳಿಕ ಕೋಡಿ ಬಿದ್ದ – ಕಣಕಟ್ಟೆ ಕೆರೆ
ಹಾಸನ : ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ ಅರಸೀಕೆರೆ ತಾಲೂಕಿನ, ಕಣಕಟ್ಟೆ ಗ್ರಾಮದ 900 ಎಕರೆ ಪ್ರದೇಶದಲ್ಲಿರುವ ಬೃಹತ್ ಕೆರೆ ಕೋಡಿ ಬಿದ್ದಿದೆ. ಐದು ವರ್ಷದ ಹಿಂದೆ...
ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ; ಯತೀಂದ್ರ ಹೇಳಿಕೆ ಬಗ್ಗೆ ಅವರನ್ನೇ...
ರಾಯಚೂರು : ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ...
ರಾಯರ ಅನುಗ್ರಹಕ್ಕಾಗಿ ತುಲಾಭಾರ ನೆರವೇರಿಸಿದ ಡಿಸಿಎಂ ಡಿಕೆಶಿ
ರಾಯಚೂರು : ಡಿಸಿಎಂ ಡಿಕೆ ಶಿವಕುಮಾರ್ ಅವರಿಂದು (ಅ.22) ಪತ್ನಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ಬಳಿಕ ರಾಯರ ಅನುಗ್ರಹಕ್ಕಾಗಿ ತುಲಾಭಾರ ನೆರವೇರಿಸಿದರು.
ಗುರುರಾಯರ ದರ್ಶನ ಬಳಿಕ ಡಿಕೆ...
ಮಾದರಿ ಸೌರ ಗ್ರಾಮ ಪಟ್ಟಕ್ಕಾಗಿ ಮೈಸೂರಿನಲ್ಲಿ ಫ್ರೆಂಡ್ಲಿ ಫೈಟ್, ಯಾವ ಗ್ರಾಮದ ಪಾಲಾಗಲಿದೆ ಬಹುಮಾನ..!
ಮೈಸೂರು : ಮೈಸೂರು ಜಿಲ್ಲೆಯ 7 ಗ್ರಾಮಗಳು ಮಾದರಿ ಸೌರ ಗ್ರಾಮ ಸ್ಪರ್ಧೆಯಲ್ಲಿ ತೊಡಗಿಸಿಕೊಂಡಿವೆ. 1 ಕೋಟಿ ರೂಪಾಯಿ ಬಹುಮಾನಕ್ಕಾಗಿ ಗ್ರಾಮಗಳು ಪರಸ್ಪರ ಪೈಪೋಟಿಗೆ ಇಳಿದಿವೆ. ಸೋಲಾರ್ ಲೈಟ್, ಸೋಲಾರ್ ಪಂಪ್‌ಗಳ ಅಳವಡಿಕೆಗೆ...
ಕರ್ನಾಟಕದ 12 ನದಿಗಳ ನೀರು ಕುಡಿಯಲು ಅನ್‌ಸೇಫ್
ಬೆಂಗಳೂರು : ರಾಜ್ಯದಲ್ಲಿರುವ ನದಿಗಳ ನೀರಿನ ಕಲುಷಿತ ವಾತಾವರಣ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯೊಂದನ್ನು ಸಿದ್ಧಪಡಿಸಿದೆ. ಈ ವರದಿಯಲ್ಲಿ ರಾಜ್ಯದ 12 ನದಿಗಳ ನೀರು ಕುಡಿಯಲು ಸುರಕ್ಷಿತವಲ್ಲ ಎಂಬ ಮಾಹಿತಿ ನೀಡಿದೆ.
ಸೆಪ್ಟೆಂಬರ್‌ನಲ್ಲಿ...
ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ಡಿಕೆಶಿಗೆ ಯತೀಂದ್ರ ಚೆಕ್‌ಮೇಟ್
ಬೆಳಗಾವಿ : ಸಿಎಂ ಸಿದ್ದರಾಮಯ್ಯನವರ ನಂತರ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ.
ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ...
ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಬಲಿ
ಬೆಂಗಳೂರು : ಹೆಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಜಿಯೊಂದರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮೃತನನ್ನು ತಿರುಪತಿ ಮೂಲದ ಪವನ್ ಎಂದು ಗುರುತಿಸಲಾಗಿದೆ.
ಆತ ಒಂದು ವಾರದ ಹಿಂದೆ ಊರಿಗೆ ಹೋಗಿದ್ದ....





















