Saval
ದೆಹಲಿಯ ಲೆ. ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್ ಆಗಿರುವ ದೆಹಲಿ ರಿಜ್ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...
ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್‘ನಿಂದ ಬಿಜೆಪಿ ಮೇಲೆ ಆರೋಪ: ಸಂಸದ ರಾಘವೇಂದ್ರ
ಶಿವಮೊಗ್ಗ: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಈಗಲೇ ಶಾಸಕ ನಾಗೇಂದ್ರ ಅವರನ್ನು ಆರೋಪಿ ಎಂದು ಹೇಳಲಾಗದು. ತನಿಖೆಯ ಪಟ್ಟಿಯಲ್ಲಿ ಅವರ ಹೆಸರು ಇರುವುದರಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಬಿಜೆಪಿ...
ಮುಡಾ ಹಗರಣದಲ್ಲಿ ನೇರವಾಗಿ ಸಿಎಂ ಸಿದ್ದರಾಮಯ್ಯ ಭಾಗಿ: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾದಲ್ಲಿ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಅಹಿಂದ ಎಂದುಕೊಂಡು ಎಸ್ ಸಿ,ಎಸ್...
ದಾವಣಗೆರೆ: ಲೋಕ ಅದಾಲತ್ ನಲ್ಲಿ ಒಂದಾದ 17 ವಿಚ್ಛೇದಿತ ಜೋಡಿಗಳು
ದಾವಣಗೆರೆ: ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ವಿಚ್ಛೇದಿತ 17ಜೋಡಿಗಳು ಒಂದಾದರು.
ಒಂದಾದ ಜೋಡಿಗಳಿಂದ ಪರಸ್ಪರ ಹಾರ ಹಾಕಿಸಿ, ಸಿಹಿ ತಿನಿಸಲಾಯಿತು. ನ್ಯಾಯಾಧೀಶರು, ನ್ಯಾಯವಾದಿಗಳು ಒಂದಾದ ಜೋಡಿಗಳಿಗೆ ಹೂವಿನ ಸಸಿ ನೀಡಿ...
ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಿತ್ತಾಪುರ: ಚಿತ್ತಾಪುರ ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಒಂದು ಮನೆ ಹಾಗೂ ಆಶ್ರಯ ಕಾಲೋನಿಯಲ್ಲಿ ನಾಲ್ಕು ಮನೆ ಸೇರಿ ಒಟ್ಟು ಐದು ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
ಐದು ಜನ ಕಳ್ಳರು...
ಅತ್ಯಂತ ಹುರುಪು-ನಿರೀಕ್ಷೆ-ಭರವಸೆಯಿಂದ ಆರಂಭವಾದ ಮುಖ್ಯಮಂತ್ರಿಗಳ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ
ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ಆರಂಭಗೊಂಡಿದೆ.
ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ...
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ: ಜುಲೈ 18ರವರೆಗೂ ಇಡಿ ವಶಕ್ಕೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಜುಲೈ 18ರವರೆಗೂ ನಾಗೇಂದ್ರ ಅವರನ್ನು...
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ: ಜುಲೈ 18ರವರೆಗೂ ಇಡಿ ವಶಕ್ಕೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಜುಲೈ 18ರವರೆಗೂ ನಾಗೇಂದ್ರ ಅವರನ್ನು...
ಮೃತಪಟ್ಟ ಇಂಜಿನಿಯರ್ ವರ್ಗಾವಣೆ: ನಗರಾಭಿವೃದ್ಧಿ ಇಲಾಖೆ ಯಡವಟ್ಟು
ಚಿತ್ತಾಪುರ: ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಅವರು ಆರು ತಿಂಗಳ ಹಿಂದೆಯೇ ಮೃತಪಟ್ಟಿದ್ದರೂ ರಾಜ್ಯ ಸರ್ಕಾರ ಅವರನ್ನು ಕೊಡಗಿಗೆ ವರ್ಗಾವಣೆ ಮಾಡಿ ಜುಲೈ 9ರಂದು ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆಯು ಕಿರಿಯ...
ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಶಿಗ್ಗಾವಿ (ಹಾವೇರಿ ಜಿಲ್ಲೆ): ಹನುಮರಹಳ್ಳಿಯ ರಸ್ತೆಯಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸವಣೂರು ತಾಲ್ಲೂಕಿನ ಬೇವಿನಹಳ್ಳಿಯ ನೀಲಪ್ಪ ಮೂಲಿಮನಿ (23) ಹಾಗೂ ಸುದೀಪ ಕೋಟಿ (19) ಮೃತರು.
ಬೇವಿನಹಳ್ಳಿಯ...




















