Saval
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ
ಸಿರುಗುಪ್ಪ: ನಗರದ ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯ ನಿರೀಕ್ಷಕರು ನೀಡಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 45 ಚೀಲ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ...
ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
ಮೈಸೂರು: ಇಲ್ಲಿನ ವರಕೂಡು ಮೊರಾರ್ಜಿ ಶಾಲೆ ಹಿಂಭಾಗ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
ಮೈಸೂರು ತಾಲೂಕಿನ ವರುಣ ಸಮೀಪದ ವರಕೂಡು ಗ್ರಾಮದ ಮಹದೇಶ್ವರ ದೇವಸ್ಥಾನದ ರಸ್ತೆಯಲ್ಲಿ ಬಳಿ ಹುಲಿ ಕಾಣಿಸಿಕೊಂಡಿದೆ. ಶನಿವಾರ ಬೆಳಿಗ್ಗೆ 10:30...
ಮಾನಸಿಕ ಕಾಯಿಲೆ
ಕಾರಣಗಳು :-
ಇಂದಿಗೂ ಈ ಕಾಯಿಲೆಗೆ ಈಡಾಗುವುದಾದರೂ ಏಕೆ ಎಂಬ ಪ್ರಶ್ನೆ ನಿಗೂಢವಾಗಿಯೇ ಇದೆ. ಆದರೆ ಕಾಯಿಲೆ ಬರಲು ಪ್ರೇರಣೆ ಕೊಡುವ ಅಂಶಗಳು ಹಾಗೂ ಗೊತ್ತಾಗ ಈ ಕಾಯಿಲೆಯಲ್ಲಿ ಮಿದುಳಿನಲ್ಲಾಗುವ ಬದಲಾವಣೆಗಳು ವೈದ್ಯರಿಗೂ...
ಡೆಂಗ್ಯೂ ಕುರಿತು ಆತಂಕ ಬೇಡ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ: ಡಾ. ಕೆ ವಿ ರಾಜೇಂದ್ರ
ಮೈಸೂರು: ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು ಇದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಮೈಸೂರು ಜಿಲ್ಲಾಡಳಿತದ ವಿರುದ್ಧ ಜುಲೈ 15ರಂದು ಬೃಹತ್ ಪ್ರತಿಭಟನೆ
ಮೈಸೂರು: ದಶಕಗಳಿಂದ ಸಮಸ್ಯೆ ನಡುವೆ ಜೀವನ ಸಾಗಿಸುತ್ತಿರುವ ಖಾಸಗಿ ಬಡಾವಣೆ ನಿವಾಸಿಗಳ ಕೂಗಿಗೆ ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಸ್ಪಂಧಿಸದಿರುವುದನ್ನು ಖಂಡಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಜು.15ರಂದು ಬೃಹತ್ ಪ್ರತಿಭಟನೆ...
ಹಾಸನ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಆದೇಶಿಸಿದ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಅವರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಬಾರದು....
ರಾಜ್ಯ ಚುನಾವಣಾ ಆಯುಕ್ತರಾಗಿ ಜಿ ಎಸ್ ಸಂಗ್ರೇಶಿ ನೇಮಕ
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ ಎಸ್ ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲರು ಶುಕ್ರವಾರ ಆದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ...
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ಹಳ್ಳಕ್ಕೆ ನುಗ್ಗಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಗೇಟ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಸರ್ವೀಸ್ ರಸ್ತೆಗೆ ನುಗ್ಗಿದ ಬಸ್...
ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿ ೬೪ ಮಂದಿಗೆ ಬೆಂಗಳೂರು ವಿಶೇಷ ಕೋರ್ಟ್ ನಿಂದ...
ಬೆಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ೬೪ ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಬಿಜೆಪಿ ಬೆಳ್ತಂಗಡಿ ತಾಲೂಕು ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ನಡೆದ...
NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಜಾರ್ಖಂಡ್ ನಲ್ಲಿ ಪತ್ರಕರ್ತನ ಬಂಧನ
ದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಶನಿವಾರ ಜಾರ್ಖಂಡ್ ನ ಹಜಾರಿಬಾಗ್ ನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿದೆ.
ಈತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದ್ದು ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ....





















