Saval
ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ತೆಂಗಿನ ಮರ: ತಪ್ಪಿದ ಭಾರೀ ಅನಾಹುತ
ಹುಣಸೂರು: ತಾಲೂಕಿನಲ್ಲಿ ಭಾನುವಾರ ಸಂಜೆ ಸುರಿದ ಮಳೆಗೆ ನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿತ್ತು. ಮನೆ ಮೇಲೆ ತೆಂಗಿನ ಮರ ಉರುಳಿ ಬಿದ್ದಿತ್ತಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಗರದ ಕಲ್ಕುಣಿಕೆ ಹತ್ತಿ ಮರದ ಬೀದಿಯ ನಿಂಗಣ್ಯರ ಮನೆ ಬಳಿಯ...
ಗುಜರಾತ್’ನಲ್ಲಿ ಬಸ್ ಗೆ ಲಾರಿ ಡಿಕ್ಕಿ: 6 ಮಂದಿ ಸಾವು, ಹಲವರಿಗೆ ಗಾಯ
ಗುಜರಾತ್: ಗುಜರಾತ್ ನ ಅಹಮದಾಬಾದ್ ವಡೋದರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವರು ಗಾಯಗೊಂಡಿದ್ದಾರೆ.
ಜುಲೈ 15 ರಂದು ಬೆಳಿಗ್ಗೆ 4.30 ರ ಸುಮಾರಿಗೆ ಐಷಾರಾಮಿ...
ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ,...
ಬಸ್ ಪ್ರಯಾಣ ದರ ಏರಿಸುವ ಯಾವುದೇ ಪ್ರಸ್ತಾವ ಇಲ್ಲ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕೆಎಸ್‌ಆರ್‌ಟಿಸಿ ಸಹಿತ ಎಲ್ಲ ನಾಲ್ಕು ನಿಗಮಗಳಲ್ಲಿ ಬಸ್ ಪ್ರಯಾಣ ದರ ಏರಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿಕೆಗೆ ಪ್ರತಿಕ್ರಿಯೆ...
ರಾಜ್ಯದಲ್ಲಿ ಡೆಂಗ್ಯೂ ಜ್ವರದ ಏರಿಕೆ; 445 ನೂತನ ಪಾಸಿಟಿವ್ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಮುಂದುವರಿದಿದೆ. ಕಳೆದ ದಿನ ರಾಜ್ಯಾದ್ಯಂತ 445 ಜನರಿಗೆ ಡೆಂಗ್ಯೂ ಪಾಸಿಟಿವ್ ದಾಖಲಾಗಿವೆ. ಇದರಿಂದ ಒಟ್ಟೂ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ...
ಮುಡಾ ಅಕ್ರಮ ಆರೋಪ: ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಆದೇಶ
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬರುತ್ತಿರುವ ಮುಡಾ...
ಉಡುಪಿಯ ಮನೆಯೊಂದರಲ್ಲಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್ ನ ಮಾಲೀಕ ಸಾವು
ಉಡುಪಿ: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್ ಇಬ್ಬರು...
ಆಗಸ್ಟ್ 15ರಿಂದ ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಹಾರಾಟ
ಶಿವಮೊಗ್ಗ: ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ.
ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್ಲೈನ್ಸ್ ವಾರಕ್ಕೊಮ್ಮೆ ವಿಮಾನಯಾನ ಸೇವೆ ಒದಗಲಿಸಲಿದೆ....
ಇಂಡಿಯನ್ ಬ್ಯಾಂಕ್ ನೇಮಕಾತಿ 2024: 1,500 ಅಪ್ರೆಂಟಿಸ್ ಹುದ್ದೆಗಳಿಗೆ ನೋಂದಣಿ ಪ್ರಾರಂಭ
ಇಂಡಿಯನ್ ಬ್ಯಾಂಕ್ ಅಪ್ರೆಂಟಿಸ್ ಆಕ್ಟ್, 1961 ರ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗೆ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೋಂದಣಿಯನ್ನು ಪೂರ್ಣಗೊಳಿಸಲು ಇಂಡಿಯನ್ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ indianbank.in ಗೆ...





















