Saval
ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್: ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ
ಬೆಂಗಳೂರು: ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...
ಚಿಕ್ಕಮಗಳೂರು: ಡೆಂಗ್ಯೂ ಜ್ವರಕ್ಕೆ ಬಾಲಕಿ ಸಾವು
ಚಿಕ್ಕಮಗಳೂರು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.
ಸಖರಾಯಪಟ್ಟಣದ ಆಸಿಫ್ ಎಂಬವರ ಪುತ್ರಿ ಸಾನಿಯಾ(೬) ಮೃತರು. ಡೆಂಗ್ಯೂನಿಂದ ಬಳಲುತ್ತಿದ್ದ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ...
ಚೋರನಹಳ್ಳಿ ಗ್ರಾಮದಲ್ಲಿ ಆರ್ ಎಲ್ ಹೆಚ್ ಪಿ ವತಿಯಿಂದ ಸರ್ಕಾರಿ ಯೋಜನೆಗಳ ಸದ್ಬಳಕೆ ಕುರಿತು...
ಮೈಸೂರು: ಚೋರನಹಳ್ಳಿ ಗ್ರಾಮ ಮೈಸೂರು ತಾಲೂಕು ಇಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP) ಮೈಸೂರು ಮತ್ತು ವರುಣಾ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಸರ್ಕಾರಿ ಯೋಜನೆಗಳ ಸದ್ಬಳಕೆ ಕುರಿತು ಕಾರ್ಯಕ್ರಮವನ್ನು...
ಅಂಡಮಾನ್ – ನಿಕೋಬಾರ್ ದ್ವೀಪ ಸಮೂಹಗಳಲ್ಲಿ 4.3ರಷ್ಟು ತೀವ್ರತೆಯ ಭೂಕಂಪ
ಪೋರ್ಟ್‌ಬ್ಲೇರ್: ಅಂಡಮಾನ್ – ನಿಕೋಬಾರ್ ದ್ವೀಪ ಸಮೂಹಗಳಲ್ಲಿ ಇಂದು ಭೂಮಿ ಕಂಪಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಶುಕ್ರವಾರ ರಾತ್ರಿ 11.30ಕ್ಕೆ ಸಂಭವಿಸಿದ...
ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ
ಹೊಸದಿಲ್ಲಿ: ಪರೀಕ್ಷಾ ಅಕ್ರಮಗಳ ಕಾರಣದಿಂದ ಇತ್ತೀಚೆಗಷ್ಟೇ ಮುಂದೂಡಿಕೆಯಾಗಿದ್ದ ಯುಜಿಸಿ ನೆಟ್ (UGC NET) ಮತ್ತು ಸಿಎಸ್ಐಆರ್ ನೆಟ್ (CSIR NET) ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ.
ಯುಜಿಸಿ ನೆಟ್ ಪರೀಕ್ಷೆಯು ಆಗಸ್ಟ್ 21 ಮತ್ತು ಸೆಪ್ಟೆಂಬರ್...
ಪೊಲೀಸರ ವಾಹನಕ್ಕೆ ಡಿಕ್ಕಿ ಹೊಡೆದು ಕೊಲೆಗೆ ಯತ್ನ: ಮೂವರು ದರೋಡೆಕೋರರ ಬಂಧನ, ಇಬ್ಬರು ಪರಾರಿ
ಲಿಂಗಸುಗೂರು (ರಾಯಚೂರು ಜಿಲ್ಲೆ): ದರೋಡೆಕೋರರ ತಂಡವೊಂದು ತಮ್ಮನ್ನು ಬಂಧಿಸಲು ಬಂದಿದ್ದ ಪೊಲೀಸರ ಮೇಲೆಯೇ ವಾಹನ ಹಾಯಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಪಟ್ಟಣದ ಕಲಬುರ್ಗಿರಸ್ತೆಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ತಿಂಥಣಿ ಬ್ರಿಡ್ಜ್ ದಿಂದ ಲಿಂಗಸುಗೂರು...
ರಾಮನಗರ ಸಾರಿಗೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಮೂವರ ಸೆರೆ
ರಾಮನಗರ: ಹತ್ತು ವರ್ಷದ ಹಳ ಟ್ಯಾಕ್ಟರ್ ಗಳು ಹಾಗೂ ಇಎಂದ ಪಾವತಿಸಿಲ್ಲವೆಂದು ಜಪ್ತಿ ಮಾಡಿದ ವಾಹನಗಳೂ ಸೇರಿದಂತೆ ಗುಜರಿ ಗಾಡಿಗಳಿಗೂ ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ(ಆರ್ ಟಿಒ)ಯಲ್ಲಿ ಹೊಸ ರಿಜಿಸ್ಟರ್ ನಂಬರ್ ನಮೂದು...
ವಾಲ್ಮೀಕಿ ನಿಗಮದ ಹಗರಣ : 10 ಕೋಟಿ ಜಪ್ತಿ, ಮತ್ತೊಬ್ಬ ಆರೋಪಿ ಬಂಧನ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ ಎನ್ನಲಾದ ಹಗರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ದಳದ ಪೊಲೀಸರು ಮತ್ತೆ ₹10 ಕೋಟಿ ಜಪ್ತಿ ಮಾಡಿದ್ದಾರೆ.
ಚಿನ್ನಾಭರಣ ಹಾಗೂ ಬಾರ್ ಮಾಲೀಕರ ಅಕೌಂಟ್‌ಗಳಿಂದ ಈಗ ₹10 ಕೋಟಿ...
ವಾಲ್ಮೀಕಿ ನಿಗಮದ ಪ್ರಕರಣ: ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
ಬಳ್ಳಾರಿ: ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಡಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಬಿಜೆಪಿ ಕಾರ್ಯಕರ್ತರು ಎರಡನೇ ದಿನವಾದ ಶನಿವಾರವೂ ಮುಂದುವರೆಸಿದರು.
ಮೊದಲ ದಿನ ಶುಕ್ರವಾರ ನಗರದ...
ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದರೂ ಕೊಂಚ ಇಳಿಮುಖ ಕಾಣುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವಾರ ರೆಡ್ ಮತ್ತು ಆರಂಜ್ ಅಲರ್ಟ್ ನೀಡಿದ್ದ ಹವಾಮಾನ ಇಲಾಖೆ, ಶನಿವಾರದಿಂದ ಮೂರು ದಿನಗಳಿಗೆ ಅನ್ವಯವಾಗುವಂತೆ ಯೆಲ್ಲೋ...





















