Saval
ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಕೇಂದ್ರ ಸಚಿವರಲ್ಲಿ ಶೆಟ್ಟರ್ ಮನವಿ
ಬೆಳಗಾವಿ: ಬೆಳಗಾವಿ – ಕಿತ್ತೂರು – ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದರು.
ನವದೆಹಲಿಯಲ್ಲಿ ಕೇಂದ್ರದ ರೈಲ್ವೆ...
ಹೊಸ ಅಪರಾಧಿಕ ಕಾನೂನುಗಳ ವಿರುದ್ಧ ಮುಷ್ಕರ ನಡೆಸದಂತೆ ವಕೀಲರ ಸಂಘಗಳಿಗೆ ಬಿಸಿಐ ಮನವಿ
ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದಂತೆ ಇದೇ ಜುಲೈ 1ರಿಂದ ಜಾರಿಗೊಳಿಸಲಾಗುತ್ತಿರುವ ಮೂರು ಹೊಸ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸದಂತೆ ದೇಶದ ವಕೀಲ ಸಂಘಗಳಿಗೆ ಭಾರತೀಯ ವಕೀಲರ ಪರಿಷತ್ (ಬಿಸಿಐ) ಮನವಿ ಮಾಡಿದೆ.
ಹೊಸ ಕಾನೂನುಗಳಿಗೆ ಅಗತ್ಯ...
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ: ತುಂಬಿ ಹರಿಯುತ್ತಿರುವ ಕುಮಾರಧಾರ ನದಿ
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಪಶ್ಚಿಮ ಘಟ್ಟ ಪ್ರದೇಶ ಹಾಗೂ ಕುಮಾರಪರ್ವತದ ಪ್ರದೇಶಗಳಲ್ಲಿ ಬುಧವಾರ ರಾತ್ರಿಯಿಂದ ನಿರಂತರವಾಗಿ ಭಾರಿ ಮಳೆಯಾಗಿದ್ದು ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.
ಇಲ್ಲಿನ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ಕಿಂಡಿ ಅಣೆಕಟ್ಟು ಸಂಪೂರ್ಣ...
ಡಿಸಿಎಂ ಹುದ್ದೆ: ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ...
ಜನರು ಮೂರನೇ ಬಾರಿಗೆ ಸ್ಪಷ್ಟ, ಸ್ಥಿರ ಅಧಿಕಾರ ನೀಡಿದ್ದಾರೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ದೇಶದ ಜನರು ನರೇಂದ್ರ ಮೋದಿ ಸರ್ಕಾರಕ್ಕೆ ಮೂರನೇ ಬಾರಿಗೆ ಸ್ಪಷ್ಟ ಹಾಗೂ ಸ್ಥಿರ ಅಧಿಕಾರ ನೀಡಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅವರು...
ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು
ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.
ಢಿಕ್ಕಿ ಹೊಡೆದ...
ಕೆಟ್ಟು ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಗಾಯ
ಕಾನಾಹೊಸಹಳ್ಳಿ,-ವಿಜಯನಗರ: ಕಾನಾಹೊಸಹಳ್ಳಿ ಠಾಣಾ ವ್ಯಾಪ್ತಿಯ ಆಲೂರು ಹುಲಿಕೆರೆ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ50 ರಲ್ಲಿ ಗುರುವಾರ ತಡರಾತ್ರಿ ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಒಬ್ಬರು ಸಾವನ್ನಪ್ಪಿದ್ದು...
ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು/ ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ನವದೆಹಲಿಯ ಕರ್ನಾಟಕ...
ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿ: ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಜೂನ್ 29ರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಹಲವು ಸಚಿವರ ಜತೆ ಮಾತುಕತೆ ನಡೆಸಲಿದ್ದೇನೆ. ಇದಕ್ಕಾಗಿ ಇಂದೇ ದೆಹಲಿಗೆ ತೆರಳಲಿದ್ದೇನೆ...
ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಬುಧವಾರ ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪ್ರಕಾರ 96...




















