Saval
ಪಕ್ಷ ಯಾವುದಿರಲಿ ರಾಷ್ಟ್ರ ಸೇವೆ ಸಂಸದನಿಗೆ ಮೊದಲ ಜವಾಬ್ದಾರಿಯಾಗಿರಬೇಕು: ನರೇಂದ್ರ ಮೋದಿ
ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು, ಬೇರೆಯವರನ್ನು ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಸಲಹೆ ನೀಡಿದ್ದಾರೆ.
ಐತಿಹಾಸಿಕವಾಗಿ ಮೂರನೇ ಅವಧಿಗೆ...
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ
ಭರಮಸಾಗರ: ಬಾಲಕಿಯೊಬ್ಬಳು ಮನೆಯಲ್ಲಿ ಯಾರು ಇಲ್ಲದ ವೇಳೆ ನಿಗೂಢವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸಮೀಪದ ಹಳವುದರ ಲಂಬಾಣಿ ಹಟ್ಟಿ ಗ್ರಾಮದ ಸಂಜನಾ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಗ್ರಾಮದ ಬೇಬಿಬಾಯಿ...
ಲೈಂಗಿಕ ಕ್ರಿಯೆಗೆ ಅಸಮರ್ಥ, ವರದಕ್ಷಿಣೆ ಕಿರುಕುಳ ಆರೋಪಿಸಿ ಪತಿ ವಿರುದ್ಧ ಪತ್ನಿ ದಾಖಲಿಸಿದ್ದ ಪ್ರಕರಣ...
ಬೆಂಗಳೂರು: ತನ್ನ ಪತಿಗೆ ಆರೋಗ್ಯ ಸಮಸ್ಯೆಯಿದ್ದು, ವಿವಾಹದ ಬಳಿಕ ಲೈಂಗಿಕ ಸಂಪರ್ಕ ಹೊಂದದೆ ಮಾನಸಿಕ ಆಘಾತ ಉಂಟುಮಾಡಿದ್ದಾನೆ. ಜೊತೆಗೆ, ವರದಕ್ಷಿಣೆ ಕಿರುಕುಳ ನೀಡಿರುವುದಾಗಿ ಆರೋಪಿಸಿ ಪತಿಯ ವಿರುದ್ಧ ಪತ್ನಿ ಸಲ್ಲಿಸಿದ್ದ ದೂರನ್ನು ಹೈಕೋರ್ಟ್...
ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿ ಆಂಬ್ಯುಲೆನ್ಸ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು
ಕುಣಿಗಲ್: ಮಂಗಳೂರಿಗೆ ಶವ ಸಾಗಿಸಿ ಬೆಂಗಳೂರಿಗೆ ವಾಪಸ್ಸ್ ಹೊಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿ, ಚಾಲಕನ್ನು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಎಡಿಯೂರು ಹೋಬಳಿ ಅಗ್ರಹಾರ...
ಟಿಪ್ಪರ್ -ಸ್ಕೂಟರ್ ನಡುವೆ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಸಾವು
ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27) ಮಂಗಳವಾರ(ಜು.2...
ಕಿರಾಣಿ ಅಂಗಡಿಯಲ್ಲಿ ದಿನಸಿ ಖರೀದಿಸದ್ದಕ್ಕೆ ಅಂಗಡಿ ಮಾಲೀಕರಿಂದ ಓರ್ವನ ಹತ್ಯೆ
ನವದೆಹಲಿ: ಕಿರಾಣಿ ಅಂಗಡಿಯಲ್ಲಿ ದಿನಸಿ ಖರೀದಿಸಲಿಲ್ಲ ಎಂದು ಕೋಪಗೊಂಡಿದ್ದ ಅಂಗಡಿ ಮಾಲೀಕ ಮತ್ತು ಆತನ ಪುತ್ರರು ಸೇರಿಕೊಂಡು 30 ವರ್ಷದ ವ್ಯಕ್ತಿಯೊಬ್ಬರ ಮೇಲೆ ರಾಡ್‌ಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಂದಿರುವ...
ಜುಲೈನಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆ ಸಾಧ್ಯತೆ: ಐಎಂಡಿ ಮುನ್ಸೂಚನೆ
ನವದೆಹಲಿ : ಮುಂಗಾರು ಮಾರುತಗಳು ಚುರುಕಾಗಿರುವುದರಿಂದ ಜುಲೈನಲ್ಲಿ ಭಾರತದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ತಿಳಿಸಿದೆ.
ಐಎಂಡಿ ಮುನ್ಸೂಚನೆ ಪ್ರಕಾರ, ಈಶಾನ್ಯ ಭಾರತವನ್ನು ಹೊರತುಪಡಿಸಿ ದೇಶದ...
ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ
ಬೆಂಗಳೂರು: ನಗರದಲ್ಲಿ ಡೆಂಗ್ಯೂಗೆ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಗ್ಗದಾಸಪುರದ ಯುವಕ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಇನ್ನು, ಶುಕ್ರವಾರ ಮೃತಪಟ್ಟ 80 ವರ್ಷದ ವೃದ್ದೆಯ ಸಾವಿಗೆ ಡೆಂಗ್ಯೂ ಅಲ್ಲ...
ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ
ಬೆಂಗಳೂರು: ರೀಲ್ಸ್‌ಗಾಗಿ ನಾಲ್ಕೈದು ಗನ್ ಮ್ಯಾನ್ ಗಳಿಗೆ ನಕಲಿ ಎ.ಕೆ.47 ಕೊಡಿಸಿ, ಸಾರ್ವಜನಿಕರಲ್ಲಿ ಭಯ ಮೂಡಿಸಿದ ಆರೋಪದಡಿ ಶೋಕಿಲಾಲ ಕೊತ್ತನೂರು ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಜೆ.ಪಿ.ನಗರ ನಿವಾಸಿ ಅರುಣ್ ಕಠಾರೆ (26) ಬಂಧಿತ...
ಶಿವಮೊಗ್ಗದ ಬಟ್ಟೆ ಮಾರುಕಟ್ಟೆಯಲ್ಲಿ ಅಗ್ನಿಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
ಶಿವಮೊಗ್ಗ: ಇಲ್ಲಿನ ಗಾಂಧಿಬಜಾರ್ ಬಸವೇಶ್ವರ ದೇವಸ್ಥಾನದ ಬಟ್ಟೆ ಮಾರುಕಟ್ಟೆಯಲ್ಲಿ ತಡರಾತ್ರಿ ಎಂಟಕ್ಕೂ ಅಧಿಕ ಅಂಗಡಿಗಳು ಬೆಂಕಿ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಘಟನೆ ನಡೆದಿದೆ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ...





















