Saval
ಸನತ್ ಜಯಸೂರ್ಯ ಶ್ರೀಲಂಕಾ ತಂಡದ ನೂತನ ಕೋಚ್
ಶ್ರೀಲಂಕಾ ತಂಡದ ನೂತನ ಕೋಚ್ ಆಗಿ ಮಾಜಿ ಆಟಗಾರ ಸನತ್ ಜಯಸೂರ್ಯ ನೇಮಕವಾಗಲಿದ್ದಾರೆ.
ಈ ಹಿಂದೆ ಮುಖ್ಯ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದ ಕ್ರಿಸ್ ಸಿಲ್ವರ್‌ವುಡ್ ಟಿ20 ವಿಶ್ವಕಪ್ನಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ತಮ್ಮ ಹುದ್ದೆಗೆ...
ನವವಿವಾಹತೆಯ ಶವ ಪತ್ತೆ: ಪತಿ ವಿರುದ್ಧ ಕೊಲೆ ಆರೋಪ
ಕಲಬುರಗಿ: ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆಯ ಶವ ಪತಿ ಮನೆಯಲ್ಲಿ ಪತ್ತೆ ಆಗಿರುವಂತಹ ಘಟನೆ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ಅವರಾದ(ಬಿ) ಗ್ರಾಮದ ನವವಿವಾಹತೆ ರಂಜಿತಾ(25) ಮೃತ ನವವಿವಾಹಿತೆ.
ಪತಿ ಉಮೇಶ್ ಕಟ್ಟಿಮನಿ ವಿರುದ್ಧ ಮೃತ...
ಆನಂದ್ ಆಡಿಯೋ ಕೈ ಸೇರಿದ ‘ಭೈರತಿ ರಣಗಲ್’ ಆಡಿಯೋ ಹಕ್ಕು
ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಮೇಲೆ ದೊಡ್ಡ ಮಟ್ಟದಲ್ಲಿ ಹೈಪ್ ಸೃಷ್ಟಿ ಮಾಡಿದೆ. ಈ ಚಿತ್ರ ‘ಮಫ್ತಿ’ಯ ಪ್ರೀಕ್ವೆಲ್. ಈ ಚಿತ್ರದ ಪೋಸ್ಟರ್ಗಳು ಮಾತ್ರ ರಿಲೀಸ್...
15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ: ವ್ಯಕ್ತಿ ಬಂಧನ
ಇಸ್ಲಮಾಬಾದ್: ಪಾಕಿಸ್ತಾನದ ಸಿಂಧ್ ನಲ್ಲಿ ತನ್ನ 15 ದಿನಗಳ ಮಗಳನ್ನು ಜೀವಂತ ಸಮಾಧಿ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಪಾಕಿಸ್ತಾನಿ ಸುದ್ದಿ ವಾಹಿನಿ...
ಡಯಾಬಿಟಿಸ್ : ಭಾಗ 3
ಡಯಾಬಿಟೀಸ್ ಗೆ ಕಾರಣಗಳು
★ಅನುವಂಶೀಯತೆ
★ಹೆಚ್ಚಿನ ತೂಕ, ಹೆಚ್ಚಿಗೆ ತಿನ್ನುವುದರಿಂದ
★ಶರೀರ ಶ್ರಮವಿಲ್ಲದೆ ಇರುವುದರಿಂದ
★ಮಾನಸಿಕ ಒತ್ತಡಗಳು
★ ಕೆಲವು ಬಗೆಯ ಔಷಧಿಗಳಿಂದ
★ವಯಸ್ಸಿನಿಂದಾಗಿ ಪದೇ ಪದೇ ಅಂಟುರೋಗಗಳು ಬರುವುದರಿಂದ.
ಅಧಿಕ ತೂಕ
★ಟೈಪ್ ಟೂ ಡಯಾಬಿಟೀಸ್ ಇವರಲ್ಲಿ ಇರುವವರಲ್ಲಿ ಎಂಬ ಶೇಕಡಾ 80...
ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು: ಕರಾವಳಿಯಲ್ಲಿ ಟ್ರಫ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಸಮಸ್ಯೆ) ಉಂಟಾಗಿರುವ ಹಿನ್ನಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಐದು ದಿನಗಳ ಕಾಲ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ...
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ: ಸಂತ್ರಸ್ತರೊಂದಿಗೆ ಸಂವಾದ
ಇಂಫಾಲ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದಾರೆ.
ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಅಸ್ಸಾಂನ ನಿರಾಶ್ರಿತರ ಶಿಬಿರಕ್ಕೆ ಭೇಟಿ...
ದಕ್ಷನ ವಂಶಾಭಿವೃದ್ಧಿ : ಭಾಗ ಮೂರು
ಅಷ್ಟವಸುವರಲ್ಲಿ ಕೊನೆಯವನಾದ ಪ್ರಭಾಸನ್ನು ಬೃಹಸ್ಪತಿ ತಂಗಿಯಾದ ಯೋಗ ಸಿದ್ದಳನ್ನು ವಿವಾಹವಾದನು. ಅವರಿಬ್ಬರಿಗೂ ಶಿಲ್ಪವಿದ್ಯಾಧಿ ದೇವನಾದ ವಿಶ್ವಕರ್ಮನು ಜನಿಸಿದನು.ವಿಶ್ವಕರ್ಮ ಸಂತಾನದಲ್ಲಿನ ಸಂಜ್ಞ, ಚಿತ್ರಾಂಗದ, ಸುರೂಪ, ಬಹಿಷ್ಮತಿಯರು ಪ್ರಮುಖರಾದವರು.ವಿಶ್ವಕರ್ಮನ ಮಗಳಾದ ಸಂಜ್ಞಳನ್ನು ಸೂರ್ಯನನ್ನು ವಿವಾಹವಾಗಿ ಮನವು,ಯಮನು,ಯಾಮಿನಿ...
ಹಾವೇರಿ: ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು- ಗ್ರಾಮದಲ್ಲಿ ಆತಂಕ
ಹಾವೇರಿ: ಜ್ವರದಿಂದ ಬಳಲುತ್ತಿದ್ದ ರಾಣೇಬೆನ್ನೂರ ತಾಲೂಕಿನ ಚಳಗೇರಿ ಗ್ರಾಮದ ಬಾಲಕ ಸಾವನ್ನಪ್ಪಿದ್ದು, ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ.
ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಧನುಷ ಅಡಿವೆಪ್ಪ ಹೊನ್ನಕ್ಕಳವರ ಎಂಬ ಬಾಲಕ ಮೃತಪಟ್ಟಿದ್ದಾನೆ.
ಒಂದು...
ರಾಜಕೀಯ ಬದುಕಿನಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ: ಸಂಸದ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ: ಸಾರ್ವಜನಿಕವಾಗಿ ಮದ್ಯ ಹಂಚಿಕೆ ಅಕ್ಷಮ್ಯ ಮತ್ತು ಅಪರಾಧ. ನನ್ನ 20 ವರ್ಷದ ರಾಜಕೀಯ ಬದುಕಿನಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...




















