Saval
ತಂಜಾವೂರು: ಪಾದಯಾತ್ರಿಗಳ ಮೇಲೆ ವ್ಯಾನ್ ಹರಿದು ನಾಲ್ವರು ಸಾವು
ತಂಜಾವೂರು: ತಂಜಾವೂರು- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಯಾತ್ರಿಗಳ ಮೇಲೆ ವ್ಯಾನ್ ಹರಿದ ಪರಿಣಾಮ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ...
ಜೆಜೆಎಂ ಯೋಜನೆಯಡಿ ಹಣ ಅಕ್ರಮ ವರ್ಗಾವಣೆ: ಮಧ್ಯವರ್ತಿಯ ಬಂಧನ
ಜೈಪುರ: ರಾಜಸ್ಥಾನದಲ್ಲಿ 'ಜಲ ಜೀವನ್ ಮಿಷನ್' (ಜೆಜೆಎಂ) ಯೋಜನೆಯಡಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಯನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಮಧ್ಯವರ್ತಿ ಸಂಜಯ್ ಬಡಾಯ ಎಂಬವರನ್ನು ಬಂಧಿಸಿರುವ...
ಹಾಸನ: ಅಪರಿಚಿತ ವಾಹನ ಡಿಕ್ಕಿ; ಜಿಂಕೆ ಸಾವು
ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಜಿಂಕೆಯೊಂದು ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಹಳೆಹೊಂಕರವಳ್ಳಿ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಜು.17ರ ಬುಧವಾರ ಸಂಭವಿಸಿದೆ.
ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ...
ಹಿಂದಿನ ಸಿದ್ದರಾಮಯ್ಯನವರು ಕಳೆದು ಹೋಗಿದ್ದಾರೆ, ಮೊದಲಿನಂತಿಲ್ಲ : ಕೇಂದ್ರ ಸಚಿವ ವಿ.ಸೋಮಣ್ಣ
ಮಂಗಳೂರು: ಈ ಹಿಂದಿನ ಸಿದ್ದರಾಮಯ್ಯನವರು ಕಳೆದು ಹೋಗಿದ್ದಾರೆ. ನಾನು ಅವರ ಜತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಆ ಸಿದ್ದರಾಮಯ್ಯನವರು ಇವತ್ತು ಇಲ್ಲ. ಇವತ್ತು ಇರುವ ಬಗ್ಗೆ ನನಗೂ ಒಂದು ರೀತಿ ಅನುಮಾನ...
ಪೊಲೀಸ್ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಮಗ
ವ್ಯಕ್ತಿಯೊಬ್ಬ ಪೊಲೀಸ್ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು ಆದರೆ ಆ ಕ್ರೂರ ಕಿವಿಗೆ ಅದು ಕೇಳಿಸಲೇ ಇಲ್ಲ.
ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು...
ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ: ಬೆಳಗಾವಿಯಲ್ಲಿ ಪ್ರವಾಹದ ಭೀತಿ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಮಳೆ ಇರದಿದ್ದರೂ ಸಹ ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಿಗೆ ಜೀವ ಕಳೆಬಂದಿದೆ.
ಕೃಷ್ಣಾ, ವೇದಗಂಗಾ, ದೂದಗಂಗಾ, ಮಲಪ್ರಭಾ, ಘಟಪ್ರಬಾ ನದಿಗಳು ತುಂಬಿ ಹರಿಯುತ್ತಿವೆ. ಕೆಳ ಹಂತದ...
ಪೊಲೀಸ್ ಅಧಿಕಾರಿಗಳಿಗೆ 20 ಅಂಶಗಳ ಕಟ್ಟುನಿಟ್ಟಿನ ಪಾಲನೆಗೆ ಅಲೋಕ್ ಮೋಹನ್ ಸೂಚನೆ
ಬೆಂಗಳೂರು: ಡಿಜಿ ಆ್ಯಂಡ್ ಐಜಿಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಜೊತೆ ಸಭೆ ನಡೆಸಿದ ಬಳಿಕ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಡಿಜಿ ಆ್ಯಂಡ್ ಐಜಿಪಿ...
ವಿಜಯಪುರ: ಬಾಗಿಲ ಕೊಂಡಿ ಕತ್ತರಿಸಿ ನಗ-ನಗದು ಕಳ್ಳತನ
ವಿಜಯಪುರ: ಬೀಗ ಹಾಕಿದ್ದ ಮನೆಯಲ್ಲಿ ಬಾಗಿಲ ಕೊಂಡಿ ಕತ್ತರಿಸಿ ನಗ-ನಗದು ಕಳ್ಳತನ ಮಾಡಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿರುವ ಮಹಮ್ಮದ್ ಹುಸೇನ್ ಎಂಬವರ ಬೀಗ ಹಾಕಿದ್ದ ಮನೆಯಲ್ಲಿ ಕಳ್ಳತನ...
ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದೂವರೆದಿದೆ. ಶೃಂಗೇರಿ, ನರಸಿಂಹರಾಜಪುರ, ಮೂಡಿಗೆರೆ, ಕಳಸ ಕುದುರೆಮುಖ ಭಾಗದಲ್ಲಿ ತೀವ್ರ ಮಳೆಯಾಗುತ್ತಿದ್ದು, ಹಳ್ಳಕೊಳ್ಳ ನದಿಗಳು ತುಂಬಿ ಹರಿಯುತ್ತಿವೆ ಈ ಹಿನ್ನಲೆ ಜಿಲ್ಲೆಯಲ್ಲಿನ ಪ್ರವಾಸಿತಾಣ ಗಳಿಗೆ ಬರುವ...
ಹೊಸಕೋಟೆ: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಡ್ರಗ್ ಪೆಡ್ಲರ್ ಗೆ ಗುಂಡೇಟು
ಹೊಸಕೋಟೆ: ಡ್ರಗ್ ಪೆಡ್ಲರ್ ಓರ್ವನನ್ನು ಪೊಲೀಸರು ಹಿಡಿಯಲು ಹೋಗಿದ್ದು, ಈ ವೇಳೆ ಆತ ಪೊಲೀಸರ ಮೇಲೆಯೇ ತಲ್ವಾರ್ ನಿಂದ ಹಲ್ಲೆ ನಡೆಸಲು ಮಾಡಲು ಮುಂದಾಗಿದ್ದಾನೆ. ಪೊಲೀಸರು ಗುಂಡು ಹಾರಿಸಿ, ಆರೋಪಿಯನ್ನು ಅರೆಸ್ಟ್ ಮಾಡಿರುವ...





















