Saval
ʼಸಲಾರ್-2ʼ ಸೆಟ್ಟೇರಲು ಡೇಟ್ ಫಿಕ್ಸ್
ಹೈದರಾಬಾದ್: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ʼಸಲಾರ್ʼ ಸಿನಿಮಾದ ಸೀಕ್ವೆಲ್ ಬಗ್ಗೆ ಪ್ರೇಕ್ಷಕರ ಕುತೂಹಲ ಹೆಚ್ಚಾಗಿದೆ. ʼಸಲಾರ್ʼ ನೋಡಿದ ಪ್ರೇಕ್ಷಕರು ಸಿನಿಮಾದ ಎರಡನೇ ಭಾಗದ ಅಪ್ಡೇಟ್ ಗಾಗಿ ಕಾಯುತ್ತಿದ್ದಾರೆ.
ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ಪ್ರಭಾಸ್,...
ಮಾಗಡಿ: ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ- ಗಂಭೀರ ಗಾಯ
ಮಾಗಡಿ: ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಮಾಗಡಿ ತಾಲೂಕಿನ ಚಕ್ಕಳ್ಳಿ ಗ್ರಾಮದ ಟಿ.ಎನ್. ಕೆರೆ ಬಳಿ ನಡೆದಿದೆ.
45 ವರ್ಷದ ಮಹೇಂದ್ರ ಎಂಬವರ ಮೇಲೆ ಕರಡಿ ದಾಳಿ ನಡೆಸಿದೆ....
ಮುಡಾ ಅಕ್ರಮ ಆರೋಪ: ಆರ್ ಅಶೋಕ್, ವಿಜೆಯೇಂದ್ರ ಅವರಿಂದ ಸಿದ್ದರಾಮಯ್ಯ ಪತ್ನಿಯ ತೇಜೋವಧೆ: ಎಂ...
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮವಾಗಿದೆ ಎಂದು ಬಿಜೆಪಿ ನಾಯಕರಾದ ಆರ್ ಅಶೋಕ್ ಹಾಗೂ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಮ್ಮ ಅವರ ಹೆಸರನ್ನು ಮಾಧ್ಯಮಗಳ ಮುಂದೆ ತಂದು ತೇಜೋವಧೆ...
ಮೈಗ್ರೇನ್ : ಭಾಗ ಮೂರು
ಮೈಗ್ರೇನ್ ನಿಂದ ಬಾಧೆ ಪಡುವವರಿಗೆ ಸೂಚನೆಗಳು :-
1.ಮೈ ಗ್ರೇನ್ ಯಾವಾಗ ಬರುತ್ತದೆ ಎಂಬ ವಿಷಯದಲ್ಲಿ ಒಂದು ಡೈರಿಯನ್ನಿಡಬೇಕು. ಈ ಡೈರಿಯನ್ನು ಸ್ವಲ್ಪ ದಿನಗಳವರೆಗೆ ಮಾತ್ರವಲ್ಲದೆ, ಕೆಲವು ತಿಂಗಳುಗಳವರೆಗೆ ಇಡಬೇಕು. ಮೈಗ್ರೇನ್ ನಿದ್ರೆಯಿಂದೆದ್ದ...
ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು: ಕುಸಿಯುವ ಭೀತಿ
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಕಾಫಿನಾಡಿನಲ್ಲಿ ನಿರಂತರ ಮಳೆಯಾಗುತ್ತಿದ್ದು ಪರಿಣಾಮ ಚಾರ್ಮಾಡಿ ಘಾಟಿಯ ಹೆದ್ದಾರಿ ಹಾಗೂ ತಡೆಗೋಡೆಗಳಲ್ಲಿ ಬಿರುಕು ಕಂಡುಬಂದಿದ್ದು ಕುಸಿಯುವ ಭೀತಿ ಎದುರಾಗಿದೆ ಎನ್ನಲಾಗಿದೆ.
ಈ ಹಿಂದೆ ಕುಸಿದಿದ್ದ ಜಾಗದಲ್ಲಿ ಕಾಮಗಾರಿ ನಡೆದಿದ್ದು...
ಜುಲೈ 5 ರಿಂದ 14 ರವರೆಗೆ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಗುಜರಾತ್...
ಮೈಸೂರು: ಜೆಎಸ್‌ಎಸ್ ಮಹಾವಿದ್ಯಾಪೀಠದ ಜೆಎಸ್‌ಎಸ್ ಮೈಸೂರು ಹಾತ್ ನಲ್ಲಿ ಸತತವಾಗಿ 9 ನೇ ಬಾರಿ ವಿಶೇಷವಾಗಿ ದೇಶದ ಪ್ರಾಂತೀಯ ಮೇಳವಾದ ಗುಜರಾತ್ ಹ್ಯಾಂಡಿ ಕ್ರಾಫ್ಟ್ ಉತ್ಸವ - 2024 ರನ್ನು ಜುಲೈ...
ಕ್ಷಮಿಸುವ ಮೂಲಕ ಬಿಡುಗಡೆ ಹೊಂದಿ
ಕಷ್ಟದಲ್ಲಿ ಸಹಾಯ ಮಾಡುವವರೇ ಎಲ್ಲಾ ಕಾಲಕ್ಕೂ ಸ್ನೇಹಿತರಾಗಿರುತ್ತಾರೆಂದು ಹಲವು ಬಾರಿ ಹೇಳಲಾಗಿದೆ.ಹಲವು ವರ್ಷಗಳ ಹಿಂದೆ ನಾಜಿ ಕಿರುಕುಳಕ್ಕೆ ಒಳಗಾಗಿ ಯಾತನಾ ಶಿಬಿರದಲ್ಲಿ ಒಟ್ಟಿಗಿದ್ದ ಇಬ್ಬರು ಸ್ನೇಹಿತರು ಭೇಟಿಯಾದರು. ಲೋಕ ಭಿರಾಮವಾಗಿ ಮಾತನಾಡುತ್ತಾ ಇಬ್ಬರೂ...
ಬಿಬಿಎಂಪಿ ಕಲ್ಯಾಣ ಇಲಾಖೆ ಹಗರಣ: ಪಶ್ಚಿಮ ವಲಯ ಜಂಟಿ ಅಯುಕ್ತರ ವರ್ಗಾವಣೆ
ಬೆಂಗಳೂರು: ಬಿಬಿಎಂಪಿ ಕಲ್ಯಾಣ ಇಲಾಖೆಯಲ್ಲಿ ನಡೆದಿತ್ತು ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಅಯುಕ್ತರನ್ನು ವರ್ಗಾವಣೆ ಮಾಡಲಾಗಿದೆ.
ಅವರನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿದೆ.
ಕೋವಿಡ್ ಸಾಂಕ್ರಾಮಿಕದ ವೇಳೆ...
ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
ದಾವಣಗೆರೆ: ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ, ಐವರಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಗುರುವಾರ ಬೆಳಗ್ಗೆ ಸೌಭಾಗ್ಯ (35) ಮೃತಪಟ್ಟರೆ, ಬುಧವಾರ ರಾತ್ರಿ ಪಾರ್ವತಮ್ಮ (45) ಎಂಬುವರು ಮೃತ ಪಟ್ಟಿದ್ದರು.
ಮಂಗಳವಾರ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಜು.18ವರವರೆಗೆ ನ್ಯಾಯಾಂಗ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಗುರುವಾರ(ಜು.4ರಂದು) ಮುಕ್ತಾಯವಾದ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದೆ.
ಆನ್‌ಲೈನ್...




















