Saval
ಶ್ರೀ ಸಿದ್ದರಾಮೇಶ್ವರ ಬೆಟ್ಟ
1200 ವರ್ಷಗಳ ಚೋಳರ ಕಾಲದ ದೇವಸ್ಥಾನವಿದು ಈ ಬೆಟ್ಟದಲ್ಲಿ ಸಿದ್ದರು ವಾಸವಾಗಿದ್ದು ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸುತ್ತಿದ್ದರು ಆದ್ದರಿಂದ ಈ ಬೆಟ್ಟವನ್ನು ಸಿದ್ದರಾಮೇಶ್ವರ ಬೆಟ್ಟ ಇಂದು ಪ್ರಸಿದ್ಧಿಯಾಗಿದೆ. ಕಾರ್ತಿಕ ಮಾಸ,ಶ್ರಾವಣ ಮಾಸ, ಮಹಾಶಿವರಾತ್ರಿಯಂದು...
ಶಿವಮೊಗ್ಗ: ತಳ್ಳುಗಾಡಿ ವ್ಯಾಪಾರಿಗೆ ಪೊಲೀಸ್ ಪೇದೆ ಹಲ್ಲೆ ಪ್ರಕರಣದ ವಿಡಿಯೋ ವೈರಲ್
ಶಿವಮೊಗ್ಗ: ಗಾಂಧಿ ಬಜಾರ್‌ನ ತಳ್ಳುಗಾಡಿ ವ್ಯಾಪಾರಿಗೆ ಟ್ರಾಫಿಕ್ ಪೊಲೀಸ್ ಪೇದೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಸೋಮವಾರ ಸಂಜೆ ಕೆಲಕಾಲ ಗಲಾಟೆ, ಗದ್ದಲ ಏರ್ಪಟಿತ್ತು. ಘಟನೆ ಕುರಿತ ವಿಡಿಯೋ ಈಗ ವೈರಲ್ ಆಗಿದೆ.
ಖದ್ದು...
ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ಐವರಿಗೆ ಗಂಭೀರ ಗಾಯ
ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ಘೋರ ದುರಂತ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ತಿಂಡಿ ಮಾಡುವಾಗ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡ...
ನೀಟ್ ಅಕ್ರಮ ನಡೆದಿರುವುದರಲ್ಲಿ ಸಂದೇಹವೇ ಇಲ್ಲ ಎಂದ ಸುಪ್ರೀಂ: ಮರುಪರೀಕ್ಷೆ ಕುರಿತು ಶೀಘ್ರ ನಿರ್ಧಾರ
ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪದವಿ ಪರೀಕ್ಷೆಯಲ್ಲಿ (ನೀಟ್ - ಯುಜಿ) ಅಕ್ರಮ ನಡೆದಿದೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಆದರೆ...
ಮುಡಾ ಹಗರಣ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಕೆ
ಮೈಸೂರು: ಮುಡಾ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ಸಲ್ಲಿಸಿದ್ದಾರೆ. ನಕಲಿ ದಾಖಲೆ...
ಮಂಡಿ ಮಾರುಕಟ್ಟೆಯಲ್ಲಿ ಡೆಂಗ್ಯೂ ಜಾಗೃತಿಯ ಬಿತ್ತಿಪತ್ರ ಹಿಡಿದು ಜಾಗೃತಿ ಮೂಡಿಸಿದ ನಗರ ಪಾಲಿಕೆ ಆರೋಗ್ಯ...
ಮೈಸೂರು: ರಾಜ್ಯದ್ಯಂತ ಡೆಂಗ್ಯೂ ಜ್ವರ ಹೆಚ್ಚಲವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಮಂಡಿ ಮೊಹಲ್ಲಾದಲ್ಲಿರುವ ಮಾರುಕಟ್ಟೆ ಯಲ್ಲಿ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ಹಾಗೂ ಅಂಗಡಿ ಮಾಲೀಕರಿಗೆ ಕರಪತ್ರ ನೀಡಿ ಡೆಂಗ್ಯೂ...
ಹೇಮಂತ್ ಸೊರೇನ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಇ ಡಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೇನ್ ಅವರಿಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯ...
ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು...
ಪ್ರವಾಸೋದ್ಯಮ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗೆ ವೇಗ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ...
ಬೆಂಗಳೂರು: ಗ್ಯಾಸ್ ಕಟ್ಟರ್ ನಿಂದ ಎಟಿಎಂ ಯಂತ್ರ ಕತ್ತರಿಸಿ 16.56 ಲಕ್ಷ ರೂ. ದರೋಡೆ
ಬೆಂಗಳೂರು: ಮುಖಕ್ಕೆ ಬೆಡ್ ಶೀಟ್ ಸುತ್ತಿಕೊಂಡು ಎಟಿಎಂ ಕೇಂದ್ರಕ್ಕೆ ನುಗ್ಗಿರುವ ದರೋಡೆಕೋರರು ಎಟಿಎಂ ಯಂತ್ರ ಧ್ವಂಸಗೊಳಿಸಿ 16.56 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸರ್ಜಾಪುರ ರಸ್ತೆಯ ದೊಡ್ಡಕನ್ನಹಳ್ಳಿಯ...




















