Saval
ಬಳ್ಳಾರಿ ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ
ಬಳ್ಳಾರಿ: ಬಳ್ಳಾರಿ ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು, ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಲೇಔಟ್ ನಿರ್ಮಾಣಕ್ಕೆ ಅನುಮತಿ ನೀಡಲು 14 ಲಕ್ಷ ಹಣ ಕೊಡುವಂತೆ ಪಾಲಿಕೆ ಇಂಜಿನಿಯರ್ ಮಹಾದೇವ, ಜೆಇ ವಿರುಪಾಕ್ಷ ಹಾಗೂ ಕೇಸ್...
ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಶನಿವಾರ...
ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಮುಂದಡಿ ಇಟ್ಟ ಸರ್ಕಾರ: ಜೆಎಂಎಫ್‌ಸಿ ನ್ಯಾಯಾಲಯ ಮಾದರಿಯಲ್ಲಿ ಸ್ಥಾಪನೆಗೆ ಸಿದ್ಧತೆ
ಗ್ರಾಮೀಣ ಮಟ್ಟದಲ್ಲಿ ವ್ಯಾಜ್ಯಗಳನ್ನು ಸಂಧಾನ ಮೂಲಕ ಇತ್ಯರ್ಥಪಡಿಸಲು ಗ್ರಾಮ ನ್ಯಾಯಾಲಯಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. 100 ಗ್ರಾಮ ನ್ಯಾಯಾಲಯ ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಇದನ್ನು 'ಕಾನೂನು ಮತ್ತು ನೀತಿ 2023'ರಲ್ಲಿ...
ಸಿದ್ದರಾಮಯ್ಯ ಅವರೇ, ಹೈಕೋರ್ಟ್ ಹಾಕಿರುವ ಛೀಮಾರಿ ತಮ್ಮ ಗಮನಕ್ಕೆ ಬಂದಿದೆಯೇ?: ಆರ್.ಅಶೋಕ್
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲ್ ಗಳಿಗೆ ಮಾರಾಟ ಮಾಡುವ ಮಾಫಿಯಾ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿರುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಪ್ರತಿಕ್ರಿಯಿಸಿದ್ದಾರೆ.
‘ಎಕ್ಸ್’ನಲ್ಲಿ ಪೋಸ್ಟ್...
ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ
ಮೈಸೂರು: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 38ನೇ ಪುಣ್ಯತಿಥಿಯ ಅಂಗವಾಗಿ ಮೈಸೂರಿನ ರೈಲ್ವೆ ನಿಲ್ದಾಣದ ಮುಂಭಾಗದ ವೃತ್ತದಲ್ಲಿರುವ ಡಾ ಬಾಬು ಜಗಜೀವನ ರಾಂ...
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ಬಿಜೆಪಿ ಶಾಸಕ ಪೂಂಜಾ ವಿರುದ್ಧ ಪ್ರಕರಣ ರದ್ದುಪಡಿಸಲು ಹೈಕೋರ್ಟ್...
ಪರವಾನಗಿ ಪಡೆಯದೇ ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪದಡಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದ ಪೊಲೀಸರ ಕ್ರಮವನ್ನು ಆಕ್ಷೇಪಿಸಿ ಠಾಣೆಗೆ ಧಾವಿಸಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿದ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ...
ಕೇರಳದಲ್ಲಿ ಅಪರೂಪದ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ
ಕೋಯಿಕ್ಕೋಡ್: ಕೇರಳದಲ್ಲಿ ಅಪರೂಪದ ಅಮೀಬಾ ಸೋಂಕಿನ (ಅಮೀಬಿಕ್ ಮೆನಿಂಗೂ ಎನ್ಸೆಫಾಲಿಟಿಸ್) ನಾಲ್ಕನೇ ಪ್ರಕರಣ ಪತ್ತೆಯಾಗಿದೆ.
ಉತ್ತರ ಕೇರಳದ ಕೋಯಿಕ್ಕೋಡ್ ಜಿಲ್ಲೆಯ 14 ವರ್ಷದ ಬಾಲಕ ಅಮೀಬಾ ಸೋಂಕಿನಿಂದ ಬಳಲುತ್ತಿದ್ದಾನೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಜುಲೈ...
ನಕಲಿ ಶೇರು ಟ್ರೇಡಿಂಗ್: ಮಂಗಳೂರಿನ ವ್ಯಕ್ತಿಗೆ 74 ಲಕ್ಷ ರೂ. ವಂಚನೆ
ಮಂಗಳೂರು: ಇನ್ ಸ್ಟಾಗ್ರಾಂನಲ್ಲಿ ಜಾಹೀರಾತು ನೋಡಿ ಸ್ಟಾಕ್ ಮಾರ್ಕೆಟ್ ನಲ್ಲಿ ಶೇರು ಟ್ರೇಡಿಂಗ್ ನಲ್ಲಿ ಹಣ ಹೂಡಿ 74,18,952 ರೂ. ವಂಚನೆಗೊಳಗಾದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಮಾ.15ರಂದು ಇನ್...
ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
ಬೆಂಗಳೂರು: ರಾಜ್ಯ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕನ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಹೈಕಮಾಂಡ್ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಬದಲಾವಣೆ ಮಾಡಿದೆ.
ಈ ಮೊದಲು ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದ...
ಎಎಪಿ ನಾಯಕರು ಹೇಗೆ ಉಸಿರಾಡುತ್ತಿದ್ದಾರೆ ಎಂಬುದರ ಬಗ್ಗೆ ಇ.ಡಿ ಪ್ರಕರಣ ದಾಖಲಿಸಬಹುದು: ಅತಿಶಿ ವಾಗ್ದಾಳಿ
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಹೇಗೆ ಉಸಿರಾಡುತ್ತಿದ್ದಾರೆ ಎಂಬುದರ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ) ಪ್ರಕರಣ ದಾಖಲಿಸಬಹುದು ಎಂದು ದೆಹಲಿ ಸಚಿವೆ ಅತಿಶಿ ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಜಲ ಮಂಡಳಿಯ ಕೊಳಚೆ...




















