Saval
ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ಕಿಡಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ...
ಮುಡಾ ಅಕ್ರಮ: ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿ ಸಿಬಿಐ ತನಿಖೆಗೆ ಒಪ್ಪಿಸಲು ಸಿಜೆ ಅಂಜಾರಿಯಾಗೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ನಿವೇಶನಗಳ ಅಕ್ರಮ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು ಕೂಡಲೇ ನ್ಯಾಯಾಲಯವು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು...
ಕೋಲ್ಕತ್ತ: ಕಾರ್ಖಾನೆಯಲ್ಲಿ ಅಗ್ನಿ ಅವಘಡ- 30 ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ
ಕೋಲ್ಕತ್ತ: ಇಲ್ಲಿನ ದಮ್ ದಮ್ ಪ್ರದೇಶದಲ್ಲಿರುವ ಒಳಉಡುಪು ತಯಾರಿಕಾ ಘಟಕದಲ್ಲಿ ಶುಕ್ರವಾರ ಮುಂಜಾನೆ ಹಾಗೂ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರ್ ಬಜಾರ್ ನ ಜೆಸೋರ್ ರಸ್ತೆಯಲ್ಲಿರುವ ಕಟ್ಟಡದಲ್ಲಿ ಮುಂಜಾನೆ...
ಜು.೧೫ರಂದು ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ
ಮೈಸೂರು: ನಾಗರಿಕ ಸಮಾಜದಲ್ಲಿ ಗೌರವದ ಬದುಕು ಸಾಗಿಸಲು ಕನಿಷ್ಠ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಜು.೧೫ರಂದು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ ೯.೩೦ಕ್ಕೆ ರಿಂಗ್ ರಸ್ತೆಗೆ...
ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಅಧಿದೇವತೆ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ.
ಮೊದಲನೇ ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು....
ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಈ ಸರ್ಕಾರಕ್ಕೆ ಕಪ್ಪು ಚುಕ್ಕೆ: ಆರ್...
ನೆಲಮಂಗಲ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳು ಈ ಸರ್ಕಾರಕ್ಕೆ ಎರಡು ಕಪ್ಪು ಚುಕ್ಕೆಗಳು ಇದ್ದಂತೆ ಎಂದು...
‘ನಿರುದ್ಯೋಗ ಎಂಬ ರೋಗ’ವು ದೇಶದಲ್ಲಿ ಸಾಂಕ್ರಾಮಿಕ ರೂಪ ತಾಳಿದೆ: ರಾಹುಲ್ ಗಾಂಧಿ ಟೀಕೆ
ನವದೆಹಲಿ: ‘ನಿರುದ್ಯೋಗ ಎಂಬ ರೋಗ’ವು ದೇಶದಲ್ಲಿ ಸಾಂಕ್ರಮಿಕ ರೂಪ ತಾಳಿದ್ದು, ಬಿಜೆಪಿ ಆಡಳಿತ ಇರುವ ರಾಜ್ಯಗಳು ಅವುಗಳ ಕೇಂದ್ರಸ್ಥಾನಗಳಾಗಿವೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ಖಾಸಗಿ...
ಮದ್ಯನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್
ನವದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ...
ಮುಡಾ ಹಗರಣ: ಮೈಸೂರಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬಿಡದಿ ಪೊಲೀಸ್ ವಶಕ್ಕೆ
ರಾಮನಗರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, ಮೈಸೂರಿನಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕೆಲ ಬಿಜೆಪಿ...
ಸಿಎಂ ಸಿದ್ದರಾಮಯ್ಯ ಆಪ್ತನೆಂದು ಹೇಳಿಕೊಂಡು ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿಗೆ 7 ಲಕ್ಷ ರೂ. ವಂಚನೆ
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಅಂತ ಹೇಳಿಕೊಂಡು ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀಗೆ ಏಳು ಲಕ್ಷ ರೂ. ವಂಚಿಸಿದ್ದಾನೆ.
ರಾಮಯ್ಯ ವಂಚಿಸಿದ ಆರೋಪಿ. 2023ರ ಸೆಪ್ಟೆಂಬರ್ ತಿಂಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಕಿತ್ತಾಟ ನಡೆದಿತ್ತು....





















