Saval
ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಪ್ರತಿಪಕ್ಷ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.
ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ...
ಬಿಬಿಎಂಪಿ ವ್ಯಾಪ್ತಿಯ 205 ಕೆರೆಗಳ ನಿರ್ವಹಣೆ ಖಾಸಗಿಯವರಿಗೆ ವಹಿಸಲು ನೂತನ ನೀತಿ: ಹೈಕೋರ್ಟ್ ಗೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 205 ಕೆರೆಗಳ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸುವ ನಿಟ್ಟಿನಲ್ಲಿ ನೀತಿಯೊಂದನ್ನು ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ,...
ತೆಲಂಗಾಣದ ಹಾಸ್ಟೆಲ್ ನಲ್ಲಿ ತಯಾರಿಸಿದ್ದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆ, 35 ವಿದ್ಯಾರ್ಥಿಗಳು ಅಸ್ವಸ್ಥ
ತೆಲಂಗಾಣ: ಮೇದಕ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಮಂಗಳವಾರ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿದೆ. 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ರಾಮಯಂಪೇಟೆಯ ಟಿಜಿ ಮಾಡೆಲ್ ಸ್ಕೂಲ್‌ನ ವಿದ್ಯಾರ್ಥಿಗಳು ತಿಂಡಿ ತಿಂದ ಬಳಿಕ ಅಸ್ವಸ್ಥರಾಗಿದ್ದರು. ವಾಂತಿ,...
ಪ್ರಣಂ ದೇವರಾಜ್ ಅಭಿನಯದ ‘ಸನ್ ಆಫ್ ಮುತ್ತಣ್ಣ’ ಶೂಟಿಂಗ್ ಮುಕ್ತಾಯ
ದೇವರಾಜ್ ಕಿರಿಯಪುತ್ರ ಪ್ರಣಂ ದೇವರಾಜ್ ನಟನೆಯ ಸಿನಿಮಾ 'ಸನ್ ಆಫ್ ಮುತ್ತಣ್ಣ'. ಸಿನಿಮಾ ಸೆಟ್ಟೇರಿದ ಜಾಗದಲ್ಲಿ ಕುಂಬಳಕಾಯಿ ಹೊಡೆಯಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿತ್ತು. ಅದರಂತೆ ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಕೊನೆಯ ಹಂತದ...
ಆಡಳಿತ ನಡೆಸುವವರೇ ಹಗರಣದಲ್ಲಿ ಭಾಗಿಯಾದ್ರೆ ಹೇಗೆ ?: ಗೋವಿಂದ ಕಾರಜೋಳ ಪ್ರಶ್ನೆ
ಚಿತ್ರದುರ್ಗ: ಆಡಳಿತ ನಡೆಸುವವರೇ ಹಗರಣದಲ್ಲಿ ಭಾಗಿಯಾದರೆ ಹೇಗೆ ಎಂದು ಮುಡಾದಲ್ಲಿ ನಡೆದ ಹಗರಣ ಕುರಿತು ಸಂಸದ ಗೋವಿಂದ ಕಾರಜೋಳ ಪ್ರಶ್ನೆ ಎತ್ತಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡುವ ವೇಳೆ ಮೂಡ ಹಗರಣದ ಕುರಿತು ಪ್ರತಿಕ್ರಿಯೆ...
ಡಯಾಬಿಟಿಸ್ : ಭಾಗ 5
ಕಣ್ಣುಗಳಿಗೆ ಸಂಬಂಧಿಸಿದ ಜಾಗರೂಕತೆಗಳು
ಮಾಡಬೇಕಾದ ಕೆಲಸಗಳು
★ ಕಣ್ಣುಗಳಿಗೆ ಅಪಾಯವಿರಬಹುದೆಂಬ ಸಂದರ್ಭಗಳಲ್ಲಿ,ಗಾಗಲ್ಸ್ ಅಥವಾ ಸೇಫ್ಟಿ ಗ್ಲಾಸ್ ಗಳನ್ನು ಬಳಸಬೇಕು.
★ ಬಿಲಸಿನಲ್ಲಿ ತಿರುಗಾಡಬೇಕಾದ ಸಂದರ್ಭಗಳಲ್ಲಿ ಸನ್ ಗ್ಲಾಸ್ ಗಳನ್ನು ಬಳಸಬೇಕು.
★ಕಣ್ಣು ಕೆಂಪಗಾದರೆ ಇಲ್ಲವೇ ನೋವುಂಟಾಗುತ್ತಿದ್ದರೆ ಕೂಡಲೇ ಕಣ್ಣಿನ...
ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ...
ಪಾವಗಡ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138...
ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ: ಕೆ.ವಿ.ಪ್ರಭಾಕರ್
ಮಾಲೂರು: ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆಧ್ಯತೆ ನೀಡುತ್ತೇನೆ. ಗ್ರಾಮೀಣ ಪತ್ರಕರ್ತರ ಆರೋಗ್ಯ ವಿಮೆ, ಬಸ್ ಪಾಸ್ ವಿತರಣೆಯಲ್ಲಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್...
ಸೌಜನ್ಯಶೀಲರಾಗಿ ಇತರರ ಹೃದಯವನ್ನು ಗೆಲ್ಲಿ
ಇಡೀ ವಿಶ್ವದಲ್ಲೇ ಅಧ್ಯಕ್ಷರಾದ ಲಿಂಕನ್ ತಮ್ಮ ಸೌಜನ್ಯ ಮತ್ತು ಸತ್ಕಾರಭಾವಕ್ಕೆ ಹೆಸರಾಗಿದ್ದರು.ಅವರು ಎಂದೂ ಜನರ ನಡುವೆ ತಾರತಮ್ಮ ಮಾಡುತ್ತಿರಲಿಲ್ಲ.ಒಮ್ಮೆ ಅವರು ಒಬ್ಬ ಅಧಿಕಾರಿಯ ಜೊತೆಗೆ ಅಡ್ಡಾಡಲು ಹೋದಾಗ ಒಬ್ಬ ನೀಗ್ರೋ ಭಿಕ್ಷುಕ ಅವರನ್ನು...
ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ 14 ಸೈಟ್ ನೀಡಲಾಗಿದೆ; ವಿಜಯೇಂದ್ರ ಆರೋಪ
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ. ಬೆಲೆಬಾಳುವ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ...




















