Saval
ಸಲ್ಮಾನ್ ಮನೆ ಮೇಲೆ ಗುಂಡಿನ ದಾಳಿ; 1,735 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ಸಲ್ಮಾನ್ ಖಾನ್ ಮನೆಯ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 1,735 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಈ ಪ್ರಕರಣದಲ್ಲಿ 9 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಪೈಕಿ ಆರು...
ದಲಿತರೇನು ಬಿಜೆಪಿಗೆ ಬೆಂಬಲ ಕೊಟ್ಟಿಲ್ಲವೇ?: ಹೈಕಮಾಂಡ್ ವಿರುದ್ಧ ರಮೇಶ ಜಿಗಜಿಣಗಿ ಅಸಮಾಧಾನ
ವಿಜಯಪುರ: ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ಆದರೂ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ ಸ್ಥಾನಕ್ಕೆ...
ಅಧಿಕಾರ ದುರ್ಬಳಕೆ ಆರೋಪ: 7 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧದ ವಿಚಾರಣಾ ಪ್ರಕ್ರಿಯೆ ರದ್ದು
ಬೆಂಗಳೂರು: ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಇಲ್ಲದೆ ಖಾಸಗಿ ವ್ಯಕ್ತಿಯೊಬ್ಬನ ವಿರುದ್ಧ ಕಾನೂನುಬಾಹಿರ ಕ್ರಮ ಕೈಗೊಂಡ ಆರೋಪದ ಮೇಲೆ ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯ ನೀಡಿದ್ದ...
ನಡುರಸ್ತೆಯಲ್ಲೇ ಹೊತ್ತಿ ಉರಿದ 30 ಜನ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್
ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಹೊತ್ತಿ ಉರಿದಿರುವ ಘಟನೆ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ.
ಬಸ್ ನಲ್ಲಿ 30 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ...
ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನ: ಕಾಲಿಗೆ ಗುಂಡು ಹೊಡೆದು ಆರೋಪಿ ಸೆರೆ
ಶಿವಮೊಗ್ಗ: 5 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಹಿನ್ನೆಲೆ ಕಾಲಿಗೆ ಗುಂಡು ಹೊಡೆದು ಸೆರೆ ಹಿಡಿಯಲಾಗಿದೆ.
ವಿನೋಬನಗರ ಪೊಲೀಸ್ ಠಾಣೆಯಲ್ಲಿ ರಜಾಕ್ ವಿರುದ್ಧ ಕೊಲೆ ಯತ್ನ...
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ನಾಲ್ವರಿಗೆ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ.
ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು...
ಕರ್ನಾಟಕದ 27 ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯ ಕೊರತೆ: ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ದಂಡ
ಬೆಂಗಳೂರು: ಕರ್ನಾಟಕದಾದ್ಯಂತ ಸುಮಾರು 27 ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳ ಕೊರತೆ ಕಾರಣಕ್ಕೆ ಪ್ರಮುಖ ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗವು ದಂಡ ವಿಧಿಸಿದೆ.
ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಪಡೆದ ಮಾಹಿತಿಯ...
ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ; ಅಸಹಜ ಸಾವು ಎಂದು ದೂರು...
ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಮಗಳ ಗಂಡ ಪ್ರತಾಪ್ ಕುಮಾರ್ ನಿಗೂಢವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಯಾವಾಗಲೂ ಲವಲವಿಕೆಯಿಂದ ಮಾವನ ರಾಜಕೀಯ ವ್ಯವಹಾರ ನೋಡಿಕೊಳ್ಳುತ್ತಿದ್ದವ ಹೀಗೆ...
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ನೇಮಕಾತಿ: ಬಿಇ ಪದವೀಧರರಿಗೆ ಉದ್ಯೋಗಾವಕಾಶ
ಬೆಂಗಳೂರು: ಕೇಂದ್ರ ಸರ್ಕಾರದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ನಲ್ಲಿ ಖಾಲಿ ಮ್ಯಾನೇಜ್ಮೆಂಟ್ ಟ್ರೈನಿ (ತಾಂತ್ರಿಕ) ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 249 ಹುದ್ದೆಗಳ ನೇಮಕಾತಿ ನಡೆಯಲಿದೆ.
ಹುದ್ದೆ ವಿವರ: 249 ಹುದ್ದೆಗಳ...




















