Saval
ಮೂಲಸೌಕರ್ಯ ಅನುಷ್ಠಾನಕ್ಕೆ ಆಗ್ರಹಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಮೈಸೂರು: ಮೂಲಸೌಕರ್ಯ ಅನುಷ್ಠಾನಕ್ಕೆ ಆಗ್ರಹಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಸಾವಿರಾರು ಮಂದಿ ಸೋಮವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು.
ನಗರದ ಯರಗನಹಳ್ಳಿ ಬಡಾವಣೆಯಲ್ಲಿರುವ ಮೆಗಾ ಡೈರಿ ಮುಂಭಾಗದಿಂದ ಹೊರಟ...
ಮೈಸೂರು: ಮನೆ ಮಾಲಕಿಯ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿದ ದಂಪತಿ ಸೆರೆ
ಮೈಸೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಒಡತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ ದಂಪತಿಯನ್ನು ಮೈಸೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.
ಹಾಸನ ನಗರದಲ್ಲಿ ವಾಸವಿರುವ ಚಿತ್ರದುರ್ಗ ಮೂಲದ ವನಿತಾ (24) ಹಾಗೂ...
ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಬೆಳಗಾವಿಯಲ್ಲಿ 10 ವಿದ್ಯಾರ್ಥಿಗಳಿಗೆ ವಂಚನೆ: ಆರೋಪಿ ಬಂಧನ
ಬೆಳಗಾವಿ: ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಕಡಿಮೆ ಅಂಕ ಪಡೆದುಕೊಂಡವರಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಅಂತಾರಾಜ್ಯ ವಂಚಕನನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ಮೂಲದ ಅರವಿಂದ್ ಅರಗೊಂಡ...
ಹೊಸಬರ ಚಿತ್ರ ‘ಸಿಂಹಾಸನ’
“ಸಿಂಹಾಸನ’- ಹೀಗೊಂದು ಚಿತ್ರ ಇತ್ತೀಚೆಗೆ ಆರಂಭವಾಗಿದೆ. ಚಾಮರಾಜ ನಗರ ಮೂಲದ ಚಂದ್ರು ನಾಲ್ರೋಡ್ ಅವರು ಮುನೇಶ್ವರ ಪ್ರೊಡಕ್ಷನ್ ಅಡಿಯಲ್ಲಿ ಬಂಡವಾಳ ಹೂಡುತ್ತಿರುವುದರ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಡಿ.ಆರ್.ದಯಾನಂದಸ್ವಾಮಿ “ಸಿಂಹಾಸನ’ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.
ಚಿತ್ರದ...
16 ಎಸಿಎಫ್ ಗಳಿಗೆ ನೇಮಕಾತಿ ಪತ್ರ ವಿತರಿಸಿದ ಅರಣ್ಯ ಸಚಿವರು
ಬೆಂಗಳೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿ ನೇರ ನೇಮಕಾತಿಗೊಂಡಿರುವ 16 ಅಭ್ಯರ್ಥಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಪ್ರತಿಜ್ಞಾವಿಧಿ ಬೋಧಿಸಿ ವಿನೂತನವಾಗಿ ನೇಮಕಾತಿ ಪತ್ರ ವಿತರಿಸಿದರು.
ಕರ್ನಾಟಕ ಲೋಕಸೇವಾ...
ಡಯಾಬಿಟಿಸ್ : ಭಾಗ ಏಳು
ವ್ಯಾಯಾಮದ ಬಗ್ಗೆ ಕೆಲವು ಎಚ್ಚರಿಕೆಗಳು:-
★ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡಬಾರದು.
★ವ್ಯಾಯಾಮವನ್ನು ಒಂದೇ ಬಾರಿಗೆ ಹೆಚ್ಚು ಸಮಯ ಮಾಡಬಾರದು ನಿಧಾನವಾಗಿ ಹೆಚ್ಚಿಸುತ್ತಾ ಹೋಗಬೇಕು.
★ಇಷ್ಟ ಬಂದಾಗಲೆಲ್ಲ ಮಾಡದೆ ಕ್ರಮಬದ್ಧವಾಗಿ ವ್ಯಾಯಾಮ ಮಾಡಬೇಕು.
★ಎಲ್ಲಕ್ಕಿಂತಲೂ ಉತ್ತಮವಾದ ವ್ಯಾಯಾಮ ವೇಗದ...
ಜೈಪುರ: ಕಾರು ನದಿಗೆ ಉರುಳಿ ಇಬ್ಬರು ಸಾವು
ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಸೋಮವಾರ ಕಾರೊಂದು ನದಿಗೆ ಬಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.
ಭಾನುವಾರ ಸಂಜೆ ಖೇರ್ ವಾಡದ ಜಲ್ ಪಕ ಎಂಬಲ್ಲಿ ಈ ಘಟನೆ ನಡೆದಿದೆ. ಐವರು ಸ್ನೇಹಿತರು ದೇಗುಲವೊಂದಕ್ಕೆ ಭೇಟಿ ನೀಡಿ...
ಮಲೆನಾಡಿನಲ್ಲಿ ಮುಂದುವರೆದ ಮಳೆ: ಮೈದುಂಬಿದ ತುಂಗಾ, ಭದ್ರಾ, ವರದಾ, ಕುಮದ್ವತಿ
ಶಿವಮೊಗ್ಗ: ಆಷಾಢದ ಮಳೆ, ಕುಳಿರ್ಗಾಳಿಯ ನಡುವೆ ಮಲೆನಾಡಿನಲ್ಲಿ ಜುಗಲ್ ಬಂದಿ ಸೋಮವಾರವೂ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆ ಇಡೀ ದಿನ ಮಳೆಯ ಮಜ್ಜನದ ಖುಷಿ ಅನುಭವಿಸಿತು.
ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಸರಾಸರಿ...
ಗದಗ: ಪತ್ನಿ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ
ಗದಗ: ಪತ್ನಿಯನ್ನು ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಮಹಿಳೆಯ ಪತಿ ಹಾಗೂ ಕುಟುಂಬದವರ ಮೇಲೆ ಕೊಡಲಿ, ದೊಣ್ಣೆಗಳಿಂದ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ನಡೆದಿದೆ.
ಬೋವಿ ಸಮುದಾಯದ ದಲಿತ...
ವಿಜಯಪುರ: ಸರ್ಕಾರಿ ಸ್ಥಳ, ರಸ್ತೆ ಅತಿಕ್ರಮಣ ಒತ್ತುವರಿ ತೆರವು
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ನಗರದ ಮಹಾತ್ಮಾ ಗಾಂಧೀಜಿ ವೃತ್ತದಿಂದ ಸರಾಫ ಬಜಾರ ಮಾರ್ಗದಲ್ಲಿ ಸರ್ಕಾರಿ ಸ್ಥಳ ಒತ್ತುವರಿ ತೆರವು ಹಾಗೂ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಆರಂಭಿಸಿದೆ.
ಜಿಲ್ಲಾಧಿಕಾರಿ ಭೂಬಾಲನ್, ಪಾಲಿಕೆ ಆಯುಕ್ತ...




















