ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38607 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಸ್ಲಾಂ ಪ್ರಚಾರ ಮಾಡಿದ್ದಕ್ಕೆ ಕ್ಯಾಪ್ಟನ್ಸಿಯಿಂದ ರಿಜ್ವಾನ್‌ ಔಟ್‌

0
ಇಸ್ಲಾಮಾಬಾದ್‌ : ಡ್ರೆಸ್ಸಿಂಗ್‌ ರೂಮಿನಲ್ಲಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿದ್ದಕ್ಕೆ ಮೊಹಮ್ಮದ್‌ ರಿಜ್ವಾನ್ ಅವರನ್ನು ನಾಯಕ ಪಟ್ಟದಿಂದ ಇಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್‌ ಲತೀಫ್‌ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ...

ಇಂದಿನಿಂದ 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ

0
ನವದೆಹಲಿ : ಇಂದಿನಿಂದ (ಅ.21) 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22ರಂದು...

ಪಟಾಕಿ ಸಿಡಿಸಲು ಹೋಗಿ ಅನಾಹುತ – ನಾರಾಯಣ ನೇತ್ರಾಲಯದಲ್ಲಿ 20 ಕೇಸ್‌ಗಳು ದಾಖಲು

0
ಬೆಂಗಳೂರು : ದೀಪಾವಳಿ ಹಿನ್ನೆಲೆ ಪಟಾಕಿ ಸಿಡಿಸಲು ಹೋಗಿ ಅನಾಹುತ ಸಂಭವಿಸಿ ನಾರಾಯಣ ನೇತ್ರಾಲಯದಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿವೆ. ನಾರಾಯಣ ನೇತ್ರಾಲಯದಲ್ಲಿ ಸೋಮವಾರ 5 ಕೇಸ್ ದಾಖಲಾಗಿತ್ತು. ತಡರಾತ್ರಿ 15 ಕೇಸ್ ದಾಖಲಾಗಿದೆ....

ಪಟ್ಟಕ್ಕಾಗಿ ಕೈ ಶಾಸಕರಿಂದ ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್‌..!

0
ಬೆಂಗಳೂರು : ಬಿಹಾರ ಚುನಾವಣೆಯ ನಂತರ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬದ ನೆಪದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸದ ಮುಂದೆ ಶಾಸಕರ ಪರೇಡ್‌ ಆರಂಭವಾಗಿದೆ. ಹಬ್ಬದ ಶುಭ...

ಈಜಲು ಇಳಿದಿದ್ದ ಮೂವರು ಬಾಲಕರು ನೀರುಪಾಲು

0
ಮೈಸೂರು : ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಯಾನ್ (16), ಆಜಾನ್ (13), ಹಾಗೂ ಶಕಿಲ್ (14) ಎಂದು...

ಆರೋಗ್ಯಕರ ಡ್ರೈ ಫ್ರೂಟ್ಸ್ ಬರ್ಫಿ

0
ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರೂ ಇಷ್ಟಪಟ್ಟು ಸವಿಯುತ್ತಾರೆ. ಡ್ರೈ ಫ್ರೂಟ್ಸ್ ಬಳಸಿ ಬರ್ಫಿ ಮಾಡೋದನ್ನ ಇವತ್ತು ನಾನಿಲ್ಲಿ ತಿಳಿಸಿಕೊಡ್ತೀನಿ. ಬೇಕಾಗುವ ವಸ್ತುಗಳು : ಬಾದಾಮಿ –...

ಪತಿಯಿಂದಲೇ ಪತ್ನಿ ಹತ್ಯೆ ಕೇಸ್‌ – ಯುವತಿಯರ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ

0
ಬೆಂಗಳೂರು : ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ ಕೊಲೆ...

ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ – ಭಾರೀ ಮಳೆ ಸಾಧ್ಯತೆ

0
ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ...

ಪೋಷಕರಿಗೆ ಕರೆ ಮಾಡಿ ಮಾತನಾಡಿದ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ..!

0
ಚಿತ್ರದುರ್ಗ : ತಮ್ಮ ಮಕ್ಕಳು ಸುಸಂಸ್ಕೃತರಾಗಲಿ ಅಂತ ಪೋಷಕರು, ಸಂಸ್ಕೃತ ಹಾಗೂ ವೇದಾಧ್ಯಯನ ಮಾಡಿಸುತ್ತಾರೆ. ಆದರೆ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ...

ಕಾಂಗ್ರೆಸ್‌ Vs ಆರ್‌ಜೆಡಿ Vs ಸಿಪಿಐ Vs ಜೆಎಂಎಂ ಮಧ್ಯೆ ಬಿಹಾರದಲ್ಲಿ ಕುಸ್ತಿ

0
ನವದೆಹಲಿ : ಎನ್‌ಡಿಎ ಸೋಲಿಸಲು ರಾಷ್ಟ್ರಮಟ್ಟದಲ್ಲಿ ಒಂದಾಗಿರುವ ಇಂಡಿಯಾ ಒಕ್ಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಪರಸ್ಪರ ಸ್ಪರ್ಧೆಗೆ ಇಳಿದಿವೆ. ಅಷ್ಟೇ ಅಲ್ಲದೇ ಜಾರ್ಖಂಡ್‌ ಮುಕ್ತಿ ಮೋರ್ಚಾ...

EDITOR PICKS