ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38550 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್

0
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ  ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಅದಕ್ಕೆ ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದರು. ಆದರೆ ಅವರ ಕುಟುಂಬದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ಮಾತು ಕೇಳಿ...

ಭಾರ್ತಿ ಏರ್‌ ಟೆಲ್ ರಿಚಾರ್ಜ್‌ ದರ ಹೆಚ್ಚಳ: ಪರಿಷ್ಕೃತ ದರಗಳು ಜುಲೈ 3 ರಿಂದ...

0
ನವದೆಹಲಿ: ಮುಕೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ವಿವಿಧ ಪ್ಲಾನ್​ಗಳಿಗೆ ನಿನ್ನೆ(ಗುರುವಾರ) ದರ  ಹೆಚ್ಚಿಸಿದ ಬೆನ್ನಲ್ಲೇ ಇಂದು (ಶುಕ್ರವಾರ) ಭಾರ್ತಿ ಏರ್‌ ಟೆಲ್ ಕೂಡ ರಿಚಾರ್ಜ್‌ ದರ ಹೆಚ್ಚಿಸಿದೆ. ರಿಲಾಯನ್ಸ್ ಜಿಯೋದ ದರ ಶೇ...

ಬಿ.ಎಸ್. ಯಡಿಯೂರಪ್ಪ ವಿರುದ್ಧ ಚಾರ್ಜ್‌ ಶೀಟ್ ಸಲ್ಲಿಕೆ

0
ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ  ಹದಿನೇಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ. ಬಾಲಕಿ...

ನೀಟ್ ಪರೀಕ್ಷೆ ಅಕ್ರಮ ಚರ್ಚೆಗೆ ವಿಪಕ್ಷಗಳು ಒತ್ತಾಯ: ಲೋಕಸಭೆ ಕಲಾಪ ಮುಂದೂಡಿದ ಸ್ಪೀಕರ್

0
ದೆಹಲಿ: ನೀಟ್ ಪರೀಕ್ಷೆ ಅಕ್ರಮದ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಕ್ಕೆ, ಲೋಕಸಭೆ ಕಲಾಪವನ್ನು ಮುಂದೂಡಲಾಯಿತು. ಭಾರತದ ವಿದ್ಯಾರ್ಥಿಗಳ ಭವಿಷ್ಯವನ್ನು ಈ ನೀಟ್ ಪರೀಕ್ಷೆ ಹಾಳುಮಾಡುತ್ತಿದೆ. ಈ ಅಕ್ರಮದ ಬಗ್ಗೆ ಚರ್ಚೆಗೆ...

ಬಿಟ್ ಕಾಯಿನ್ ಪ್ರಕರಣ: ಡಿವೈಎಸ್ಪಿ ಶ್ರೀಧರ್ ಪೂಜಾರಿಗೆ ನಿರೀಕ್ಷಣಾ ಜಾಮೀನು

0
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ ಗಳ ವರ್ಗಾವಣೆ ಮತ್ತು ಪಾಸ್ವರ್ಡ್ ಬದಲಾವಣೆ ಮಾಡಿದ ಆರೋಪ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ ರಾಜ್ಯ...

ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಹೆಚ್ಚಿಸಿ ಆದೇಶ

0
ಬೆಂಗಳೂರು: ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪರಿಣಾಮವಾಗಿ 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ...

ಕಂಪ್ಲಿ: ಸೋಮಪ್ಪನ ಕೆರೆಯಲ್ಲಿ ಮೀನುಗಾರರ ಬಲೆಗೆ ಬಿದ್ದ ಮೊಸಳೆ

0
ಕಂಪ್ಲಿ: ಪಟ್ಟಣದ ಐತಿಹಾಸಿಕ ಸೋಮಪ್ಪನ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.ಈ ಬಗ್ಗೆ ಪುರಸಭೆಯವರು ಕೆರೆಯಲ್ಲಿ ಮೊಸಳೆಯೊಂದು ಇದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬ್ಯಾನರ್ ಅಳವಡಿಸಿದ್ದರು. ಜೊತೆಗೆ ಅರಣ್ಯ ಇಲಾಖೆಗೆ ಮೊಸಳೆ...

ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆ:  ಹನಗೋಡು ಅಣೆಕಟ್ಟೆ ಭರ್ತಿ

0
ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಒಳ ಹರಿವು ಹೆಚ್ಚುತ್ತಿದ್ದು,  ಹನಗೋಡು ಅಣೆಕಟ್ಟೆ ಮೇಲೆ 2500 ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ...

ಭಾರಿ ಮಳೆ: ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ- ಆರು ಮಂದಿಗೆ ಗಾಯ

0
ನವದೆಹಲಿ: ದೆಹಲಿ ಸುತ್ತಮುತ್ತ ಭಾರಿ ಮಳೆಯಾಗುತಿತ್ತು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ, ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲ ಭಾಗಗಳು ಜಲಾವೃತಗೊಂಡಿವೆ. ಭಾರಿ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿನ ಮೇಲ್ಛಾವಣಿಯ ಭಾಗ...

ಹಾವೇರಿ: ಲಾರಿಗೆ ಟಿಟಿ ವಾಹನ ಡಿಕ್ಕಿ; 13 ಜನರು ಸಾವು

0
ಹಾವೇರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ  ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ನಡೆದು ಇಬ್ಬರು ಮಕ್ಕಳು ಸೇರಿದಂತೆ 13 ಜನರು ಮೃತಪಟ್ಟ ದುರ್ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ...

EDITOR PICKS