Saval
ಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್: 13 ಭಾರತೀಯರು ನಾಪತ್ತೆ
ಹೊಸದಿಲ್ಲಿ: 13 ಭಾರತೀಯರು ಸೇರಿದಂತೆ 16 ಸಿಬಂದಿಯನ್ನು ಹೊತ್ತೊಯ್ಯುತ್ತಿದ್ದ ತೈಲ ಟ್ಯಾಂಕರ್ ಒಮಾನ್ ಕರಾವಳಿಯಲ್ಲಿ ಮುಳುಗಿದೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಂಗಳವಾರ ತಿಳಿಸಿದೆ.
ಸಿಬ್ಬಂದಿಗಳು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಮತ್ತು...
ಭಾರತ ಅಂಚೆ ಕಚೇರಿ ನೇಮಕಾತಿ 44,228 ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ
ಇಂಡಿಯಾ ಪೋಸ್ಟ್ ಜಿಡಿಎಸ್ ನೇಮಕಾತಿ 2024: ದೇಶದ ಅತಿದೊಡ್ಡ ಪೋಸ್ಟಲ್ ನೆಟ್‌ವರ್ಕ್ ಸೇವೆಯಾದ ಇಂಡಿಯಾ ಪೋಸ್ಟ್, ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ 44,228 ಖಾಲಿ ಹುದ್ದೆಗಳ ನೇಮಕಾತಿಯನ್ನು ಅಧಿಸೂಚನೆಯಲ್ಲಿ ಹೊರಡಿಸಿದೆ.
indiapostgdsonline.gov.in ಮೂಲಕ ಉದ್ಯೋಗಗಳಿಗಾಗಿ...
ಪೂರ್ವೊತ್ತಾನಾಸನ
ಪೂರ್ವವೆಂದರೆ ಪೂರ್ವದಿಕ್ಕು ಅಲ್ಲದೆ, ‘ಪೂರ್ವಕಾಯ’ ಅಂದರೆ ದೇಹವು ಪೂರ್ವ ಭಾಗ. ಇಲ್ಲವೆ ಹಣೆಯಿಂದ ಕಾಲ್ಬೆರಳುಗಳವರೆಗಿನ ಇಡೀ ದೇಹದ ಮುಂಭಾಗ ಉತ್ತಾನ ಹಿಗ್ಗಿಸುವುದು.ಈ ಭಂಗಿಯಲ್ಲಿ ದೇಹದ ಮುಂಭಾಗವನ್ನೆಲ್ಲ ಹೆಚ್ಚು ಹಿಗ್ಗಿಸಬೇಕಾಗಿರುವುದರಿಂದ ಆಸನಕ್ಕೆ ಈ ಹೆಸರು.
ಅಭ್ಯಾಸ...
ವಾಲ್ಮೀಕಿ ಅಭಿವೃದ್ಧಿ ನಿಗಮ: ವಿರೋಧ ಪಕ್ಷಗಳ ಸಂಪೂರ್ಣ ಕಲಾಪವನ್ನು ಕೇಳಿಸಿಕೊಂಡ ಸಿಎಂ ಸಿದ್ದರಾಮಯ್ಯ
ಬೆಂಗಳೂರು : 16ನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಂತೆ ಕಲಾಪದಲ್ಲಿ ಆಡಿದ ಪ್ರತೀ ಮಾತುಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬಡತನ ನಿರ್ಮೂಲನೆಗಾಗಿ ಕರ್ನಾಟಕ ಅಂತರ್ಗತ ಜೀವನೋಪಾಯ ಕಾರ್ಯಕ್ರಮ (ಕೆಎಲ್ ಐಪಿ) ಅನುಷ್ಠಾನ: ಸಚಿವ ಶರಣಪ್ರಕಾಶ್...
ಬೆಂಗಳೂರು: ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ರಾಜ್ಯದ ಬಡತನ ನಿರ್ಮೂಲನೆ ಹಾಗೂ ಬಡಜನರ ಶ್ರೇಯೋಭಿವೃದ್ಧಿಗಾಗಿ ಕೈಗೊಳ್ಳುತ್ತಿರುವ ಮಹತ್ವದ ಕಾರ್ಯಯೋಜನೆಯ ಭಾಗವಾಗಿ ಮಂಗಳವಾರ ಕರ್ನಾಟಕ ಅಂತರ್ಗತ ಜೀವನೋಪಾಯ ಕಾರ್ಯಕ್ರಮವನ್ನು...
ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿಬಿಐ ತನಿಖೆಗೆ ವಹಿಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆ...
ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು...
ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿಯ ಪಿಡಿಒ ಲೋಕಾಯುಕ್ತ ಬಲೆಗೆ
ಬಳ್ಳಾರಿ: ವ್ಯಕ್ತಿಯೊಬ್ಬರಿಂದ ಎರಡು ಲಕ್ಷ ರೂ. ಪಡೆಯುವ ವೇಳೆ ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿಯ ಪಿಡಿಒ ಲೋಕಾಯುಕ್ತಕ್ಕೆ ಬಲೆಗೆ ಬಿದ್ದಿದ್ದಾರೆ.
ಶ್ರೀಧರ ಗಡ್ಡೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಖಾಸಗಿ ಬಡಾವಣೆಯೊಂದರ ಸ್ವಾಧೀನ ಪತ್ರ...
35.10 ಲಕ್ಷ ರೈತರಿಗೆ 25,000 ಕೋಟಿ ರೂ. ಕೃಷಿ ಸಾಲ ವಿತರಣೆ ಗುರಿ: ಶೇ.100...
ವಿಧಾನ ಪರಿಷತ್: ಪ್ರಸಕ್ತ ಸಾಲಿನಲ್ಲಿ ಆಹಾರೋತ್ಪದನೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರೈತರಿಗೆ ಸಕಾಲಕ್ಕೆ ಸಾಲಸೌಲಭ್ಯವನ್ನು ನೀಡಲಾಗುವುದು. ಜತೆಗೆ ಈಗಾಗಲೇ ಹಾಕಿಕೊಳ್ಳಲಾಗಿರುವ 35.10 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಅಲ್ಪಾವಧಿ, ಮಧ್ಯಮಾವಧಿ...





















