ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38575 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಜಸ್ಥಾನ : ಕೃಷಿ ಸಚಿವ ಕಿರೋಡಿಲಾಲ್​ ಮೀನಾ ರಾಜೀನಾಮೆ

0
ರಾಜಸ್ಥಾನದ ಕ್ಯಾಬಿನೆಟ್ ಸಚಿವ ಡಾ.ಕಿರೋಡಿಲಾಲ್ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆಯ ನಂತರ, ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದವು. ಇದೀಗ ಮೀನಾ ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಭಜನ್ ಲಾಲ್ ಅವರಿಗೆ ಕಳುಹಿಸಿದ್ದಾರೆ....

ಕೊಡಗು: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಕಾಡಾನೆ

0
ಸುಂಟಿಕೊಪ್ಪ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಏಳನೇ ಹೊಸಕೋಟೆಯ ಮೆಟ್ನಳ್ಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿತು. ರಸ್ತೆಯ ಮಧ್ಯದಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಇಡುತ್ತಾ ನಿಧನಾಗತಿಯಲ್ಲಿ ನಡೆಯುತ್ತಿತ್ತು. ಇದರಿಂದ ವಾಹನ ಸವಾರರು ಕೆಲ...

ಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್- ಪ್ರಯಾಣಿಕರು ಪಾರು

0
ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರಿಗೆ ತೆರಳುತ್ತಿದ್ದು, ಚಾಲಕನ...

ಉಡುಪಿ ಜಿಲ್ಲೆಯಲ್ಲಿ ಗಾಳಿ- ಮಳೆ: ಸೂಕ್ತ ಕ್ರಮಕ್ಕೆ ಸೂಚಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

0
ಬೆಂಗಳೂರು: ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವೆ ಸಚಿವ ಸಂಪುಟ ಸಭೆಗೆ ಹೊರಡುವ...

ಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ

0
ಹೈದರಾಬಾದ್: ಮಂಪರು ಬರುವ ಔಷಧ ನೀಡಿ ರಿಯಲ್​ ಎಸ್ಟೇಟ್​ ಉದ್ಯಮಿಯೊಬ್ಬರು ತನ್ನ ಸಹಚರನ ಜತೆ ಸೇರಿ ಕಾರಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್ ​ನಲ್ಲಿ ನಡೆದಿದೆ. ಆರೋಪಿಗಳಾದ ಜನಾರ್ಧನ್ ಮತ್ತು ಸಂಗ ರೆಡ್ಡಿಯನ್ನು...

ಅಯೋಧ್ಯಾ ರಾಮಮಂದಿರ ಅರ್ಚಕರಿಗೆ ನೂತನ ವಸ್ತ್ರ ಸಂಹಿತೆ ಜಾರಿ

0
ಅಯೋಧ್ಯಾ: ಅಯೋಧ್ಯಾ ರಾಮಮಂದಿರದಲ್ಲಿ ಪೂಜೆ ಮಾಡುವ ಅರ್ಚಕರಿಗೆ ನೂತನ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ಈ ಮೊದಲು ಅರ್ಚಕರು ಕೇಸರಿ, ಹಳದಿ ಉಡುಪು ಧರಿಸುತ್ತಿದ್ದರು. ಇನ್ನು ಮುಂದೆ ಅರ್ಚಕರು ಪೇಟ, ಪೂರ್ಣ ತೋಳಿನ ಕುರ್ತಾ, ಧೋತಿ...

ಮುಂಬಡ್ತಿ ಪಡೆದು ವರ್ಗಾವಣೆಯಾದ ಅಧಿಕಾರಿಗಳಿಗೆ ಹಲವು ನಿಯಮ

0
ಬೆಂಗಳೂರು: ಕರ್ನಾಟಕ ಪೊಲೀಸ್ ವರ್ಗಾವಣೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದ್ದು, ಮುಂಬಡ್ತಿ ಪಡೆದು ವರ್ಗಾವಣೆಯಾದ ಅಧಿಕಾರಿಗಳಿಗೆ ಹಲವು ನಿಯಮಗಳನ್ನು ಅನುಸರಿಸುವಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಆದೇಶಿಸಿದ್ದಾರೆ. ಇದರಿಂದಾಗಿ ಇನ್ನು ಮುಂದೆ ಪ್ರಮೋಷನ್...

ಮೈಸೂರಲ್ಲಿ ಡೆಂಗ್ಯೂಗೆ ಮೊದಲ ಬಲಿ: ಆರೋಗ್ಯಾಧಿಕಾರಿ ಸಾವು

0
ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ. ನಾಗೇಂದ್ರ(35 ) ಮೃತ ಆರೋಗ್ಯಾಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಇವರು ಹುಣಸೂರು ತಾಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ...

ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

0
ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ. ಇದೇ ವೇಳೆ ಲಾಲ್ ಕೃಷ್ಣ ಅಡ್ವಾಣಿ...

ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

0
ನಾರಾಯಣಪುರ: ಮಹಿಳೆಯೊಬ್ಬರು ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಸಮೀಪದ ರಾಜನ ಕೋಳೂರ ಗ್ರಾಮದಲ್ಲಿ ಜು.3ರ ಬುಧವಾರ ಸಂಜೆ ನಡೆದಿದೆ. ಮುದನೂರು ಗ್ರಾಮದ ಸವಿತಾ ಮರೆಪ್ಪ ದೊಡ್ಡಮನಿ(30) ಮೃತ ಮಹಿಳೆ. ಮಹಿಳೆ ಬಟ್ಟೆ ಒಣಗಿಸಲು ಬಟ್ಟೆಯನ್ನು...

EDITOR PICKS