Saval
ದೀಪಾವಳಿಗೆ ದೇಶವಾಸಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ
ನವದೆಹಲಿ : ಭಗವಾನ್ ಶ್ರೀರಾಮ ಘನತೆಯ ಸಂಕೇತ, ಅನ್ಯಾಯದ ವಿರುದ್ಧ ಹೋರಾಡುವ ವ್ಯಕ್ತಿ, ಶ್ರೀರಾಮ ಕೇವಲ ಧಾರ್ಮಿಕ ಸಂಕೇತವಲ್ಲ, ಧರ್ಮ ಮತ್ತು ನ್ಯಾಯದ ಮಾರ್ಗದರ್ಶಕ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ದೀಪಾವಳಿ ಹಬ್ಬದ...
ದೇವಿರಮ್ಮನಿಗೆ ಮೈಸೂರು ಅರಸರ ಮನೆತನದಿಂದ ಬಾಗಿನ ಅರ್ಪಣೆ
ಚಿಕ್ಕಮಗಳೂರು / ಮೈಸೂರು : ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ಹಿನ್ನೆಲೆ, ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಗಿದೆ.
ಅನಾದಿ ಕಾಲದಿಂದಲೂ ಅರಸರ ಮನೆತನದಿಂದ ಜಾತ್ರೆಯಲ್ಲಿ ದೇವೀರಮ್ಮನಿಗೆ ಬಾಗಿನ...
ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಬಲಪಂಥೀಯ ನಾಯಕಿ ಸನೆ ತಾಕೈಚಿ ಆಯ್ಕೆ..!
ಟೋಕಿಯೊ : ಜಪಾನ್ ಇತಿಹಾಸದಲ್ಲಿ ಮೊದಲ ಬಾರಿ ಮಹಿಳೆಯೊಬ್ಬರು ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ. ಬಲಪಂಥೀಯ ನಾಯಕಿ ಸನೆ ತಾಕೈಚಿ ಜಪಾನಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಆಡಳಿತರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಕಟ್ಟಾ ಸಂಪ್ರದಾಯವಾದಿಯಾಗಿರುವ 64 ವರ್ಷದ...
ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದಿಂದ ಹಣ ತರಲ್ಲ – ಸಿಎಂ
ಬೆಂಗಳೂರು : ಸಂಸದರು ಕೇಂದ್ರದ ಬಳಿ ಕರ್ನಾಟಕಕ್ಕೆ ಕೊಡಬೇಕಾದ ದುಡ್ಡು ಕೇಳಲ್ಲ, ದಕ್ಷಿಣದಲ್ಲಿ ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಕೂಡ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಗ್ರೇಟರ್...
ದೀಪಾವಳಿಗೆ ಕಾಂತಾರ ಭರ್ಜರಿ ಧಮಾಕಾ – ಹೊಸ ದಾಖಲೆ ನಿರೀಕ್ಷೆ..!
ವಿಶ್ವದಾದ್ಯಂತ ತೆರೆಕಂಡು ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿರುವ ಕಾಂತಾರ ಚಾಪ್ಟರ್-1 ಸಿನಿಮಾ ಬಾಕ್ಸಾಫೀಸ್‌ನಲ್ಲೂ ಬಹುಕೋಟಿ ಗಳಿಕೆ ಕಂಡಿದೆ. ಕಾಂತಾರ ಚಾಪ್ಟರ್-1 ಸಿನಿಮಾಗೆ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ.
https://twitter.com/PrathyangiraUS/status/1980343480351387890
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ...
ಲಕ್ಷ ಜನರಿಂದ ದಾಖಲೆಯ ಹಾಸನಾಂಬೆ ದರ್ಶನ – ಹರಿದು ಬರುತ್ತಿರುವ ಭಕ್ತಸಾಗರ
ಹಾಸನ : ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ...
ಸಾಲ ತೀರಿಸಲಾಗದೇ ಯೋಧ ಆತ್ಮಹತ್ಯೆ
ಮೈಸೂರು : ಮನೆ ನಿರ್ಮಿಸಲು ಮಾಡಿದ್ದ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಸೈನಿಕ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ.
ನಂಜಾಪುರದ ನಿವಾಸಿ ಎಂ.ಚಂದ್ರಶೇಖರ್ (35) ನೇಣು...
ಇಂದು ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ
ಬೆಂಗಳೂರು : ರಾಜಧಾನಿಯ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಡಿಕೆಶಿಯ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ...
ರಾಯಚೂರಿನ ಮಂತ್ರಾಲಯ ದೇವಾಲಯಕ್ಕೆ ನಾಳೆ ಡಿಕೆಶಿ ಭೇಟಿ..!
ರಾಯಚೂರು : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟೆಂಪಲ್ ರನ್‌ಗೆ ಸಿದ್ಧವಾಗಿದ್ದಾರೆ. ನಾಳೆ (ಅ.22) ಡಿಸಿಎಂ ಡಿ.ಕೆ.ಶಿವಕುಮಾರ್ ಮಂತ್ರಾಲಯ ಸೇರಿ ರಾಯಚೂರಿನ ದೇವಾಲಯಗಳಿಗೆ...
ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, 10 ಮಂದಿಗೆ ಗಾಯ
ಮುಂಬೈ : ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ...





















