Saval
ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು: ಜಿ.ಟಿ. ದೇವೇಗೌಡ
ಮೈಸೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣಕಾಸು ಇಲಾಖೆಯ ನಂಟು ಸ್ಪಷ್ಟವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ...
ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ
ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ದೋಷಪೂರಿತ ಕಾರ್: ₹36 ಲಕ್ಷ ಮರುಪಾವತಿಸುವಂತೆ ಮರ್ಸಿಡಿಸ್ ಗೆ ಸುಪ್ರೀಂ ಕೋರ್ಟ್ ಆದೇಶ
ಮರ್ಸಿಡಿಸ್ ಬೆಂಜ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ಖರೀದಿಸಿದ್ದ ಕಾರ್ ದೋಷಪೂರಿತವಾಗಿದ್ದ ಹಿನ್ನೆಲೆಯಲ್ಲಿ ಕಾರು ಖರೀದಿಸಿದ್ದ ಕಂಟ್ರೋಲ್ಸ್ ಮತ್ತು ಸ್ವಿಚ್ಗೇರ್ ಕಂಪನಿ ಲಿಮಿಟೆಡ್‌ಗೆ ₹36 ಲಕ್ಷ ಮರುಪಾವತಿ ಮಾಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ...
ಮೂಡ ಅಕ್ರಮ ಹಗರಣ: ಶುಕ್ರವಾರ ಮೂಡ ಕಚೇರಿ ಮುತ್ತಿಗೆ- ಸಿ.ಟಿ ರವಿ
ಚಿಕ್ಕಮಗಳೂರು: ಮೂಡ ಅಕ್ರಮ ಹಗರಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ನಿಯಮಬಾಹಿರ ಕೊಟ್ಟಿರುವ ನಿವೇಶನಗಳ ಹಕ್ಕುಪತ್ರ ರದ್ದು ಪಡಿಸಬೇಕು. ಫಲಾನುಭವಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ಹೂಡುವಂತೆ ಆಗ್ರಹಿಸಿ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ರಾದ...
ನಟ ದರ್ಶನ್ ಕೈದಿ ನಂಬರ್ ಹಾಕಿಕೊಂಡು ವ್ಹೀಲಿಂಗ್ ಮಾಡಿದ ಆಟೋ ಚಾಲಕ ಸೆರೆ
ಬೆಂಗಳೂರು: ಅತೀರೇಕದ ವರ್ತನೆಯಿಂದ ನಟ ದರ್ಶನ್ ಅಭಿಮಾನಿಗಳು ಸುದ್ದಿ ಆಗುತ್ತಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಗೆ 6106 ಕೈದಿ ಸಂಖ್ಯೆ ನೀಡಲಾಗಿದ್ದು, ನಗರದಲ್ಲಿ ಆಟೋ ಚಾಲಕನೊಬ್ಬ ಈ ಸಂಖ್ಯೆಯ ಸ್ಟಿಕ್ಕರ್ ಹಾಕಿಸಿಕೊಂಡಿದಲ್ಲದೇ, ಅಪಾಯಕಾರಿಯಾಗಿ...
ಡೆಂಗಿ ಹೆಚ್ಚಳ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗಿ ಜ್ವರ ಪ್ರಕರಣಗಳ ಹೆಚ್ವಳವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಬುಧವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್ ಜನರಲ್‌ಗೆ ಆದೇಶಿಸಿದೆ.
ಕಲಾಪ...
ಆಷಾಢ ಮಾಸದ ವಿಶೇಷ ಪೂಜೆಗೆ ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ: 25 ಸಾವಿರ ಮೈಸೂರು ಪಾಕ್
ಮೈಸೂರು: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದ ಶುಕ್ರವಾರದಂದು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಲಿದೆ.
ಪ್ರತಿ ವರ್ಷ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ...
ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಕೊಂದ 15 ರ ಬಾಲಕ
ವಾರಣಾಸಿ: ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದಿರುವುದಾಗಿ ಒಪ್ಪಿಕೊಂಡ 15 ವರ್ಷದ ಬಾಲಕನನ್ನು ಗಾಜಿಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಜುಲೈ 7...
ಸಲಿಂಗ ವಿವಾಹ ಪ್ರಕರಣ: ವಿಚಾರಣೆಯಿಂದ ಹಿಂದೆಸರಿದ ನ್ಯಾ.ಖನ್ನಾ
ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌ನ ಕಳೆದ ವರ್ಷದ ತೀರ್ಪನ್ನು ಮರು ಪರಿಶೀಲಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ನ ನ್ಯಾಯ ಮೂರ್ತಿ ಸಂಜೀವ್ ಖನ್ನಾ...
ತಮಿಳುನಾಡಿನವರಿಂದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್: ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ
ಚೆನ್ನೈ/ಬೆಂಗಳೂರು ಜುಲೈ 10: “ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದಾರೆ” ಎಂಬ ನಿಮ್ಮ ಹೇಳಿಕೆಗೆ ಏನು ಆಧಾರವಿದೆ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರು...





















