Saval
ಶ್ರುತಿ ಮಳ್ಳಪ್ಪಗೌಡ್ರು ವರ್ಗಾವಣೆ: ಕುಷ್ಟಗಿ ನೂತನ ತಹಶೀಲ್ದಾರ್ ಆಗಿ ಅಶೋಕ ಶಿಗ್ಗಾವಿ ನೇಮಕ
ಕುಷ್ಟಗಿ: ಇಲ್ಲಿನ ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡ್ರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಅಶೋಕ ಶಿಗ್ಗಾವಿ ನೇಮಕಗೊಂಡಿದ್ದಾರೆ.
ಕುಷ್ಟಗಿ ತಹಶೀಲ್ದಾರರಾಗಿ ಸೇವೆಯಲ್ಲಿದ್ದ ಶ್ರುತಿ ಮಳ್ಳಪ್ಪಗೌಡ್ರು, ವಿಜಯನಗರ ಜಿಲ್ಲೆ ಹೊಸಪೇಟೆಗೆ ವರ್ಗಾವಣೆಗೊಂಡಿದ್ದಾರೆ. ಅವರ ಸ್ಥಾನಕ್ಕೆ ಧಾರವಾಡ ಜಿಲ್ಲೆಯ ಕುಂದಗೋಳ...
ಡಯಾಬಿಟಿಸ್ : ಭಾಗ ಆರು
ಡಯಾಬಿಟಿಕ್ ರೋಗಿಗಳು ಯಾವಾಗಲೂ ಚಾಕ್ಲೆಟ್ ಗಳು, ಗ್ಲೋಕೋಸ್ ಬಿಸ್ಕತ್ತುಗಳು, ಅಥವಾ ಸಕ್ಕರೆಯನ್ನಾದರೂ ತಮ್ಮ ಬಳಿ ಇಟ್ಟುಕೊಳ್ಳುವುದು ಒಳ್ಳೆಯದು ಇದಕ್ಕೆ ಕಾರಣವೇನೆಂದರೆ
ಈ ರೋಗಿಗಳಲ್ಲಿ ಒಮ್ಮೊಮ್ಮೆ ಅನಿರೀಕ್ಷಿತವಾಗಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ....
ಬೀದರ್: ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ
ಬೀದರ್: ಹೈದರಾಬಾದ್ ನಿಂದ ಮುಂಬೈನಿಂದ ಕಡೆಗೆ ಲಾರಿ ಮತ್ತು ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.05 ಕೋಟಿ ರೂ. ವೆಚ್ಚದ 305 ಕೆ.ಜಿ ಗಾಂಜಾವನ್ನು ಜಿಲ್ಲಾ ಪೊಲೀಸರು ಜಪ್ತಿ ಮಾಡಿದ್ದಾರೆ. ಮಧ್ಯರಾತ್ರಿ ನಡೆದ ಘಟನೆಯಲ್ಲಿ...
ಬಾಲ್ಯವಿವಾಹದಲ್ಲಿ ಕರ್ನಾಟಕ 2ನೇ ಸ್ಥಾನ; ಇದು ತಲೆತಗ್ಗಿಸುವ ವಿಚಾರ- ಲಕ್ಷ್ಮೀ ಹೆಬ್ಬಾಳ್ಕರ್
ದಕ್ಷಿಣ ಕನ್ನಡ: ಬಾಲ್ಯವಿವಾಹ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ(ಜು.13) ಮಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯ...
ಖಿನ್ನತೆ
40 ವರ್ಷದ ಲಲಿತಮ್ಮನನ್ನು ತುರ್ತಾಗಿ ಆಸ್ಪತ್ರೆಗೆ ಸೇರಿಸಬೇಕಾಯಿತು.ಆಕೆ ಆತ್ಮಹತ್ಯೆ ಮಾಡಿಕೊಳ್ಳಲು 34 ಹೆಚ್ಚು ನಿದ್ರಾ ಗುಳಿಗೆಗಳನ್ನು ನುಂಗಿಬಿಟ್ಟಿದ್ದರು.
ಆಕೆಯ ಮಗನ ಸೊಸೆಯನ್ನು ವೈದ್ಯರ ವಿಚಾರಿಸಿದಾಗ ಲಲಿತಮ್ಮ ಇತ್ತೀಚೆಗೆ ಮಂಕಾಗಿ ಯಾವ ಕಾರಣವೂ ಇಲ್ಲದೆ ತಮ್ಮೊಂದಿಗೆ...
ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ: ಕೆ.ವಿ.ಪ್ರಭಾಕರ್
ಕಾಸರಗೋಡು: ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಇಲ್ಲಿ ಪತ್ರಕರ್ತರ ಸಂಘದ ವತಿಯಿಂದ ನಡೆದ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು. ವಿಶೇಷವಾಗಿ ಕಾಸರಗೋಡು...
‘ಚಂಡೀಪುರ ವೈರಸ್’ ಸೋಂಕಿನಿಂದ ಗುಜರಾತ್ ನಲ್ಲಿ ನಾಲ್ಕು ಮಕ್ಕಳು ಸಾವು
ಹಿಮತ್‌ನಗರ್ (ಗುಜರಾತ್): 'ಚಂಡೀಪುರ ವೈರಸ್' ಸೋಂಕಿನಿಂದಾಗಿ ಗುಜರಾತ್ ನ ಸಬರ್‌ಕಾಂತ ಜಿಲ್ಲೆಯಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ. ಅನಾರೋಗ್ಯಕ್ಕೀಡಾಗಿರುವ ಇನ್ನಿಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
'ಚಂಡೀಪುರ ವೈರಸ್' ಸೋಂಕು ಸೊಳ್ಳೆ, ಉಣ್ಣೆ,...
ಜಮ್ಮು ಮತ್ತು ಕಾಶ್ಮೀರದ ಕಣಿವೆಗೆ ಬಿದ್ದ ಬಸ್: ಇಬ್ಬರ ಸಾವು, 25 ಮಂದಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ವೊಂದು 200 ಅಡಿ ಆಳದ ಕಣಿವೆಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಭಾಲೆಸ್ಸಾದಿಂದ ಥಾತ್ರಿಗೆ...
ಬೆಂಗಳೂರು: ಅತ್ತೆ ಮನೆಯಲ್ಲೇ ಚಿನ್ನ ಕದ್ದ ಅಳಿಯ
ಬೆಂಗಳೂರು: ಅತ್ತೆಯ ಮನೆಯಲ್ಲೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಅಳಿಯ ರಾಜಗೋಪಾಲನಗರ ಠಾಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಆರೋಪಿಯಿಂದ 3.8 ಲಕ್ಷ ಮೌಲ್ಯದ 70 ಗ್ರಾಂ. ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಕಮಲನಗರದ ನಿವಾಸಿ ಪರಶುರಾಮ (29)...
ತಂದೆಯಿಂದಲೇ ಪುತ್ರಿಯ ಖಾಸಗಿ ವೀಡಿಯೋ ವೈರಲ್: ಪೊಲೀಸರಿಗೆ ದೂರು
ಪಡುಬಿದ್ರಿ: ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ತನ್ನ ಮಗಳ ಖಾಸಗಿ ವೀಡಿಯೋಗಳನ್ನು ಹರಿಬಿಟ್ಟ ಆರೋಪದಲ್ಲಿ ತಂದೆ ಆಸೀಫ್ ಯಾನೆ ಆಸೀಫ್ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
ಈ...




















