ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಉದಾಸೀನ, ನಿರ್ಲಕ್ಷ್ಯ,  ಕರ್ತವ್ಯಲೋಪಕ್ಕೆ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ: ಸಿಎಂ ಖಡಕ್...

0
ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ...

ಹುಬ್ಬಳ್ಳಿ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ- ಆರೋಪಿಗಳು ವಶಕ್ಕೆ

0
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ ಅಶೋಕನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಲಾ ವಿದ್ಯಾರ್ಥಿ ಓರ್ವ ಯುವತಿಯೊಂದಿಗೆ ಮಾತನಾಡುತ್ತಿದ್ದನು. ಇದನ್ನು ಕಂಡ ಕೆಲ ಹುಡುಗರು ಯುವತಿಯೊಂದಿಗೆ ಏಕೆ...

ಮುಡಾ ಪ್ರತಿ ಸಭೆಯಲ್ಲೂ ಶಾಸಕರ ಫೈಲ್ ​ಗಳೇ ಹೆಚ್ಚಿರುತ್ತಿತ್ತು: ಎಸ್.ಟಿ.ಸೋಮಶೇಖರ್

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆಯುತ್ತಿದ್ದ ಪ್ರತಿ ಸಭೆಯಲ್ಲೂ ಸ್ಥಳೀಯ ಶಾಸಕರ ಫೈಲ್ ​ಗಳೇ ಹೆಚ್ಚಾಗಿರುತ್ತಿದ್ದವು. ಇದರ ಜೊತೆಗೆ ಈ ಫೈಲ್​ಗಳ ಬಗ್ಗೆ ಯಾವುದೇ ಸೂಕ್ತ ಚರ್ಚೆಯಾಗದೇ ಪಾಸ್​ ಆಗುತ್ತಿದ್ದವು ಎಂದು...

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯ

0
ಭುವನೇಶ್ವರ: ಒಡಿಶಾದ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ರಥ ಎಳೆಯುವ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಉಸಿರುಗಟ್ಟಿ ಓರ್ವ ಭಕ್ತ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾಲ್ತುಳಿತದ ಬಳಿಕ ಸುಮಾರು...

ಮಂಡ್ಯ: ಮರಳೇಕಾಯಿ ತಿಂದು 8 ಮಂದಿ ಮಕ್ಕಳು ಅಸ್ವಸ್ಥ

0
ಮಂಡ್ಯ: ಮರಳೇಕಾಯಿ ತಿಂದು 8 ಮಂದಿ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮದ್ದೂರು ತಾಲೂಕಿನ ಉಪ್ಪಾರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯೊಂದರ ಹಿಂದೆ ಬೆಳೆದಿದ್ದ ಮರಳೇಕಾಯಿ  ತಿಂದು ಗ್ರಾಮದ 8 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಸೃಜನ್ (11), ಜ್ಞಾನವಿ (9)...

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಳ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್

0
ಮಂಗಳೂರು: ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನೂರಾರು ಸಾಕ್ಷ್ಯ ಸಂಗ್ರಹಿಸಿರುವ ಪೊಲೀಸರು, ಇದೀಗ ನಟ ದರ್ಶನ್‌ ಸೇರಿ 10 ಮಂದಿ ಆರೋಪಿಗಳ ಬೆರಳಚ್ಚು ಹೊಂದಾಣಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪ್ರೇಯಸಿ...

ಸರಕಾರದ ಬಳಿ ಡೆಂಗ್ಯೂ ನಿಯಂತ್ರಣ, ಸ್ವಚ್ಛತೆ ಕಾಪಾಡಲು ದುಡ್ಡಿಲ್ಲ: ಆರ್‌. ಅಶೋಕ್‌

0
ಬೆಂಗಳೂರು: ಬೆಲೆ ಏರಿಕೆ ಮಾಡಿ ಲೂಟಿ ಹೊಡೆಯುತ್ತಿರುವ ಸರಕಾರದ ಬಳಿ ಡೆಂಗ್ಯೂ ನಿಯಂತ್ರಣ, ಸ್ವಚ್ಛತೆ ಕಾಪಾಡಲು ದುಡ್ಡಿಲ್ಲ. ಹಗರಣಗಳು ಸರಕಾರಕ್ಕೆ ಕಂಟಕವಾಗಿವೆ. ಈ ಸರಕಾರ ಐಸಿಯುನಲ್ಲಿದೆ. ಬಹಳ ದಿನ ಉಳಿಯುವುದಿಲ್ಲ. ಸರಕಾರ ಬೇಗ...

ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

0
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಕೇಂದ್ರ ಕಛೇರಿಯಲ್ಲಿ  ಲಭ್ಯವಿರುವ ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. 1. ಗಣಕ ಸಹಾಯಕರು – ಕಂಪ್ಯೂಟರಿನ ಪ್ರಾಥಮಿಕ ತಿಳಿವಳಿಕೆ ಹೊಂದಿರ ಬೇಕು, ಕನ್ನಡವನ್ನು ತಪ್ಪಿಲ್ಲದೆ ಬೆರಳಚ್ಚು...

ಹಾಸ್ಯ

0
ಇಬ್ಬರು ಸ್ನೇಹಿತರಿದ್ದರು. ಒಬ್ಬ ಕೇಳಿದ, ನೀನು ಕೇಬಲ್ ಕಲೆಕ್ಷನ್ ಏಕೆ ತೆಗೆದುಕೊಂಡಿಲ್ಲ ಎಂದು. ಅವನ ಸ್ನೇಹಿತ ಹೇಳಿದ, ಮಕ್ಕಳು ಓದದೆ ಟಿವಿ ನೋಡಿ ಹಾಳಾಗಿ ಹೋಗುತ್ತಾರೆ. ಅದಕ್ಕೆ ತೆಗೆದುಕೊಂಡಿಲ್ಲ ಎಂದ. ಹಾಗಾದ್ರೆ ಮಕ್ಕಳೆಲ್ಲಿ...

EDITOR PICKS