Saval
ತಲೆನೋವು: ಬಾಗ 3
ವೈದ್ಯರನ್ನು ಯಾವಾಗ ಸಂಪರ್ಕಿಸಬೇಕು:-
★ ತಲೆನೋವು ಬಹಳ ತೀವ್ರವಾಗಿದ್ದು ಆಗಿಂದಾಗ ಬರುತ್ತಿರುವಾಗ ತಲೆನೋವಿನ ಜೊತೆ ಹೊಟ್ಟೆತೊಳಸು, ವಾಂತಿ ಯಿದ್ದರೆ.
★ಮತ್ಯಾವುದೋ ತೀರ ರೋಗ ಇದೆ ಯೆಂಬ ಕಾತುರ, ಚಿಂತೆಗಳಿದ್ದರೆ.
★ತಲೆನೋವು ಆಗಿಂದಾಗ ಬಿಡದೆ ಬರುತ್ತಾ, ದೃಷ್ಟಿ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಪ್ರತಿಪಕ್ಷ...
ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ...
ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ: ಮೃತರಿಗೆ ₹20 ಲಕ್ಷ ಪರಿಹಾರ, ಕೂಲಂಕುಶ ತನಿಖೆಗೆ...
ದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ಮೇಲ್ಛಾವಣಿಯ ಒಂದು ಭಾಗ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. 6 ಮಂದಿಗೆ ಗಾಯಗಳಾಗಿವೆ.
ಇಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್...
ಹೊನ್ನಾವರದಲ್ಲಿ ಭೇಟಿ ನೀಡಬೇಕಾದ ಸ್ಥಳಗಳು
ಮುಖ್ಯವಾಹಿನಿಯ ಸ್ಥಳದ ಗದ್ದಲದಿಂದ ದೂರವಿರುವ ವಿಲಕ್ಷಣ ರಜಾದಿನದ ತಾಣವನ್ನು ಹುಡುಕುತ್ತಿರುವಾಗ, ಹೊನ್ನಾವರ ಉತ್ತರವಾಗಿದೆ. ಒಂದು ಕಡೆ ಅರಬ್ಬೀ ಸಮುದ್ರ ಮತ್ತು ಇನ್ನೊಂದು ಕಡೆ ಪಶ್ಚಿಮ ಘಟ್ಟಗಳನ್ನು ಹೊಂದಿರುವ ಉತ್ತರ ಕನ್ನಡದ ಒಂದು ಸುಂದರವಾದ...
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ...
ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ...
ಹಾವೇರಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2ಲಕ್ಷ ರೂ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ
ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ೧೩ ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ...
ಶ್ರೀರಂಗನಾಥ ಸ್ವಾಮಿ ದೇವಾಲಯ
ಈ ಪುಣ್ಯಕ್ಷೇತ್ರದಲ್ಲಿ ಶ್ರೀ ರಂಗನಾಥ ಸ್ವಾಮಿಯು ಸ್ವಯಂಭು ಮೂರ್ತಿಯಾಗಿದ್ದು ಶ್ರೀಭೂತ ನಾಥೇಶ್ವರ ಸ್ವಾಮಿಯ ಜೊತೆ ಇರುವುದು ಬಹಳ ವಿಶೇಷವಾಗಿದೆ.ಈ ಒಂದು ಸ್ಥಳದಲ್ಲಿ ಮೈಸೂರು ಹೈದರಾಲಿ ಆಳುವುದಕ್ಕೆ ಪೂರ್ವದಲ್ಲಿ ಅನೇಕ ಪಾಳೆಗಾರರು ಆಡಳಿತ...
ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಗೆ ಜಾಮೀನು
ದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಗೆ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಸೊರೇನ್ ಅಪರಾಧದಲ್ಲಿ ಅವರು ತಪ್ಪಿತಸ್ಥರಲ್ಲ ಎಂದು ನ್ಯಾಯಾಲಯವು...
ನೀಟ್ ಪರೀಕ್ಷೆ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಿ: ರಾಹುಲ್ ಗಾಂಧಿ
ನವದೆಹಲಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದರು.
ಸಂಸತ್ತಿನ ಸಂಕೀರ್ಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್...
ಚಾಲನಾ ಪರೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಿಕಲಚೇತನ ವ್ಯಕ್ತಿ
ಅಗತ್ಯ ವೈದ್ಯಕೀಯ ಅನುಮತಿ ಪಡೆದಿದ್ದರೂ ಚಾಲನಾ ಪರವಾನಗಿ ನೀಡದೆ ಇರುವುದನ್ನು ಪ್ರಶ್ನಿಸಿ ವಿಕಲಚೇತನ ವ್ಯಕ್ತಿಯೊಬ್ಬರು ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ .
ಬಲತೋಳು ಮತ್ತು ಕೈಯಲ್ಲಿ ವ್ಯತ್ಯಾಸ ಇರುವ ಕಾರಣಕ್ಕೆ ಶೇ 40ರಷ್ಟು ಭಿನ್ನ...





















