ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ: ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

0
ಲಂಡನ್:‌ ಬ್ರಿಟನ್‌ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ (ಜುಲೈ 04) ನಡೆದ ಚುನಾವಣೆಯಲ್ಲಿ ಲೇಬರ್‌ ಪಕ್ಷ ಪ್ರಚಂಡ ಜಯಗಳಿಸುವ ಮೂಲಕ, ಲೇಬರ್‌ ಪಕ್ಷದ ನಾಯಕ ಕೀರ್‌ ಸ್ಟಾರ್ಮರ್‌ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ...

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು

0
ಮೈಸೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ‌ ಇಲ್ಲಿ ಸ್ಫೋಟಕ ಹೇಳಿಕೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ...

ಕುಷ್ಟಗಿ: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

0
ಕುಷ್ಟಗಿ: ಕಳೆದ 18 ವರ್ಷಗಳಿಂದ ಬೆಳೆಸಿದ್ದ ಶ್ರೀಗಂಧದ 13 ಮರಗಳನ್ನು ಕಳವು ಮಾಡಿದ ಪ್ರಕರಣ ತಾಲೂಕಿನ ನಡುವಲಕೊಪ್ಪ ಸೀಮಾದಲ್ಲಿ ಬೆಳಕಿಗೆ ಬಂದಿದೆ. ಕುಷ್ಟಗಿಯ ನಿವೃತ್ತ ಪ್ರೊಫೆಸರ್ ಎಸ್.ಬಿ. ಶಿವನಗುತ್ತಿ, ತಮ್ಮ ಜಮೀನಿನಲ್ಲಿ ತೇಗದ ಜೊತೆಗೆ...

ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

0
ಪುಂಜಾಲಕಟ್ಟೆ: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್‌ (57) ಅವರ ಮೃತದೇಹ ಜು.5 ಶುಕ್ರವಾರ ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ. ಮೈಕಲ್ ಗುರುವಾರ ಸಂಜೆ...

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ: ಚಾಲಕ ಸಾವು, ಪ್ರಯಾಣಿಕರಿಗೆ ಗಾಯ

0
ಕುಷ್ಟಗಿ: ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ, ಚಾಲಕ ಮೃತಪಟ್ಟು ಬಸ್‌ ನಲ್ಲಿದ್ದ 22 ಪ್ರಯಾಣಿಕರಿಗೆ ಗಾಯವಾದ ಘಟನೆ ಕುಷ್ಟಗಿ- ಹೊಸಪೇಟೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ -50ರ ಪೆಟ್ರೋಲ್ ಬಂಕ್ ವೊಂದರ ಬಳಿ ಸಂಭವಿಸಿದೆ. ಬಾಗಲಕೋಟೆ...

ತೆಲಂಗಾಣ: ಬಿಆರ್‌ ಎಸ್‌ ನ 6 ಎಂಎಲ್‌ ಸಿಗಳು ಕಾಂಗ್ರೆಸ್ ಸೇರ್ಪಡೆ

0
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ನೇತೃತ್ವದಲ್ಲಿ ತೆಲಂಗಾಣದ ಬಿಆರ್‌ಎಸ್ ಪಕ್ಷದ 6 ಮಂದಿ ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ, ಬಿಆರ್‌ಎಸ್ ವರಿಷ್ಠ ಕೆ. ಚಂದ್ರಶೇಖರ್ ರಾವ್ ಅವರಿಗೆ...

ಎಚ್‌ ಎಸ್‌ ಆರ್‌ ಪಿ ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

0
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ “ಅತಿ ಸುರಕ್ಷಿತ ನೋಂದಣಿ ಫ‌ಲಕ’ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸೆಪ್ಟಂಬರ್‌ 15ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ. ಎಚ್‌ ಎಸ್‌ ಆರ್‌ ಪಿ ಜಾರಿಗೆ ತಡೆ...

ಲಿಂಗಸುಗೂರು: ಭಕ್ತರ ವೇಷದಲ್ಲಿ ಬಂದ ಮೌಲ್ಯದ ನಗನಾಣ್ಯ ಲೂಟಿ ಮಾಡಿ ಪರಾರಿ

0
ಲಿಂಗಸುಗೂರು (ರಾಯಚೂರು ಜಿಲ್ಲೆ):  ಇಲ್ಲಿಯ ಇಳಕಲ್ಲ ವಿಜಯ ಮಹಾಂತೇಶ್ವರ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಅಪರಿಚಿತರಿಬ್ಬರು ₹40 ಲಕ್ಷ ಮೌಲ್ಯದ ನಗನಾಣ್ಯ ಲೂಟಿ ಮಾಡಿ ಪರಾರಿಯಾಗಿದ್ದಾರೆ. ಗುರುವಾರ ಮಧ್ಯರಾತ್ರಿ ಮಠಕ್ಕೆ ಬಂದಿದ್ದ ಅಪರಿಚಿತ ವ್ಯಕ್ತಿಗಳು...

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ

0
ಮೈಸೂರು: ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ  ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. ಲಕ್ಷ್ಮೀ ...

ಬೆಂಗಳೂರು: ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ: ಆರೋಪಿಗಳ ವಿರುದ್ಧ ಎಫ್​ಐಆರ್​

0
ಬೆಂಗಳೂರು: ಜಾಮೀನು ಪಡೆಯುವ ವೇಳೆ ನಕಲಿ ಶ್ಯೂರಿಟಿ ಸಲ್ಲಿಸಿ ನ್ಯಾಯಾಲಯಕ್ಕೆ ಮೋಸ ಮಾಡಿರುವುದು ದಾಖಲೆ ಪರಿಶೀಲನೆ ವೇಳೆ ತಿಳಿದ್ದಿದ್ದು, ಆರೋಪಿಗಳ ವಿರುದ್ಧ ಸಿಸಿಬಿಯಲ್ಲಿ ಎಫ್​ಐಆರ್​ ದಾಖಲಾಗಿದೆ. 2021ರಲ್ಲಿ ಕಾಡುಗೋಡಿ ಪೊಲೀಸರು ಮಾದಕ ವಸ್ತುಗಳು ಹಾಗೂ...

EDITOR PICKS